ಬೊಲೇರೋ ವಾಹನ ಡಿಕ್ಕಿ ಹೊಡೆದು ಬಾಲಕಿ ಅನರ್ಘ್ಯಾ ಸಾವನ್ನಪ್ಪಿದ ಪ್ರಕರಣ : ಆರೋಪಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಬೆಳ್ತಂಗಡಿ ಚಿತ್ಪಾವನ ಸಂಘಟನೆ ವತಿಯಿಂದ ಪೊಲೀಸರಿಗೆ ಹಾಗೂ ತಹಶೀಲ್ದಾರರಿಗೆ ಮನವಿ
ಬೆಳ್ತಂಗಡಿ: ಮುಂಡಾಜೆ ಸಮೀಪದ ಸೀಟು ಬಳಿ ತಂದೆ ಮತ್ತು ಮಗಳು ಸಂಚರಿಸುತ್ತಿದ್ದ ಬೈಕ್ಗೆ ಜು. 27ರಂದು ಬೊಲೆರೊ ವಾಹನ ಹಿಂಬದಿಯಿಂದ ಢಿಕ್ಕಿ ಹೊಡೆದು ಬಾಲಕಿ ಸಾವನ್ನಪ್ಪಿದ ಪ್ರಕರಣದ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು ಹಾಗೂ...
