ಬೆಳ್ತಂಗಡಿ: ಇಲ್ಲಿಯ ಸಂಜಯನಗರ ನಿವಾಸಿ ಸುರೇಂದ್ರ ಪೈ (81ವ)ರವರು ಅಸೌಖ್ಯದಿಂದ ಡಿ.16ರಂದು ನಿಧನರಾದರು. ಮೃತರು ಪತ್ನಿ ಶ್ರೀಮತಿ ಪೈ, ಪುತ್ರಿ ಆಶಾ, ಪುತ್ರ ಸಂತೋಷ್ ಪೈ, ಅಳಿಯ PWD ಕಂಟ್ರಾಕ್ಟರ್ ಹರೀಶ್, ಸೊಸೆ, ಮೊಮ್ಮಕ್ಕಳು...
ಬೆಳ್ತಂಗಡಿ: ಬೆಳ್ತಂಗಡಿ ವಕೀಲರ ಸಂಘದ 2025-2027 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಡಿ 19 ಶುಕ್ರವಾರದಂದು ಚರ್ಚ್ ರಸ್ತೆಯ ಹೋಲಿ ರೆಡಿಮರ್ ಅಡಿಟೋರಿಯಮ್ ನಲ್ಲಿ ಸಂಜೆ 6.30 ಕ್ಕೆ ನಡೆಯಲಿದೆ ಎಂದು...
ಬೆಳ್ತಂಗಡಿ: ಬೆಳ್ತಂಗಡಿ ಇತಿಹಾಸದಲ್ಲಿ ಪ್ರಥಮ ಬಾರಿಗೆ ಅನುಗ್ರಹ ಟ್ರೈನಿಂಗ್ ಕಾಲೇಜಿನಲ್ಲಿ ಫೈರ್ ಅಂಡ್ ಸೇಫ್ಟಿ ಕೋರ್ಸ್ ಪ್ರಾರಂಭಿಸಿ ಸಂಸ್ಥೆ ಹೆಗ್ಗಳಿಕೆಗೆ ಪಾತ್ರವಾಗಿದ್ದು ಈ ಫೈರ್ ಅಂಡ್ ಸೇಫ್ಟಿ ಕೋರ್ಸ್‌ನ ತರಬೇತಿಯ ಭಾಗವಾಗಿ ಡಿ. 16...
ಗುರುವಾಯನಕೆರೆ: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇವರಿಂದ ಗುರುವಾಯನಕೆರೆ ಶಕ್ತಿನಗರ ವಿದ್ವತ್ ಪಿಯು ಕಾಲೇಜು ಇಲ್ಲಿ ವಿದ್ಯುದ್ದೀಪಾಲಂಕೃತ ಭವ್ಯ ರಂಗಮಂಟಪದಲ್ಲಿ ಸಂಪೂರ್ಣ ‘ದೇವಿ ಮಹಾತ್ಮೆ’ ಯಕ್ಷಗಾನ ಬಯಲಾಟವು ಡಿ.20ರಂದು ಸಂಜೆ...
ಉಜಿರೆ : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ನಾತಕೋತ್ತರ ಪದವಿ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಆಕಾಶಕಾಯಗಳ ವೀಕ್ಷಣೆಯ ‘ ಸ್ಟಾರಿ ನೈಟ್’ ವಿಶೇಷ ಕಾರ್ಯಕ್ರಮ ನಡೆಯಿತು. ಕಾಲೇಜಿನ ಭೌತಶಾಸ್ತ್ರ ವಿಭಾಗವು ವಿದ್ಯಾರ್ಥಿಗಳಲ್ಲಿ ಖಗೋಳ ವಿಜ್ಞಾನದ ಆಸಕ್ತಿ...
ಬೆಳ್ತಂಗಡಿ: ಕರ್ತವ್ಯ ನಿರತ ಪೊಲೀಸ್ ಮೇಲೆ ಹಲ್ಲೆ ಪ್ರಕರಣದಲ್ಲಿ ತಲೆಮರೆಸಿಕೊಂಡು, 2001ರಲ್ಲಿ ವಾರಂಟ್ ಜಾರಿಯಾಗಿದ್ದ, ಧರ್ಮಸ್ಥಳ ಗ್ರಾಮದ ವಿದ್ಯುಷಿ ನಗರದ ಬಾಲಕೃಷ್ಣ ರಾವ್ 2007ರಲ್ಲಿ ಮೃತಪಟ್ಟಿರುವುದಾಗಿ ಅವರ ಮರಣ ಪ್ರಮಾಣ ಪತ್ರದ ಪ್ರತಿಯನ್ನು ಧರ್ಮಸ್ಥಳ...
ಕಣಿಯೂರು: ಶ್ರೀ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಜ.15 ರಂದು ವೇದಮೂರ್ತಿ ಕೆಎಂ ಸುಬ್ರಹ್ಮಣ್ಯ ಮುಚ್ಚಿನಾಯ ಇವರ ವೈದಿಕ ನೇತೃತ್ವದಲ್ಲಿ 101 ಎಳನೀರು ಅಭಿಷೇಕ ನವಕ ಕಲಶ ಅಭಿಷೇಕ ಲಲಿತ ಸಹಸ್ರನಾಮ ಹೋಮ ಹಾಗೂ ಭಜನಾ ಕಾರ್ಯಕ್ರಮ...
ಬೆಳ್ತಂಗಡಿ: ಪಂಚ ಗ್ಯಾರಂಟಿ ಯೋಜನೆಯ ತಾಲೂಕು ಮಟ್ಟದ ಅನುಷ್ಟಾನ ಸಮಿತಿ ಸಭೆಯು ಸಮಿತಿಯ ಅಧ್ಯಕ್ಷ ಪದ್ಮನಾಭ ಸಾಲ್ಯಾನ್ ರವರ ಅಧ್ಯಕ್ಷತೆಯಲ್ಲಿ ಪಂಚ ಗ್ಯಾರಂಟಿ ಯೋಜನೆ ಸದಸ್ಯ ಕಾರ್ಯದರ್ಶಿ ಹಾಗೂ ಕಾರ್ಯನಿರ್ವಹಣಾಧಿಕಾರಿಯವರಾದ ಭವಾನಿಶಂಕರ್ ಎನ್. ಇವರ...
ಮಡಂತ್ಯಾರು: ಕಥೋಲಿಕ್ ಸಭಾ ಮಂಗ್ಳುರ್ ಪ್ರದೇಶ್ ಮಡಂತ್ಯಾರು ಘಟಕದಿಂದ ಕ್ರಿಸ್ಮಸ್ ಬಂಧುತ್ವ ಉಡುಗೊರೆ ಕಾರ್ಯಕ್ರಮ ಡಿ.14 ರಂದು ಜರುಗಿತು. ಸೇ. ಹಾ. ಚರ್ಚಿನ ಪ್ರಧಾನ ಧರ್ಮಗುರುಗಳು ವಂ| ಸ್ವಾಮಿ ಸ್ಟ್ಯಾನಿ ಗೋವಿಯಸ್ ಅಧ್ಯಕ್ಷತೆ ವಹಿಸಿ...