30.8 C
ಪುತ್ತೂರು, ಬೆಳ್ತಂಗಡಿ
September 15, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಟೇಬಲ್ ಟೆನ್ನಿಸ್ ತರಬೇತಿ ಉದ್ಘಾಟನೆ

Suddi Udaya
ಉಜಿರೆ: ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ವಿದ್ಯಾರ್ಥಿಗಳ ಕ್ರೀಡಾ ಕೌಶಲ್ಯವನ್ನು ಉತ್ತೇಜಿಸುವ ಉದ್ದೇಶದಿಂದ ಟೇಬಲ್ ಟೆನ್ನಿಸ್ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಕಾರ್ಯಕ್ರಮವನ್ನು ಐ.ಟಿ.ಟಿ.ಎಫ್. ಕೋಚ್ ಅಶ್ವಿನ್ ಕುಮಾರ್ ಪಡುಕೋಣೆ ಉದ್ಘಾಟಿಸಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಲ್.ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯಲ್ಲಿ ಮಾದಕ ವ್ಯಸನ ಮುಕ್ತ ಜಾಗೃತಿ ಕಾರ್ಯಕ್ರಮ

Suddi Udaya
ಕಕ್ಯ ಪದವು : ಪಾದೆಗುತ್ತು ಲಿಂಗಪ್ಪ ಮಾಸ್ಟರ್ ಮೆಮೋರಿಯನ್ ಎಜುಕೇಶನ್ ಟ್ರಸ್ಟ್ (ರಿ ) ನಿಂದ ನಡೆಸಲ್ಪಡುವ ಎಲ್.ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯಲ್ಲಿ ವ್ಯಸನ ಮುಕ್ತ ಜಾಗೃತಿ ಕಾರ್ಯಕ್ರಮ ವನ್ನು ಜಾಥಾದ ಮೂಲಕ ಕಾರ್ಯಕ್ರಮವನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ರುಡ್‌ಸೆಟ್‌ನಲ್ಲಿ ಉದ್ಯಮಶೀಲತಾ ಅಭಿವೃದ್ಧಿ ತರಬೇತಿಯ ಸಮಾರೋಪ ಸಮಾರಂಭ

Suddi Udaya
ಉಜಿರೆ : ಉದ್ಯಮದಲ್ಲಿ ಯಶಸ್ಸು ಸಾಧಿಸಲು ನಿರಂತರ ಪರಿಶ್ರಮ, ದೃಢ ಸಂಕಲ್ಪ ಹಾಗೂ ಸವಾಲುಗಳನ್ನು ಸಮರ್ಥವಾಗಿ ಎದುರಿಸುವ ಮನೋಭಾವ ಅತ್ಯಗತ್ಯ ಎಂದು ಉಜಿರೆಯ ಸಂಧ್ಯಾ ಟ್ರೇಡರ್ಸ್‌ನ ಮಾಲಕರು ಹಾಗೂ ಸಿರಿ ಸಂಸ್ಥೆಯ ನಿರ್ದೇಶಕರಾದ ಶ್ರೀ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿನ ಕಾನೂನು ಸಾಕ್ಷರತಾ ಸಂಘದ ವತಿಯಿಂದ ವಿದ್ಯಾರ್ಥಿಗಳಲ್ಲಿ ಕಾನೂನು ಜಾಗೃತಿ ಹಾಗೂ ಕಾನೂನು ಅರಿವು ಮೂಡಿಸುವ ಉದ್ದೇಶದಿಂದ ಕಾನೂನು ಅರಿವು ಕಾರ್ಯಕ್ರಮ ವನ್ನು ಕಾಲೇಜಿನ ಸಭಾಂಗಣದಲ್ಲಿ ಯಶಸ್ವಿಯಾಗಿ ಆಯೋಜಿಸಲಾಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಯಾವುದೇ ನೋಟೀಸು ನೀಡದೆ, ಕಾರಣವಿಲ್ಲದೆ ಏಕಾಏಕಿ ಗೃಹರಕ್ಷಕದಳದ ಘಟಕಾಧಿಕಾರಿಯನ್ನು ಬದಲಾವಣೆ ಮಾಡಿರುವುದು ಯಾವ ನ್ಯಾಯ: ನಾನು ಯಾವುದೇ ತಪ್ಪನ್ನು ಮಾಡಿಲ್ಲ, ಜಿಲ್ಲೆಯ ಆದೇಶವನ್ನು ದುರುಪಯೋಗ ಮಾಡಿಲ್ಲ 36 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ನನಗೆ ನ್ಯಾಯ ಕೊಡಿ : ಜಯಾನಂದ ಲಾಯಿಲ

Suddi Udaya
ಬೆಳ್ತಂಗಡಿ: ಯಾವುದೇ ಮಾಹಿತಿ ನೀಡದೆ, ನೋಟೀಸು ನೀಡದೆ, ಯಾವುದೇ ಕಾರಣವಿಲ್ಲದೆ ಏಕಾಏಕಿ ಬೆಳ್ತಂಗಡಿ ತಾಲೂಕು ಗೃಹರಕ್ಷಕದಳದ ಘಟಕಾಧಿಕಾರಿಯನ್ನು ಬದಲಾವಣೆ ಮಾಡಿ ಬೇರೆಯವರನ್ನು ನೇಮಿಸಿರುವುದು ಸರಿಯಲ್ಲ, ನಾನು ಯಾವುದೇ ತಪ್ಪನ್ನು ಮಾಡಿಲ್ಲ, ಜಿಲ್ಲೆಯ ಆದೇಶವನ್ನು ದುರುಪಯೋಗ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ತಾಲೂಕಿನ 11 ಸರ್ಕಾರಿ ಶಾಲೆಗಳಗೆ ಕೆ.ಪಿ.ಎಸ್ ಸ್ಥಾನಮಾನ; ರಾಜ್ಯ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಸರ್ಕಾರಿ ಶಾಲೆಗಳ ಶೈಕ್ಷಣಿಕ ಅಭಿವೃದ್ಧಿಗೆ ಮಹತ್ವದ ಮೈಲಿಗಲ್ಲು ನಿರ್ಮಾಣವಾಗಿದೆ. ತಾಲೂಕಿನ 10 ಹಿರಿಯ ಪ್ರಾಥಮಿಕ ಶಾಲೆಗಳು ಹಾಗೂ 1 ಸರ್ಕಾರಿ ಪ್ರೌಢಶಾಲೆಯನ್ನು ಕರ್ನಾಟಕ ಪಬ್ಲಿಕ್ ಸ್ಕೂಲ್ (ಕೆಪಿಎಸ್) ಆಗಿ ಮೇಲ್ದರ್ಜೆಗೇರಿಸಲು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಗೃಹಜ್ಯೋತಿ : ಮೆಸ್ಕಾಂ ಶಾಖಾ ಕಚೇರಿ ಹಾಗೂ ಉಪವಿಭಾಗದಲ್ಲೂ ದಾಖಲೀಕರಣಕ್ಕೆ ವ್ಯವಸ್ಥೆ

Suddi Udaya
ಬೆಳ್ತಂಗಡಿ: ಗೃಹ ಜ್ಯೋತಿ ಫಲಾನುಭವಿಗಳ ಹೆಚ್ಚುವರಿ ಮಾಹಿತಿಯನ್ನು ಸಂಗ್ರಹಿಸಿ ಸಾಫ್ಟ್ವೇರ್‌ನಲ್ಲಿ ದಾಖಲಿಸಲು ಈಗಾಲೇ ಸರಕಾರ ಆದೇಶ ಮಾಡಿದೆ. ಮೀಟರ್ ರೀಡರ್ ಮಧ್ಯಾಹ್ನ ನಂತರ ಈ ಕಾರ್ಯವನ್ನು ಮಾಡುತ್ತಿದ್ದಾರೆ. ಫಲಾನುಭವಿಗಳ ಮನೆ, ಮನೆಗೆ ತೆರಳಿ ಸರ್ವೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಸರ್ಕಾರಿ ಪದವಿಪೂರ್ವ ಕಾಲೇಜು ವಿದ್ಯಾರ್ಥಿ ಮಂತ್ರಿ ಮಂಡಲದ ಪ್ರತಿಜ್ಞಾ ಸ್ವೀಕಾರ – ಪ್ರತಿಭಾ ಪುರಸ್ಕಾರ

Suddi Udaya
ಬೆಳ್ತಂಗಡಿ: ಸರಕಾರಿ ಪದವಿಪೂರ್ವ ಕಾಲೇಜು ಬೆಳ್ತಂಗಡಿ ಇದರ 2026 -27ನೇ ಸಾಲಿನ ವಿದ್ಯಾರ್ಥಿ ಮಂತ್ರಿ ಮಂಡಲದ ಪ್ರತಿಜ್ಞಾವಿಧಿ ಸ್ವೀಕಾರ ಸಮಾರಂಭ ಹಾಗೂ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಅದ್ವಿತೀಯ ಸಾಧನೆ ಮಾಡಿದ ವಿದ್ಯಾರ್ಥಿಗಳ ಪ್ರತಿಭಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಳದಂಗಡಿ ಆಟೋ ರಿಕ್ಷಾ ಚಾಲಕ ಮಾಲಕರ ಸಂಘದ ವತಿಯಿಂದ ಸ್ವಚ್ಚತಾ ಅಭಿಯಾನ

Suddi Udaya
ಅಳದಂಗಡಿ : ಇಲ್ಲಿನ ಆಟೋ ರಿಕ್ಷಾ ಚಾಲಕ ಮಾಲಕರ ಸಂಘದ ವತಿಯಿಂದ ಶಿರ್ಲಾಲುನಿಂದ ಕೆದ್ದುವಿನ ತನಕ ಸ್ವಚ್ಚತಾ ಅಭಿಯಾನ ಕಾರ್ಯಕ್ರಮವು ಜು.10ರಂದು ನಡೆಯಿತು. ಈ ವೇಳೆ ರಸ್ತೆಯ ಎರಡು ಭಾಗದಲ್ಲಿ ಇರುವ ಗಿಡಗಂಟಿಗಳು ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೂಲಭೂತ ಸೌಲಭ್ಯಗಳಿಂದ ವಂಚಿತರಾಗಿರುವ ಸವಣಾಲುವಿನ ಹಿತ್ತಿಲಪೇಲ ನಿವಾಸಿಗಳು; ಸಂಪರ್ಕ ಕೊಂಡಿಯಾಗಿರುವ ನದಿಯನ್ನೇ ದಾಟದಂತೆ ಬ್ಯಾನರ್ ಹಾಕುವ ಮೂಲಕ ಅಧಿಕಾರಿಗಳ ದಿಗ್ಬಂಧನ

Suddi Udaya
ಬೆಳ್ತಂಗಡಿ: ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಸವಣಾಲು ಗ್ರಾಮದ ಹಿತ್ತಿಲಪೇಲ ಎಂಬಲ್ಲಿ ಕಳೆದ ವರ್ಷ ಜೂನ್ 15 ರಂದು ದ್ವಿಚಕ್ರ ವಾಹನದ ಮೂಲಕ ನದಿ ನೀರಿನಲ್ಲಿ ಕೊಚ್ಚಿಕೊಂಡು ಹೋದ ಪ್ರದೇಶದಲ್ಲಿ ನದಿ ತುಂಬಿ ಹರಿಯುತ್ತಿದ್ದು...
error: Content is protected !!