ಪುಂಜಾಲಕಟ್ಟೆ-ಚಾರ್ಮಾಡಿ ಹೆದ್ದಾರಿ ಅಭಿವೃದ್ಧಿ ಕಾಮಗಾರಿ ನಡೆಸುವ ನೌಕರರಿಗೆ 3 ತಿಂಗಳ ಸಂಬಳ ನೀಡದೆ ಸತಾಯಿಸುತ್ತಿರುವ ಡಿಪಿ ಕಂಪನಿ: ಕಾರ್ಮಿಕರ ಆಕ್ರೋಶ, ಪ್ರತಿಭಟನೆ
ಬೆಳ್ತಂಗಡಿ: ರಾಷ್ಟ್ರೀಯ ಹೆದ್ದಾರಿ 73ರಲ್ಲಿ ಪುಂಜಾಲಕಟ್ಟೆಯಿಂದ ಚಾರ್ಮಾಡಿವರೆಗೆ ಹೆದ್ದಾರಿ ಅಭಿವೃದ್ಧಿ ಕಾಮಗಾರಿ ನಡೆಸುವ ನೌಕರರಿಗೆ ಮೂರು ತಿಂಗಳ ವೇತನ ನೀಡದೆ ಸತಾಯಿಸುತ್ತಿದ್ದಾರೆ ಎಂದು ಆರೋಪಿಸಿ ನೌಕರರು ಆಕ್ರೋಶ ಹೊರಹಾಕಿ ಡಿಪಿ ಕಂಪನಿ ವಿರುದ್ಧ ಮುಷ್ಕರ...
