24.8 C
ಪುತ್ತೂರು, ಬೆಳ್ತಂಗಡಿ
October 2, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಭೀಕರ ಮಳೆಗೆ ನಾವೂರು ಪೂವಪ್ಪ ಗೌಡ ರವರ ಮನೆಯ ಹಿಂಭಾಗ ಗುಡ್ಡ ಕುಸಿತ: ಅಪಾರ ಹಾನಿ

Suddi Udaya
ನಾವೂರು: ಕಳೆದ ಕೆಲದಿನಗಳಿಂದ ಸುರಿಯುತ್ತಿರುವ ರಣಭೀಕರ ಮಳೆಗೆ ನಾವೂರು ಗ್ರಾಮದ ಪೂವಪ್ಪ ಗೌಡ ರವರ ಮನೆಯ ಹಿಂಭಾಗ ದಲ್ಲಿ ಗುಡ್ಡ ಜಾರಿದು ಬಿದ್ದಿದ್ದು ಅಪಾರ ಹಾನಿಯಾಗಿದೆ. ಗುಡ್ಡ ಜರಿದ ಪರಿಣಾಮ ಕೆಲಸದವರ ಹೊಸ ಮನೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯ ನೂತನ ಪ್ರಭಾರ ಮುಖ್ಯೋಪಾಧ್ಯಾಯರಾಗಿ ಜಯರಾಮ ಮಯ್ಯ ಅಧಿಕಾರ ಸ್ವೀಕಾರ

Suddi Udaya
ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯ ನೂತನ ಪ್ರಭಾರ ಮುಖ್ಯೋಪಾಧ್ಯಾಯರಾಗಿ ಜಯರಾಮ ಮಯ್ಯ ಕೊಕ್ರಾಡಿ ಇವರು ಅಧಿಕಾರ ಸ್ವೀಕರಿಸಿದ್ದಾರೆ. ಜಯರಾಮ ಮಯ್ಯ ಕೊಕ್ರಾಡಿ ಸಾವ್ಯ ನಿವಾಸಿಯಾಗಿದ್ದು 2002 -03 ಗೌರವ ಶಿಕ್ಷಕರಾಗಿ ಸರಕಾರಿ ಪ್ರೌಢಶಾಲೆ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅಗತ್ಯ ಬಿದ್ದರೆ ಸಂತ್ರಸ್ಥರ ನೆರವಿಗೆ ವಯನಾಡ್ ಗೆ ತೆರಳಲು ಸಿದ್ಧರಿದ್ದೇವೆ : ಸಮಾಜ ಸೇವಕ ಡಾ. ರವಿ ಕಕ್ಕೆಪದವು

Suddi Udaya
ಕೇರಳದ ವಯನಾಡ್ ನಲ್ಲಿ ಹಿಂದೆಂದೂ ಕೇಳರಿಯದ ದುರ್ಘಟನೆ ಸಂಭವಿದ್ದು, ಅಗತ್ಯ ಬಿದ್ದರೆ ನಮ್ಮನ್ನು ಸಂಪರ್ಕಿಸಿದರೆ ನಮ್ಮ ತಂಡ ನೆರವಿಗಾಗಿ ವಯನಾಡ್ ಗೆ ತೆರಳಲು ಸಿದ್ಧರಿದ್ದೇವೆ ಎಂದು ಸಮಾಜ ಸೇವಕ ಡಾ. ರವಿ ಕಕ್ಕೆಪದವು ಸುದ್ದಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುಲ್ಕೇರಿಮೊಗ್ರು : ಪಂಜಲಗುಡ್ಡೆ ಅಣೆಕಟ್ಟು ಮತ್ತು ಕೊಳಕೆಬೈಲು ಅಣೆಕಟ್ಟುಗಳಲ್ಲಿ ಅಡ್ಡಲಾಗಿ ಸಿಕ್ಕಿಹಾಕಿಕೊಂಡ ಮರದ ದಿಮ್ಮಿ: ತೆರವುಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya
ಅಳದಂಗಡಿ: ಭಾರಿ ಮಳೆಯಿಂದಾಗಿ ಅಳದಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸುಲ್ಕೇರಿಮೊಗ್ರು ಗ್ರಾಮದ ಪಂಜಲ ಗುಡ್ಡೆ ಅಣೆಕಟ್ಟು ಮತ್ತು ಕೊಳಕೆಬೈಲು ಅಣೆಕಟ್ಟುಗಳಲ್ಲಿ ಅಡ್ಡಲಾಗಿ ದೊಡ್ಡ ದೊಡ್ಡ ಮರಗಳ ದಿಮ್ಮಿಗಳು ಸಿಕ್ಕಿಹಾಕಿಕೊಂಡಿದ್ದು, ಇದರಿಂದ ನೀರು ಸಮೀಪದ ತೋಟಗಳಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ನೂತನ ಮುಖ್ಯಕಾರ್ಯನಿರ್ವಹರ್ಣಾಧಿಕಾರಿಯಾಗಿ ಶಶಿಧರ ಅಧಿಕಾರ ಸ್ವೀಕಾರ

Suddi Udaya
ಧರ್ಮಸ್ಥಳ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಪ್ರಭಾರ ಮುಖ್ಯಕಾರ್ಯನಿರ್ವಹರ್ಣಾಧಿಕಾರಿಯಾಗಿ ಶಶಿಧರ ರವರು ಆ.1 ರಂದು ಅಧಿಕಾರ ಸ್ವೀಕರಿಸಿದರು. ಈ ವೇಳೆ ಸಂಘದ ಮುಖ್ಯಕಾರ್ಯನಿರ್ವಹರ್ಣಾಧಿಕಾರಿ ಸತೀಶ್ ಹೊಳ್ಳ ಅಧಿಕಾರ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುಲ್ಕೇರಿಮೊಗ್ರು: ದರ್ಖಾಸು ಐರಿನ್ ಡಿಸೋಜರವರ ಮನೆ ಹಿಂಬದಿ ಗುಡ್ಡ ಕುಸಿತ: ಗ್ರಾ.ಪಂ. ಅಧಿಕಾರಿಗಳ ಭೇಟಿ

Suddi Udaya
ಸುಲ್ಕೇರಿಮೊಗ್ರು:ಭಾರಿ ಮಳೆಯಿಂದಾಗಿ ಅಳದಂಗಡಿ ಗ್ರಾ.ಪಂ. ವ್ಯಾಪ್ತಿಯ ಕಲ್ಲುಲ ದರ್ಖಾಸು ಐರಿನ್ ಡಿಸೋಜ ರವರ ಮನೆಯ ಗುಡ್ಡ ಕುಸಿದಿದ್ದು, ಬಾವಿಗೆ ಮಣ್ಣು ಬೀಳುವ ಸಂಭವವಿದೆ. ಸ್ಥಳಕ್ಕೆ ಗ್ರಾ.ಪಂ. ಅಧ್ಯಕ್ಷೆ ಸರಸ್ವತಿ, ಪಂ.ಅ. ಅಧಿಕಾರಿ ಪೂರ್ಣಿಮ ಜೆ.ಪಿ.,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಳದಂಗಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ರಸ್ತೆಯ ಮೇಲೆ ಬಿದ್ದ ಮಣ್ಣನ್ನು ಜೆಸಿಬಿ ಮೂಲಕ ತೆರವು ಕಾರ್ಯ

Suddi Udaya
ಅಳದಂಗಡಿ ಗ್ರಾ.ಪಂ. ವ್ಯಾಪ್ತಿಯ ಸುಲ್ಕೇರಿಮೊಗ್ರು ಗ್ರಾಮದ ನಡಿಬೆಟ್ಟು ದೇವಸ್ಥಾನದ ಬಳಿ ಮತ್ತು ಹೊಕ್ಕಳ ಹಾಗೂ ಮಿತ್ತಹೊಕ್ಕಳ ರಸ್ತೆಯ ಮೇಲೆ ಬಿದ್ದ ಮಣ್ಣನ್ನು ಜೆಸಿಬಿ ಮೂಲಕ ತೆರವು ಕಾರ್ಯಚರಣೆ ನಡೆಸಲಾಯಿತು. ಈ ಸಂದರ್ಭದಲ್ಲಿ ಗ್ರಾ.ಪಂ. ಅಧ್ಯಕ್ಷೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುದ್ದಿ ಉದಯ ವರದಿ ಫಲಶ್ರುತಿ: ಗುರುವಾಯನಕೆರೆ ಮೋರಿ ಸಂಪೂರ್ಣ ಮುಚ್ಚಿದ ಪರಿಣಾಮ ಇದೀಗ ನಗರ ಪಂಚಾಯತ್ ವತಿಯಿಂದ ಮೋರಿ ಅಳವಡಿಕೆ

Suddi Udaya
ಗುರುವಾಯನಕೆರೆ: ಮಳೆರಾಯನ ಆರ್ಭಟಕ್ಕೆ ರಾಷ್ಟ್ರೀಯ ಹೆದ್ದಾರಿ ಮೋರಿ ಸಂಪೂರ್ಣ ಮುಚ್ಚಿದ ಪರಿಣಾಮ ಗುರುವಾಯನಕೆರೆಯ ಮಳೆಯ ನೀರು ರಸ್ತೆಯಲ್ಲೇ ಹರಿದು ಬಂಟರ ಭವನಕ್ಕೆ ನುಗ್ಗಿ ಸಮಸ್ಯೆಗಳು ಉಂಟಾಗಿತ್ತು ಎಂದು ಈ ಬಗ್ಗೆ ಸುದ್ದಿ ಉದಯ ಆನ್ಲೈನ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ತೆಂಕಕಾರಂದೂರು : ಜನಾರ್ದನ ಆಚಾರ್ಯ ರವರ ಮನೆಯ ಹಿಂಬದಿ ಗುಡ್ಡ ಕುಸಿತ

Suddi Udaya
ತೆಂಕಕಾರಂದೂರು: ಧಾರಕಾರ ಮಳೆಯಿಂದ ತೆಂಕಕಾರಂದೂರು ಗ್ರಾಮದ ಜನಾರ್ದನ ಆಚಾರ್ಯ ಇವರ ಮನೆಯ ಹಿಂಭಾಗದ ಗುಡ್ಡ ಕುಸಿತಗೊಂಡ ಘಟನೆ ನಡೆದಿದೆ. ಗುಡ್ಡ ಕುಸಿದ ಪರಿಣಾಮ ಮನೆಯ ಗೋಡೆಗೆ ಹಾನಿಯಾಗಿದ್ದು ಮಳೆಯ ನೀರು ಮನೆಯ ಒಳಗೆ ನುಗ್ಗಿದ್ದೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

‌ಬೆಳ್ತಂಗಡಿ ತಾಲೂಕಿನ ಮಳೆ ಹಾನಿ ಪ್ರದೇಶಗಳಿಗೆ ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಭೇಟಿ: ಪರಿಶೀಲನೆ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಮಳೆ ಹಾನಿ ಪ್ರದೇಶಗಳಿಗೆ ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಇಂದು(ಆ.1) ಮಧ್ಯಾಹ್ನ ಬಳಿಕ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಾಲಾಡಿ, ಸೋಣಂದೂರು,ಮದ್ದಡ್ಕ, ಗುರುವಾಯನಕೆರೆ ಹಿ.ಪ್ರಾ ಶಾಲೆ, ಬಂಟರ ಭವನ,...
error: Content is protected !!