ನಾಲ್ಕೂರು: ಭಾರೀ ಮಳೆಯಿಂದಾಗಿ ನಾಲ್ಕೂರು ಗ್ರಾಮದ ಡೆಪ್ಯುಣಿ ಬಾಬು ಹೆಗ್ಡೆ ಯವರ ಮನೆಗೆ ಧರೆ ಕುಸಿದು ಗೋಡೆ ಬಿರುಕು ಬಿಟ್ಟ ಘಟನೆ ನಡೆದಿದೆ. ಗೋಡೆ ಬಿರುಕು ಬಿಟ್ಟ ಪರಿಣಾಮ ಮನೆಯೊಳಗೆ ನೀರು ನುಗ್ಗಿದೆ. ಅಪಾರ...
ಬೆಳ್ತಂಗಡಿ ಪಟ್ಟಣ ಪಂಚಾಯತ್ ವ್ಯಾಪ್ತಿಯ ರೆಂಕೆದಗುತ್ತು ಮೈಮುನ ಸುಲೈಮಾನ್ ಇವರ ಮನೆಗೆ ತೀವ್ರ ಮಳೆಯಿಂದ ಹಾನಿಯಾಗಿದ್ದು ಅಪಾರ ನಷ್ಟ ಉಂಟಾಗಿದೆ. ಆ.1 ರಂದು ಮನೆಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಬೇಟಿ ನೀಡಿದರು....
ಗರ್ಡಾಡಿ: ಇಲ್ಲಿಯ ಮುಗೇರಡ್ಕ ಗುಂಡದಬಸ್ತಿ ನಿವಾಸಿ ಶೀಲಾವತಿ (55ವ) ರವರು ಜು.31 ರಂದು ನಿಧನರಾಗಿದ್ದಾರೆ. ಮೃತರು ಪತಿ ಧರ್ಣಪ್ಪ ಮೂಲ್ಯ, ಮಕ್ಕಳಾದ ಸುಶ್ಮಾ, ರೇಶ್ಮಾ, ಅಳಿಯ ಗಣೇಶ್, ಮೊಮ್ಮಕ್ಕಳು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ....
ಮೇಲ0ತಬೆಟ್ಟು: ಭಾರೀ ಮಳೆಯಿಂದಾಗಿ ಮೇಲಂತಬೆಟ್ಟು ಗ್ರಾಮದ ಪಕ್ಕಿದ ಕಲ ನಾಗಬನ ಎಂಬಲ್ಲಿ ರಸ್ತೆಗೆ ಮರ ಬಿದ್ದು ರಸ್ತೆ ತಡೆ ಉಂಟಾಗಿದೆ. ಸ್ಥಳೀಯರ ಸಹಕಾರದಿಂದ ತೆರವುಗೊಳಿಸುವ ಕೆಲಸ ಮಾಡಿದರು.....
ಧರ್ಮಸ್ಥಳ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಪ್ರಭಾರ ಮುಖ್ಯಕಾರ್ಯನಿರ್ವಹರ್ಣಾಧಿಕಾರಿಯಾಗಿ ಶಶಿಧರ ನೇಮಕ ಗೊಂಡಿದ್ದಾರೆ ಎಂದು ಸಂಘದ ಅಧ್ಯಕ್ಷ ಪ್ರೀತಮ್ ಡಿ ತಿಳಿಸಿದ್ದಾರೆ....
ಬೆಳ್ತಂಗಡಿ: ಭಾರೀ ಮಳೆಯಿಂದಾಗಿ ಮುಂಡೂರು ಗ್ರಾಮದ ಮುಂಗುಡಮೆ ಸೀತಾರಾಮ ಆಚಾರ್ಯ ಎಂಬವರ ಮನೆಯ ಬಳಿ ಗುಡ್ಡ ಕುಸಿದಿದ್ದು ಮನೆಗೆ ಹಾನಿಯಾಗಿದೆ. ಮನೆ ಅಪಾಯದಲ್ಲಿದ್ದು ಯಾವುದೇ ಕ್ಷಣದಲ್ಲಿ ಮತ್ತೆ ಗುಡ್ಡ ಕುಸಿತವಾಗುವ ಭೀತಿಯಲ್ಲಿದೆ....
ಮಚ್ಚಿನ ಗ್ರಾಮದ ಕುಕ್ಕಿಲ ಅರುಣ ಕುಮಾರಿ ಇವರ ಮನೆಗೆ ಗುಡ್ಡ ಕುಸಿದು ಸಂಪೂರ್ಣ ಹಾನಿಯಾದ ಘಟನೆ ಜು.31ರಂದು ರಾತ್ರಿ ನಡೆದಿದೆ . ನಿನ್ನೆ ಸುರಿದ ಬಾರಿ ಮಳೆಯಿಂದಾಗಿ ಮನೆಯ ಸಮೀಪದಲ್ಲೇ ಇದ್ದ ಎತ್ತರದ ಗುಡ್ಡ...
ಧರ್ಮಸ್ಥಳ: ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎನ್. ಸತೀಶ್ ಹೊಳ್ಳ ಜು.31ರಂದು ಸೇವಾ ನಿವೃತ್ತಿ ಹೊಂದಿದರು. ಧರ್ಮಸ್ಥಳ ಸಿಎ ಬ್ಯಾಂಕಿನಲ್ಲಿ ಸುದೀರ್ಘ 42 ವರ್ಷಗಳ ಕಾಲ ಸೇವೆ ಸಲ್ಲಿಸಿ...