ಪದ್ಮುಂಜ : ‘ವಿಶ್ವ ಹಿಂದೂ ಪರಿಷತ್ ಬಜರಂಗದಳ ಪದ್ಮುಂಜ ಘಟಕ ಇದರ ಆಶ್ರಯದಲ್ಲಿ ರೋಟರಿ ಕ್ಯಾಂಪ್ಕೋ ಬ್ಲಡ್ ಸೆಂಟರ್, ಪುತ್ತೂರು ಇವರ ಸಹಭಾಗಿತ್ವದಲ್ಲಿ ಬೃಹತ್ ರಕ್ತದಾನ ಶಿಬಿರವು ಜು. 14 ರಂದು ಪದ್ಮುಂಜ ಪ್ರಾಥಮಿಕ...
ಬೆಳ್ತಂಗಡಿ : ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ ರಚನೆ ಹಾಗೂ ಪದಾಧಿಕಾರಿಗಳು ಆಯ್ಕೆಯು ಜು.16 ರಂದು ನಾಳ ಹಾಲು ಉತ್ಪಾದಕರ ಸಹಕಾರಿ ಸಂಘ ಸಭಾಭವನದಲ್ಲಿ ನಡೆಯಿತು. ನ್ಯಾಯತರ್ಪು ಒಕ್ಕೂಟದ ಗ್ರಾಮ ಸಮಿತಿ ಅಧ್ಯಕ್ಷ ಸಿದ್ದಪ್ಪ...
ಬೆಳ್ತಂಗಡಿ : ಕೊಯ್ಯೂರು ಗ್ರಾಮವನ್ನು ಪಟ್ಟಣ ಪಂಚಾಯತ್ ಗೆ ಸೇರ್ಪಡೆಗೊಳಿಸಿರುವ ಆದೇಶವನ್ನು ಹಿಂಪಡೆಯವಂತೆ ರಾಜ್ಯ ಕೆ.ಪಿ.ಸಿ.ಸಿ.ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಮೂಲಕ ಸರ್ಕಾರಕ್ಕೆ ಸಲ್ಲಿಸುವಂತೆ ಕೊಯ್ಯೂರು ಗ್ರಾಮಸ್ಥರು ಮನವಿ ಸಲ್ಲಿಸಿದರು. ಈ ವೇಳೆ ಕೊಯ್ಯುರು...
ಆರಂಬೋಡಿ: ಆರಂಬೋಡಿ ಗ್ರಾಮ ಪಂಚಾಯತ್ನ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಪ್ರವೀಣಚಂದ್ರ ಜೈನ್ ಮತ್ತು ಉಪಾಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಶ್ರೀಮತಿ ತೇಜಸ್ವಿನಿ ಅವಿರೋಧವಾಗಿ ಆಯ್ಕೆಯಾದರು. ಚುನಾವಣಾಧಿಕಾರಿಯಾಗಿ ಬೆಳ್ತಂಗಡಿ ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಭವಾನಿ ಶಂಕರ್...
ಬೆಳ್ತಂಗಡಿ: ಗುರುವಾಯನಕೆರೆ, ಇಲ್ಲಿನ ಇನ್ಫಿನಿಟಿ ಲರ್ನಿಂಗ್ ಫೌಂಡೇಶನ್ ನಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಕ್ಸೆಲ್ ಪದವಿ ಪೂರ್ವ ವಿದ್ಯಾಲಯದ ವಾಣಿಜ್ಯ ವಿಭಾಗದಲ್ಲಿ ಸಿ.ಎ ಮತ್ತು ಸಿ.ಎಸ್. ತರಬೇತಿ ತರಗತಿಗಳ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಎಕ್ಸೆಲ್ ಸಂಸ್ಥೆಯ...
ಬೆಳ್ತಂಗಡಿ: ಹತ್ತನೇ ವರ್ಷದ ಅಂತರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ಕರ್ನಾಟಕ ಯೋಗಾಸನ ಕ್ರೀಡಾ ಸಂಸ್ಥೆ ಮತ್ತು ಎಸ್ ಜಿ ಎಸ್ ಇಂಟರ್ನ್ಯಾಷನಲ್ ಯೋಗ ಫೌಂಡೇಶನ್ ಕಾಲೇಜು ಮತ್ತು ಯೋಗ ರಿಸರ್ಚ್ ಸೆಂಟರ್ ಇದರ ಜಂಟಿ...
ಉಜಿರೆ: ‘ಆಸರೆ’ ರುಡ್ ಸೆಟ್ ಯಶಸ್ವಿ ಉದ್ಯಮಿಗಳ ಸಂಘದ ವತಿಯಿಂದ ‘ಆಟಿಡೊಂಜಿ ಕೂಟ’ ಮತ್ತು ಅಭಿನಂದನಾ ಸಮಾರಂಭವು ಉಜಿರೆಯ ರುಡ್ ಸೆಟ್ ಸಂಸ್ಥೆಯ ಸಭಾಂಗಣದಲ್ಲಿ ಜು.14ರಂದು ಜರಗಿತು. ರುಡ್ ಸೆಟ್ ಸಂಸ್ಥೆಗಳ ಕೇಂದ್ರ ಕಛೇರಿಗೆ...
ಬೆಳ್ತಂಗಡಿ: ಗುರುವಾಯನಕೆರೆಯಿಂದ ಅಳದಂಗಡಿ ನಾವರ ತನಕ ರಾಜ್ಯ ಹೆದ್ದಾರಿ ರಸ್ತೆ ಅಗಲೀಕರಣ ವಾಗಿ ವರ್ಷ ಪೂರ್ತಿ ಆಗುವ ಮೊದಲೇ( ಶಕ್ತಿ ನಗರ) ಪೊಟ್ಟುಕೆರೆ ಸರ್ಕಲ್ ನ ಸ್ವಲ್ಪ ಮುಂದೆ ರಸ್ತೆ ಮದ್ಯೆ ಅಪಾಯಕಾರಿ ಹೊಂಡ...
ಉಜಿರೆ: ಕಳೆದ ವರ್ಷ ಸರಕಾರಿ ಪ್ರೌಢ ಶಾಲೆ ಕಲ್ಮಂಜದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿ ಮೋಹಿತ್ ಇವರಿಗೆ ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ,ಲಕ್ಷ್ಮಿ ಇಂಡಸ್ಟ್ರೀಸ್ ಕನಸಿನ ಮನೆ ಮಾಲೀಕರಾಗಿರುವ ಕೆ.ಮೋಹನ್ ಕುಮಾರ್ ಇವರು ನೀಡಿದ...
ಬೆಳ್ತಂಗಡಿ: ಪ್ರವಾಸಕ್ಕೆ ಬಂದು ಹಳ್ಳಿ ರಸ್ತೆಯಲ್ಲಿ ವೀಲಿಂಗ್ ಮಾಡಿ ಸುಮಾರು ಐದು ಕಿಲೋ ಮೀಟರ್ ರಸ್ತೆಯನ್ನು ಹಾಳು ಮಾಡಿರುವ ಬೆಳ್ತಂಗಡಿಯ ಉಜಿರೆ ಮೂಲದ ಐವರು ಯುವಕರ ವಿರುದ್ದ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬಾಳೂರು...