September 15, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿಶಿಲ ಪರಿಶಿಷ್ಟ ಪಂಗಡ ಕಾಲೋನಿಗೆ ಪೊಲೀಸ್ ಅಧಿಕಾರಿಗಳ ಭೇಟಿ: ಸೈಬರ್ ಅಪರಾಧ, ಪೋಕ್ಸೋ ವಂಚನೆಗಳ ಬಗ್ಗೆ ಜಾಗೃತಿ

Suddi Udaya
ಶಿಶಿಲ: ಇಲ್ಲಿಯ ಪರಿಶಿಷ್ಟ ಪಂಗಡ ಕಾಲೋನಿಗೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಸೈಬರ್ ಅಪರಾಧ, ಪೋಕ್ಸೋ ವಂಚನೆಗಳ ಬಗ್ಗೆ ಜಾಗೃತಿ ವಹಿಸುವಂತೆ, ಹಾಗೂ ಪೊಲೀಸ್ ಹುದ್ದೆಗೆ ಆಯ್ಕೆ ಬಗ್ಗೆ ಪರೀಕ್ಷೆ ಎದುರಿಸುವ ಕುರಿತು ಮಾಹಿತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ರವರ ಹುಟ್ಟುಹಬ್ಬದ ಪ್ರಯುಕ್ತ ಕುದ್ರಡ್ಕ ಶ್ರೀ ಮಹಾಗಣಪತಿ ಭಜನಾ ಮಂದಿರದಲ್ಲಿ ಭಜನೆ ಹಾಗೂ ಪೂಜಾ ಕಾರ್ಯಕ್ರಮ

Suddi Udaya
ಡಿ.ಕಿರಣ್ ಚಂದ್ರ ಪುಷ್ಪಗಿರಿ ಇವರ ಹುಟ್ಟು ಹಬ್ಬದ ಪ್ರಯುಕ್ತ ಶ್ರೀ ಮಹಾಗಣಪತಿ ಭಜನಾ ಮಂದಿರ ಕುದ್ರಡ್ಕ ದಲ್ಲಿ ಭಜನಾ ಸೇವೆ ಹಾಗೂ ಪೂಜಾ ಕಾರ್ಯಕ್ರಮ ನಡೆಸಲಾಯಿತು.] ಅವರ ಜೀವನ ಉಜ್ವಲ ಭವಿಷ್ಯ ಹಾಗೂ ಸಕಲ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಂಗಳೂರಿನ ಕನ್ಸೇರೋ ಕಂಪೆನಿಯ ಉದ್ಯೋಗಿಗಳಿಂದ ಪರಶುರಾಮ ವನದಲ್ಲಿ ವನಮಹೋತ್ಸವ

Suddi Udaya
ಹತ್ಯಡ್ಕ: ಬಹುರಾಷ್ಟ್ರೀಯ ಕಂಪೆನಿ ಕನ್ಸೇರೋ (CONSERO) ದ ಬೆಂಗಳೂರಿನ ಉದ್ಯೋಗಿಗಳು ಬೆಳ್ತಂಗಡಿ ಹತ್ಯಡ್ಕ ಗ್ರಾಮದ ಕಾಲಕಾಮ ಪರಶುರಾಮ ದೇವಸ್ಥಾನದ ಬಳಿ ಇರುವ ಪರಶುರಾಮ ವನದಲ್ಲಿ ವನಮಹೋತ್ಸವ ಆಚರಿಸಿದರು. ಕಂಪೆನಿಯ ಉದ್ಯೋಗಿ ಸ್ಥಳೀಯರಾದ ನವೀನ ದಾಮ್ಲೆಯವರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಛೇಂಬರ್ ವತಿಯಿಂದ ಪಣಕಜೆಯಲ್ಲಿ ವನಮಹೋತ್ಸವ

Suddi Udaya
ಪಣಕಜೆ : ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಛೇ0ಬರ್ ವತಿಯಿಂದ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬೆಳ್ತಂಗಡಿ ವಲಯ, ಬೆಳ್ತಂಗಡಿ ಪ್ರೇರಣಾ ಸೌಹಾರ್ದ ಸಹಕಾರಿ ನಿಯಮಿತ ಮತ್ತು ಸ್ವಸಹಾಯ ಸಂಘ ಇದರ ಸಹಯೋಗದಲ್ಲಿ ಜು. 11ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪುಂಜಾಲಕಟ್ಟೆ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ ಮತ್ತು ಪ್ರತಿಜ್ಞಾ ವಿಧಿ ಕಾರ್ಯಕ್ರಮ

Suddi Udaya
ಪುಂಜಾಲಕಟ್ಟೆ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ ಮತ್ತು ಪ್ರತಿಜ್ಞಾ ವಿಧಿ ಕಾರ್ಯಕ್ರಮ ಜು. 11 ರಂದು ಸಂಸ್ಥೆಯ ಸಭಾಂಗಣದಲ್ಲಿ ಜೂನ್ 2026 ರ ಈ-ಮ್ಯಾಗಝಿನ್ ಅನಾವರಣ ಮಾಡುವ ಮೂಲಕ ಉದ್ಘಾಟಿಸಲಾಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆಯಲ್ಲಿ ಗಣೇಶ್ ಹೆಲ್ಮೆಟ್ಸ್ ಶುಭಾರಂಭ

Suddi Udaya
ಉಜಿರೆ: ಇಲ್ಲಿಯ ರಾಜಲೀಲಾ ರೆಸಿಡೆನ್ಸಿ ಕಟ್ಟಡ ಹೆಚ್ ಪಿ ಪೆಟ್ರೋಲ್ ಪಂಪ್ ಹತ್ತಿರ ಗಣೇಶ್ ಹೆಲ್ಮೆಟ್ಸ್ ಇದರ ಶುಭಾರಂಭವು ಜು.12ರಂದು ನಡೆಯಿತು. ಉಜಿರೆ ಶ್ರೀ ಜನಾರ್ದನ ದೇವಸ್ಥಾನ ಅನುವಂಶೀಯ ಆಡಳಿತ ಮೊಕ್ತೇಸರರು ಶರತ್ ಕೃಷ್ಣ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಯುವವಾಹಿನಿ ಬೆಳ್ತಂಗಡಿ ಘಟಕದ ನೂತನ ಪದಾಧಿಕಾರಿಗಳ ಪದಪ್ರದಾನ ಸಮಾರಂಭ

Suddi Udaya
ಬೆಳ್ತಂಗಡಿ: ವಿದ್ಯೆ, ಉದ್ಯೋಗ, ಸಂಪರ್ಕ ಎಂಬ ಧ್ಯೇಯದೊಂದಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಬೆಳ್ತಂಗಡಿ ಘಟಕದ 2026-27ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ನೂತನ ಪದಾಧಿಕಾರಿಗಳ ಪದಪ್ರದಾನ ಸಮಾರಂಭವು ಜು. 12ರಂದು ಬೆಳ್ತಂಗಡಿಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರೂ.1.00 ಕೋಟಿ ವೆಚ್ಚದಲ್ಲಿ ಬಳಂಜ- ಸುದೆಗುಂಡಿ ಸಂಪರ್ಕ ರಸ್ತೆ ಕಾಂಕ್ರೀಟಿಕರಣ: ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ:ಬೇಡಿಕೆಗೆ ಸ್ಪಂದಿಸಿದ ಶಾಸಕರಿಗೆ ಅಭಿನಂದಿಸಿದ ಗ್ರಾಮಸ್ಥರು

Suddi Udaya
ಬಳಂಜ: ಕಳೆದ ಹಲವು ವರ್ಷಗಳಿಂದ ಬಳಂಜ- ಸುದೆಗುಂಡಿ- ತೆಂಕಕಾರಂದೂರು ಗ್ರಾಮದ ಜನರ ಬೇಡಿಕೆಯಾದ ಬಳಂಜ ಸುದೆಗುಂಡಿ ರಸ್ತೆಗೆ ಶಾಸಕ ಹರೀಶ್ ಪೂಂಜರವರು ಜುವ 12ರಂದು ಶಿಲಾನ್ಯಾಸ ನೇರವೇರಿಸಿದರು. ರೂ.1.00 ಕೋಟಿ ವೆಚ್ಚದಲ್ಲಿ ರಸ್ತೆ ಕಾಂಕ್ರೀಟಿಕರಣಗೊಳ್ಳುತ್ತಿದ್ದು...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿ

ವೈಯಕ್ತಿಕ ದ್ವೇಷ ಹಿನ್ನೆಲೆ ವ್ಯಕ್ತಿಯ ಮೇಲೆ ಹಲ್ಲೆ – ಪ್ರಕರಣ ದಾಖಲು

Suddi Udaya
ಬೆಳ್ತಂಗಡಿ: ವೈಯಕ್ತಿಕ ದ್ವೇಷ ಹಿನ್ನೆಲೆಯಲ್ಲಿ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿದ ಸಂಬಂಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಎಸ್ಸಿ/ಎಸ್ಟಿ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ ತಾಲೂಕಿನ ಪಟ್ರಮೆಯಲ್ಲಿ ಜು.10 ರಂದು ಸಂಜೆ ಸುಮಾರು 7:30 ಗಂಟೆಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಸೆಕೆಂಡರಿ ಶಾಲೆಯ ವಿದ್ಯಾರ್ಥಿಗಳಿಗೆ ಟ್ರ್ಯಾಕ್ ಸೂಟ್ ವಿತರಣೆ

Suddi Udaya
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಜು.11ರಂದು ಮೆಲುಕು 2006 ಎಸ್.ಎಸ್.ಎಲ್.ಸಿ ‘ಎ ‘ ವಿಭಾಗದ ವಿಧ್ಯಾರ್ಥಿಗಳ ತಂಡದ ವತಿಯಿಂದ ಆರ್ಥಿಕವಾಗಿ ಹಿಂದುಳಿದ ಸುಮಾರು 25 ವಿದ್ಯಾರ್ಥಿಗಳಿಗೆ ಟ್ರ್ಯಾಕ್ ಸೂಟ್ ವಿತರಣೆ...
error: Content is protected !!