25.1 C
ಪುತ್ತೂರು, ಬೆಳ್ತಂಗಡಿ
October 2, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಸರಳಿಕಟ್ಟೆ: ಗುಡ್ಡ ಕುಸಿದು ರಸ್ತೆ ಸಂಚಾರ ಸಂಪೂರ್ಣ ಬಂದ್: ಅಜಿಲಮೊಗರು – ಸರಳಿಕಟ್ಟೆ- ಉಪ್ಪಿನಂಗಡಿ ಸಂಪರ್ಕ ಕಡಿತ

Suddi Udaya
ಬಾರ್ಯ : ಸರಳಿಕಟ್ಟೆಗೆ ಸಂಪರ್ಕ ಕಲ್ಪಿಸುವ ರಸ್ತೆ ಗುಡ್ಡೆ ಕುಸಿದ ಕಾರಣ ಸಂಪೂರ್ಣ ಬಂದ್ ಆಗಿದೆ.ಬಾರ್ಯ ಗ್ರಾಮದ ಪಂಜುಕ್ಕು ಎಂಬಲ್ಲಿ ಮಣಿಹಳ್ಳ – ಉಪ್ಪಿನಂಗಡಿ ಸಂಪರ್ಕ ಕಲ್ಪಿಸುವ ರಸ್ತೆಗೆ ಗುಡ್ಡೆ ಕುಸಿದು ಬಿದ್ದ ಕಾರಣ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಭಾರೀ ಮಳೆಗೆ ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ನೇತ್ರಾವತಿ ನದಿ: ಪಜಿರಡ್ಕದಲ್ಲಿ ಗಂಗಾಪೂಜೆ

Suddi Udaya
ಬೆಳ್ತಂಗಡಿ: ತಾಲೂಕಿನಲ್ಲಿ ನಿನ್ನೆ ರಾತ್ರಿಯಿಂದ ನಿರಂತರ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ನದಿಗಳಲ್ಲಿ ನೀರು ಅಪಾಯದ ಮಟ್ಟ ಮೀರಿ ಹರಿಯುತಿದ್ದು ತಗ್ಗು ಪ್ರದೇಶಗಳಿಗೆ ನುಗ್ಗುತ್ತಿದೆ. ಭಾರೀ ಮಳೆಯಿಂದ ನೇತ್ರಾವತಿ ಮೃತ್ಯುಂಜಯ ನದಿ ಉಕ್ಕಿ ಹರಿಯುತಿದ್ದು ನೀರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಭಾರೀ ಮಳೆಗೆ ಕಾಯರ್ತಡ್ಕ ಮೈರಾರ್ ‍ನಲ್ಲಿ ಸೇತುವೆ ಮುಳುಗಡೆ

Suddi Udaya
ಕಳೆಂಜ: ನಿನ್ನೆ ರಾತ್ರಿಯಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ನದಿ ತೊರೆಗಳು ತುಂಬಿ ಹರಿಯುತ್ತಿದ್ದು ಕಳೆಂಜ ಗ್ರಾಮದ ಕಾಯರ್ತಡ್ಕ ಮೈರಾರ ಎಂಬಲ್ಲಿ ಸೇತುವೆ ಮುಳುಗಡೆಯಾದ ಘಟನೆ ಜು.30ರಂದು ನಡೆದಿದೆ. ರಸ್ತೆಗೆ ನೀರು ಬಂದಿದ್ದು ವಾಹನ ಸಂಚಾರಕ್ಕೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಭಾರೀ ಮಳೆ : ಪಟ್ರಮೆ ಶಾಂತಿಕಾಯದಲ್ಲಿ ಗುಡ್ಡ ಕುಸಿತ

Suddi Udaya
ಪಟ್ರಮೆ: ಕಳೆದ ಹಲವು ದಿನಗಳಿಂದ ಸುರಿಯುತ್ತಿರುವ ವಿಪರೀತ ಮಳೆಯಿಂದಾಗಿ ಪಟ್ರಮೆ ಗ್ರಾಮದ ಶಾಂತಿಕಾಯ ಎಂಬಲ್ಲಿ ಗುಡ್ಡ ಕುಸಿದು ಮಣ್ಣು ರಸ್ತೆ ಮೇಲೆ ಬಿದ್ದು ರಸ್ತೆ ಸಂಚಾರಕ್ಕೆ ತೊಂದರೆಯಾಗಿದೆ....
ಚಿತ್ರ ವರದಿ

ಸಂತ ಸೆಬಾಸ್ಟಿಯನ್ ರವರ ದೇವಾಲಯ ಕಳಂಜ ಇಲ್ಲಿ ಜುಲೈ 28 ರಂದು ಕಾರ್ಗಿಲ್ ವಿಜಯ ದಿವಸ್ ಆಚರಣೆ

Suddi Udaya
ಬೆಳ್ತಂಗಡಿ: ಸಂತ ಸೆಬಾಸ್ಟಿಯನ್ ರವರ ದೇವಾಲಯ ಕಳಂಜ ಇಲ್ಲಿ ಜುಲೈ 28 ರಂದು ಕಾರ್ಗಿಲ್ ವಿಜಯ ದಿವಸ ಆಚರಿಸಲಾಯಿತು.ಅಂದು ಕಾರ್ಗಿಲ್ನಲ್ಲಿ ನಡೆದ ಯುದ್ಧದಲ್ಲಿ ಹುತಾತ್ಮರಾದ 527 ಸೈನಿಕರು ಹಾಗೂ 1300 ಗಾಯಾಳುಗಳಾದ ಸೈನಿಕರಿಗೋಸ್ಕರ ವಿಶೇಷ...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿ

ಜು.30: ಬಿಜೆಪಿ ಬೆಳ್ತಂಗಡಿ ಮಂಡಲ ವತಿಯಿಂದ ಕಣಿಯೂರು ಗ್ರಾ. ಪಂ. ನ ಸದಸ್ಯ ಪ್ರವೀಣ್ ಗೌಡ ಮೇಲೆ ಕಾಂಗ್ರೆಸ್ ಕಾರ್ಯಕರ್ತರಿಂದ ನಡೆದ ಹಲ್ಲೆಯನ್ನು ಖಂಡಿಸಿ ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರಗಿಸುವಂತೆ ಬೃಹತ್ ಪ್ರತಿಭಟನೆ

Suddi Udaya
ಬೆಳ್ತಂಗಡಿ :ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಕಣಿಯೂರು ಗ್ರಾಮ ಪಂಚಾಯತ್ ನ ಬಿಜೆಪಿ ಬೆಂಬಲಿತ ಸದಸ್ಯ ಪ್ರವೀಣ್ ಗೌಡ ಮೇಲೆ ಕಾಂಗ್ರೆಸ್ ಕಾರ್ಯಕರ್ತರಿಂದ ನಡೆದ ದರೋಡೆ ಹಾಗೂ ಹಲ್ಲೆಯನ್ನು ಖಂಡಿಸಿ ಆರೋಪಿಗಳ ವಿರುದ್ಧ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಚಿಬಿದ್ರೆ ಮತ್ತು ನೆರಿಯ ಗ್ರಾಮಗಳಲ್ಲಿ ಹಾನಿಗೊಳಗಾದ ಸದಸ್ಯರ ತೋಟಗಳಿಗೆ ತಾಲೂಕು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣಾ ಸಂಘದ ಪದಾಧಿಕಾರಿಗಳ ಭೇಟಿ

Suddi Udaya
ಬೆಳ್ತಂಗಡಿ ತಾಲೂಕು ಚಿಬಿದ್ರೆ ಮತ್ತು ನೆರಿಯ ಗ್ರಾಮಗಳಲ್ಲಿ ಜು 26 ರಂದು ರಾತ್ರಿ ಬೀಸಿದ ಬಿರುಗಾಳಿಗೆ ನೂರಾರು ರಬ್ಬರು ಗಿಡ ಮರಗಳು ಹಾನಿಗೀಡಾಗಿದ್ದು, ಹಾನಿಗೊಳಗಾದ ಸದಸ್ಯರ ತೋಟಗಳಿಗೆ ಬೆಳ್ತಂಗಡಿ ತಾಲೂಕು ರಬ್ಬರ್ ಬೆಳೆಗಾರರ ಮಾರಾಟ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಂಡಿಂಜೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಡೆಂಗ್ಯೂ ಜ್ವರ ಮತ್ತು ಮಲೇರಿಯಾ ಜ್ವರದ ಬಗ್ಗೆ ಜಾಗೃತಿ ಕಾರ್ಯಕ್ರಮ

Suddi Udaya
ಅಂಡಿಂಜೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಡೆಂಗ್ಯೂ ಜ್ವರ ಮತ್ತು ಮಲೇರಿಯಾ ಜ್ವರದ ಬಗ್ಗೆ ಆರೋಗ್ಯ ಇಲಾಖೆಯ ಸಿಬ್ಬಂದಿ ಮತ್ತು ಆಶಾಕಾರ್ಯಕರ್ತರು ಹಾಗೂ ಗ್ರಾಮ ಪಂಚಾಯತಿನ ಸದಸ್ಯರು ಮತ್ತು ಗ್ರಾಮ ಪಂಚಾಯತಿನ ಸಿಬ್ಬಂದಿಗಳು ಮನೆ ಮನೆಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿ

ಬಳಂಜ: ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ವತಿಯಿಂದ ವಾಕರ್ ವಿತರಣೆ

Suddi Udaya
ಬಳಂಜ: ಬೆಳ್ತಂಗಡಿ ತಾಲೂಕಿನ ಹೆಸರಾಂತ ಭಜನೆ ಮಂಡಳಿಗಳಲ್ಲಿ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಯು ಒಂದು. ಈ ತಂಡವು ಕೇವಲ ಭಜನೆಯನ್ನು ಮಾತ್ರವಲ್ಲದೆ ಸಮಾಜಮುಖಿ ಕೆಲಸ, ಅಗತ್ಯ ವಸ್ತುಗಳ ಪೂರೈಕೆ, ಧಾರ್ಮಿಕತೆ ಸಾಂಸ್ಕೃತಿಕತೆ, ಮುಂತಾದವುಗಳಲ್ಲಿ ತೊಡಗಿಸಿಕೊಂಡಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬ್ರಹ್ಮ ಕ್ಷೇತ್ರ ದೇವರ ಸನ್ನಿದಾನ ಮುಗುಳಿ ಬಸದಿಯಲ್ಲಿ ಸ್ವಚ್ಛತಾ ಶ್ರಮದಾನ

Suddi Udaya
ಬೆಳ್ತಂಗಡಿ: ಬ್ರಹ್ಮ ಕ್ಷೇತ್ರ ದೇವರ ಸನ್ನಿದಾನ ಮುಗುಳಿ ಬಸದಿಯಲ್ಲಿ ಆಟಿ ಅಮಾವಾಸ್ಯೆಯ ವಿಶೇಷ ತೀರ್ಥ ಸ್ನಾನ ಹಾಗೂ ಪೂಜೆಗೆ ಪೂರಕವಾಗಿ ಬಸದಿ ಸ್ವಚ್ಛತಾ ತಂಡದ 50 ಮಂದಿ ಸದಸ್ಯರು ಜು.28ರಂದು ಶ್ರಮ ಸೇವೆ ನಡೆಯಿತು....
error: Content is protected !!