26.5 C
ಪುತ್ತೂರು, ಬೆಳ್ತಂಗಡಿ
October 2, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾವರ: ಡೆಂಗ್ಯೂ ವಿರೋಧ ಮಾಸಾಚರಣೆ ಮನೆ ಮನೆಗೆ ಭೇಟಿ ಹಾಗೂ ಮುಂಜಾಗೃತ ಮಾಹಿತಿ ಕಾರ್ಯಕ್ರಮ

Suddi Udaya
ನಾವರ: ನಾವರ ಗ್ರಾಮ ಆರೋಗ್ಯ ನೈರ್ಮಲ್ಯ ಸಮಿತಿ , ಕೆನರಾ ಇಂಜಿನಿಯರಿಂಗ್ ಕಾಲೇಜು ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಡೆಂಗ್ಯೂ ವಿರೋಧ ಮಾಸಾಚರಣೆ ಮನೆ ಮನೆಗೆ ಭೇಟಿ ಹಾಗೂ ಮುಂಜಾಗೃತ ಮಾಹಿತಿ ಕಾರ್ಯಕ್ರಮ ಜರುಗಿತು....
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕಣಿಯೂರು: ವಿದ್ಯುತ್ ತಂತಿ ಸ್ಪರ್ಶಿಸಿ ನವಿಲು ಸಾವು

Suddi Udaya
ಬೆಳ್ತಂಗಡಿ: ಕಣಿಯೂರು ಮಹಾವಿಷ್ಣು ಭಜನಾ ಮಂದಿರ ಬಳಿ ವಿದ್ಯುತ್ ತಂತಿ ಸ್ಪರ್ಶಿಸಿ ರಾಷ್ಟ್ರ ಪಕ್ಷಿ ನವಿಲು ಸತ್ತು ಬಿದ್ದ ಘಟನೆ ನಡೆದಿದೆ. ಸ್ಥಳೀಯರಾದ ಕಣಿಯೂರು ಗ್ರಾಮ ಪಂಚಾಯತ್ ಸದಸ್ಯ ಪ್ರವೀಣ್ ಕೂಡಲೇ ಅರಣ್ಯ ಇಲಾಖೆಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕೇಂದ್ರ ಸಚಿವರಾಗಿ ಮೊದಲ ಬಾರಿಗೆ ಬೆಳ್ತಂಗಡಿಗೆ ಆಗಮಿಸಿದ ವಿ.ಸೋಮಣ್ಣರವರಿಗೆ ಬಿಜೆಪಿಯಿಂದ ಅದ್ದೂರಿ ಸ್ವಾಗತ:

Suddi Udaya
ಬೆಳ್ತಂಗಡಿ: ಪ್ರಧಾನಿ ನರೇಂದ್ರ ಮೋದಿಜೀಯವರ ನೇತೃತ್ವದ ಕೇಂದ್ರ ಸರಕಾರದ ಸಚಿವ ಸಂಪುಟದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿ ಮೊದಲ ಭಾರಿಗೆ ಬೆಳ್ತಂಗಡಿಗೆ ಆಗಮಿಸಿದ ಜಲಶಕ್ತಿ ಮತ್ತು ರೈಲ್ವೆ ಖಾತೆ ಸಚಿವ ವಿ.ಸೋಮಣ್ಣರವರಿಗೆ ಬಿಜೆಪಿ ಬೆಳ್ತಂಗಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುಮಟಾ ನೆರೆಪೀಡಿತ ಪ್ರದೇಶಗಳಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ತುರ್ತು ನೆರವು

Suddi Udaya
ಬೆಳ್ತಂಗಡಿ: ಕುಮಟಾ ತಾಲೂಕಿನಲ್ಲಿ ಕಳೆದ ಮೂರು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆ, ನೆರಹಾವಳಿ ಮತ್ತು ಗುಡ್ಡ ಕುಸಿತದ ಪರಿಣಾಮವಾಗಿ ಹಲವು ಮನೆಗಳು ಮುಳುಗಡೆಯಾಗಿದ್ದು ನೆರೆಪೀಡಿತ ಪ್ರದೇಶದ ಕಾಳಜಿ ಕೇಂದ್ರದಲ್ಲಿ ಆಶ್ರಯ ಪಡೆಯುತ್ತಿರುವ ಕುಟುಂಬಗಳಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜು.20 ರಿಂದ ಉಜಿರೆ ಮಹಾವೀರ ಸಿಲ್ಕ್ಸ್ ಟೆಕ್ಸ್ ಟೈಲ್ಸ್ ಮತ್ತು ರೆಡಿಮೇಡ್ಸ್ ನಲ್ಲಿ ಆಷಾಢ ಆಟಿದ ಪರ್ಬ; ದರಕಡಿತ ಮಾರಾಟ

Suddi Udaya
ಬೆಳ್ತಂಗಡಿ: ಉಜಿರೆ ಕಾಲೇಜು ರಸ್ತೆಯಲ್ಲಿರುವ ಮಹಾವೀರ ಸಿಲ್ಕ್ಸ್ ಟೆಕ್ಸ್ ಟೈಲ್ಸ್ ಮತ್ತು ರೆಡಿಮೇಡ್ಸ್ ಮಳಿಗೆಯಲ್ಲಿ ಆಷಾಢ ದರಕಡಿತದ ಆಟಿದ ಪರ್ಬ ಜು.20ರಿಂದ ಆ.4ರವರೆಗೆ ನಡೆಯಲಿದೆ. ಆಕರ್ಷಕ ಬ್ರಾಂಡೆಡ್ ಮಕ್ಕಳ. ಪುರುಷರ, ಮಹಿಳೆಯರ ಉಡುಪುಗಳು ಕಡಿಮೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮಚ್ಚಿನ ಸರಕಾರಿ ಪ್ರೌಢಶಾಲೆಯು ‘ಹಸಿರು ನೈರ್ಮಲ್ಯ ಅಭ್ಯುದಯ ರಾಜ್ಯಮಟ್ಟದ ಶಾಲಾ ಪ್ರಶಸ್ತಿ’ಗೆ ಆಯ್ಕೆ

Suddi Udaya
ಬೆಳ್ತಂಗಡಿ: ‘ಮಚ್ಚಿನ ‘ಎಂಬ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಆಶಾಕಿರಣವಾಗಿರುವ ಮಚ್ಚಿನ ಸರಕಾರಿ ಪ್ರೌಢಶಾಲೆಗೆ ಹಿರಿಮೆಗೊಂದು ಪ್ರಶಸ್ತಿಯ ಗರಿ ಲಭಿಸಿದೆ. ಮುದ್ದೇನಹಳ್ಳಿಯ ಶ್ರೀ ಸತ್ಯಸಾಯಿ ಅನ್ನಪೂರ್ಣ ಟ್ರಸ್ಟ್, ಇದರ ವತಿಯಿಂದ ಕೊಡಲ್ಪಡುವ ” ಹಸಿರು ನೈರ್ಮಲ್ಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ನ.ಪಂ. ಮುಂಭಾಗ ರಸ್ತೆಗೆ ಬಿದ್ದ ಬೃಹತ್ ಗಾತ್ರದ ಮರ

Suddi Udaya
ಬೆಳ್ತಂಗಡಿ : ಭಾರಿ ಗಾಳಿ – ಮಳೆಯಿಂದಾಗಿ ಬೆಳ್ತಂಗಡಿ ನಗರ ಪಂಚಾಯತ್ ಮುಂಭಾಗ ಕೃಷಿ ಇಲಾಖೆಯ ಪಕ್ಕದಲ್ಲಿರುವ ಬೃಹತ್ ಗಾತ್ರದ ಮರವು ರಸ್ತೆಗೆ ಬಿದ್ದ ಘಟನೆ ಇಂದು ಜು.17 ರಂದು ನಡೆದಿದೆ. ಮರ ಬಿದ್ದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಆನ್ ಸಿಲ್ಕ್ ಆಷಾಢ ಬಂಪರ್ ಸೇಲ್ ಕೆಲ ದಿನಗಳವರೆಗೆ ವಿಸ್ತರಣೆ: ಶೇ.50 ಖರೀದಿಗಾಗಿ ಜನರ ಬಾರಿ ಬೆಂಬಲ

Suddi Udaya
ಬೆಳ್ತಂಗಡಿ: ಇಲ್ಲಿಯ ಜೆ.ಎಮ್ ಕಾಂಪ್ಲೆಕ್ಸ್‌ನಲ್ಲಿ ಕಳೆದ 8 ವರ್ಷಗಳಿಂದ ಬೆಳ್ತಂಗಡಿ ತಾಲೂಕಿನಲ್ಲಿ ಮಾತ್ರವಲ್ಲದೆ ನೆಲ್ಯಾಡಿ, ಕಡಬ ಜನತೆಯ ಮನೆ ಮಾತಾಗಿರುವ ಆನ್ ಸಿಲ್ಕ್ ಆಷಾಢ ಬಂಪರ್ ಸೇಲ್ ನಡೆಯುತ್ತಿದ್ದು ಖರೀದಿಗಾಗಿ ಜನರ ಬಾರಿ ಬೆಂಬಲ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆಯಲ್ಲಿ ಸುಬ್ರಹ್ಮಣ್ಯ ಶ್ರೀಗಳಿಂದ ತಪ್ತಮುದ್ರಾಧಾರಣೆ

Suddi Udaya
ಉಜಿರೆ: ಆಷಾಢ ಶುದ್ಧ ಏಕಾದಶಿಯಂದು  ಶ್ರೀ ಮನ್ನಾರಾಯಣ  ಯೋಗ ನಿದ್ರೆಗೆ  ತೆರಳುವ  ಪರಮ ಪರ್ವಕಾಲ.  ಈ ಪುಣ್ಯ ಕಾಲದ ಪ್ರಥಮೈಕಾದಶಿಯಂದು ಭಗವಂತನ ಚಿಹ್ನೆಗಳಾದ  ಶಂಖ ಮತ್ತು ಚಕ್ರ ಮುದ್ರೆಗಳನ್ನು   ಸುದರ್ಶನ ಹೋಮದಿಂದ ಅಭಿಮಂತ್ರಿಸಿ  ಭಕ್ತಾದಿಗಳು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸುಲ್ಕೇರಿಮೊಗ್ರು ಸ.ಹಿ.ಪ್ರಾ. ಶಾಲೆಯಲ್ಲಿ ಪೋಷಕರ ಸಭೆ: ನೂತನ ಸಮಿತಿ ರಚನೆ

Suddi Udaya
ಸುಲ್ಕೇರಿ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸುಲ್ಕೇರಿಮೊಗ್ರುವಿನಲ್ಲಿ ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯ ಸಾಮಾಜಿಕ ಪರಿಶೋಧನಾ ಶಾಲಾ ಪೋಷಕರ ಸಭೆಯು ಜು.15 ರಂದು ನಡೆಯಿತು. ಕಾರ್ಯಕ್ರಮದಲ್ಲಿ ಅಧ್ಯಕ್ಷರಾಗಿ ಬೆಳ್ತಂಗಡಿ ಪಂಚಾಯತ್ ರಾಜ್ ಸಹಾಯಕ ನಿರ್ದೇಶಕ...
error: Content is protected !!