ನೆಲ್ಯಾಡಿ ಸಂತ ಅಲ್ಫೋನ್ಸ ಚರ್ಚ್ ವತಿಯಿಂದ ಬೆಳ್ತಂಗಡಿ ಧರ್ಮಾಧ್ಯಕ್ಷರ ಆಪ್ತ ಸಹಾಯಕನಿಗೆ ಸನ್ಮಾನ
ಬೆಳ್ತಂಗಡಿ : ಬೆಳ್ತಂಗಡಿ ಧರ್ಮ ಪ್ರಾಂತ್ಯವು ರಜತ ಸಂಭ್ರಮದ ಮೆರುಗನ್ನು ಅನುಭವಿಸುತ್ತಿರುವ ಈ ಸಂದರ್ಭದಲ್ಲಿ, ಅಪರೂಪದ ಒಂದು ಕಾರ್ಯಕ್ರಮ ನೆಲ್ಯಾಡಿಯಲ್ಲಿ ನಡೆಯಿತು. ಸಂತ ಅಲ್ಫೋನ್ಸ ಚರ್ಚ್ನಲ್ಲಿ ನಡೆದ ವಾರ್ಷಿಕ ನೋವೇನಾ ಮಹೋತ್ಸವದ ಸಂದರ್ಭದಲ್ಲಿ, ಬೆಳ್ತಂಗಡಿ...
