26.5 C
ಪುತ್ತೂರು, ಬೆಳ್ತಂಗಡಿ
October 1, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿಯ ಸಭೆ

Suddi Udaya
ಬೆಳ್ತಂಗಡಿ ಬ್ಲಾಕ್ ನಗರ ಮತ್ತು ಗ್ರಾಮೀಣ ಸಮಿತಿಯ ಸದಸ್ಯರು ಮತ್ತು ಸರ್ಕಾರದ ನಾಮನಿರ್ದೇಶಿತ ಸದಸ್ಯರು ಸಭೆಯು ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಸಭಾಂಗಣದಲ್ಲಿ ಇಂದು ನಡೆಯಿತು. ಸಭೆಯ ಪ್ರಾರಂಭದ ಮೊದಲು ಇತ್ತೀಚೆಗೆ ನಮ್ಮನ್ನು ಆಗಲಿದ ಪಕ್ಷದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಸರ್ಕಾರಿ ಇಲಾಖಾ ಸುದ್ದಿ

ಬೆಳ್ತಂಗಡಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆಡಳಿತ ಕಚೇರಿ ಕಾರ್ಯದರ್ಶಿಯಾಗಿ ನವೀನ್ ಕುಮಾರ್ ಎಂ.ಎಸ್.

Suddi Udaya
ಬೆಳ್ತಂಗಡಿ : ಸಕಲೇಶಪುರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯಿಂದ ವರ್ಗಾವಣೆಗೊಂಡು ಬೆಳ್ತಂಗಡಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಕಾರ್ಯದರ್ಶಿಯಾಗಿ ನವೀನ್ ಕುಮಾರ್ ಎಂಎಸ್ ನೇಮಕಕೊಂಡಿದ್ದಾರೆ. ಬೆಳ್ತಂಗಡಿ ಕಾರ್ಯನಿವಾರಿಸುತ್ತಿದ್ದ ಎಸ್ ರವೀಂದ್ರಸುಳ್ಯ ಕೃಷಿ ಉತ್ಪನ್ನ ಮಾರುಕಟ್ಟೆ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಸೌತಡ್ಕ: ಸತ್ತ ಕರುವೊಂದನ್ನು ಮೋರಿಗೆ ಎಸೆದ ದುಷ್ಕಾರ್ಮಿಗಳು: ಹಿಂ.ಜಾ. ವೇದಿಕೆ ಮತ್ತು ಶಿವಾಜಿ ಗ್ರೂಪ್ ಆಫ್ ಬಾಯ್ಸ್ ಸದಸ್ಯರಿಂದ ಅಂತ್ಯಸಂಸ್ಕಾರ

Suddi Udaya
ಕೊಕ್ಕಡ: ಸತ್ತು ಮೋರಿಯಲ್ಲಿ ಎಸೆದು ಹೋಗಿದ್ದ ಕರುವಿನ ಅಂತ್ಯಸಂಸ್ಕಾರವನ್ನು ಹಿಂದೂ ಜಾಗರಣ ವೇದಿಕೆಯ ಸದಸ್ಯರು ಮತ್ತು ಶಿವಾಜಿ ಗ್ರೂಪ್ ಆಫ್ ಬಾಯ್ಸ್ ಸದಸ್ಯರು ಮಾಡಿರುವ ಘಟನೆ ಜು.15ರಂದು ವರದಿಯಾಗಿದೆ. ಕೊಕ್ಕಡದ ಸೌತಡ್ಕ ಬಳಿ ಅಪರಿಚಿತರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿನಿ ಆಶಿತಾ ಜೈನ್ ರವರಿಗೆ ರಾಷ್ಟ್ರಮಟ್ಟದ ಸಿಇಇ ಯಲ್ಲಿ 8ನೇ ರ್ಯಾಂಕ್ ಹಾಗೂ ರಾಜ್ಯದಲ್ಲಿ 2 ರ್ಯಾಂಕ್

Suddi Udaya
ಬೆಳ್ತಂಗಡಿ: ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪದವಿ ಪೂರ್ವ ತರಗತಿ, ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಆಶಿತಾ ಜೈನ್ ಅವರು ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಸಂಸ್ಥೆ (ಎನ್ ಸಿ ಆರ್...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜು: ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya
ಮಡಂತ್ಯಾರು: ವಿದ್ಯಾರ್ಥಿ ಜೀವನದಲ್ಲಿ ಶಿಸ್ತು ಮುಖ್ಯ.ಶಿಸ್ತಿನಿಂದ ಸಾಧನೆಗೈಲು ಸಾಧ್ಯ.ಪ್ರತಿಯೊಬ್ಬರಲ್ಲೂ ಒಂದಲ್ಲ ಒಂದು ರೀತಿಯ ಪ್ರತಿಭೆ ಇದ್ದೇ ಇರುತ್ತದೆ, ಜೀವನದಲ್ಲಿ ದೊರೆಯುವ ಸಣ್ಣ ಸಣ್ಣ ಅವಕಾಶಗಳನ್ನು ಬಳಸಿಕೊಂಡಾಗ ಮಹತ್ತರ ಸಾಧನೆಯನ್ನು ಮಾಡಹುದು. ವಿದ್ಯಾರ್ಥಿಗಳು ಕಾಲೇಜಿನಲ್ಲಿರುವ ವಿವಿಧ...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಕುತ್ಲೂರು ಅಂಗನವಾಡಿ ಕೇಂದ್ರಕ್ಕೆ ಟಿ.ವಿ. ಮತ್ತು ಇಂಟರ್ನೆಟ್ ಕೊಡುಗೆ

Suddi Udaya
ಕುತ್ಲೂರು: ಗ್ರಾಮೀಣ ಭಾಗದ ಅಂಗನವಾಡಿ ಮಕ್ಕಳಿಗೆ ನಗರ ಪ್ರದೇಶಗಳ ಆಂಗ್ಲ ಮಾಧ್ಯಮ ಶಾಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನಗಳ ಮೂಲಕ ನೀಡುವ ವಿದ್ಯಾಭ್ಯಾಸದ ರೀತಿಯಲ್ಲಿ ಮಾಹಿತಿಗಳನ್ನು ನೀಡುವ ದೃಷ್ಟಿಯಿಂದ ಊರಿನ ದಾನಿಗಳಾದ ಶ್ರೀಮತಿ ರಶ್ಮಿ ಹೆಗ್ಡೆ ಮತ್ತು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಮಸ್ಯೆ

ಪಟ್ರಮೆ ಬಸ್ ನಿಲ್ದಾಣದ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅಂಚೆ ಕಛೇರಿ ಶ್ರೀ ವಿಷ್ಣು ಕಾಂಪ್ಲೆಕ್ಸ್‌ನ ಕಟ್ಟಡಕ್ಕೆ ಸ್ಥಳಾಂತರ

Suddi Udaya
ಪಟ್ರಮೆ: ಪಟ್ರಮೆ ಪಂಚಾಯತ್ ಬಳಿಯ ಬಸ್ ನಿಲ್ದಾಣ ಕಟ್ಟಡದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಅಂಚೆ ಕಚೇರಿಯನ್ನು ಶ್ರೀ ವಿಷ್ಣು ಕಾಂಪ್ಲೆಕ್ಸ್‌ನ ಸುಸಜ್ಜಿತ ಕಟ್ಟಡಕ್ಕೆ ಜು.15ರಂದು ಸ್ಥಳಾಂತರಿಸಲಾಯಿತು. ಹಿಂದೆ ಇದ್ದ ಕಟ್ಟಡದಲ್ಲಿ ಸರಿಯಾದ ವ್ಯವಸ್ಥೆಗಳಿಲ್ಲದೆ ಗ್ರಾಮಸ್ಥರಿಗೆ ತುಂಬಾ...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಲಾಯಿಲ: ಪಡ್ಲಾಡಿ ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿ ಪದಾಧಿಕಾರಿಗಳ ಆಯ್ಕೆ

Suddi Udaya
ಲಾಯಿಲ: ಪಡ್ಲಾಡಿ ಸಾರ್ವಜನಿಕ ಮೊಸರು ಕುಡಿಕೆ ಉತ್ಸವ ಸಮಿತಿಯ ವಾರ್ಷಿಕ ಸಭೆಯು ಉತ್ಸಾಹಿ ಯುವಕ ಮಂಡಲ ಪಡ್ಲಾಡಿಯಲ್ಲಿ ಜು.14ರಂದು ಸಮಿತಿಯ ಅಧ್ಯಕ್ಷ ಹರ್ಷಿತ್ ನಿನ್ನಿಕಲ್ಲು ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ 2023ನೇ ಸಾಲಿನ...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಮಾಜಿ ಶಾಸಕ ದಿ. ಕೆ. ವಸಂತ ಬಂಗೇರ ಅವರಿಗೆ ವಿಧಾನಸಭೆಯಲ್ಲಿ ಸಂತಾಪ ಸೂಚಿಸಿದ ಶಾಸಕ ಹರೀಶ್‌ ಪೂಂಜ

Suddi Udaya
ಬೆಳ್ತಂಗಡಿ : ಹಿರಿಯ ರಾಜಕಾರಣಿ, ಮಾಜಿ ಶಾಸಕ ದಿವಂಗತ ಕೆ. ವಸಂತ ಬಂಗೇರ ರವರಿಗೆ ಶಾಸಕ ಹರೀಶ್‌ ಪೂಂಜ ವಿಧಾನಸಭೆಯಲ್ಲಿ ಸಂತಾಪ ಸೂಚಿಸಿ ಮಾತನಾಡಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ, ಈ ಮನೆಯ...
ಗ್ರಾಮಾಂತರ ಸುದ್ದಿಚಿತ್ರ ವರದಿಶುಭಾರಂಭ

ಶಿರ್ಲಾಲು: ಶ್ರೀ ತುಳಸಿ ಮೆನ್ಸ್ ಪಾರ್ಲರ್ ಶುಭಾರಂಭ

Suddi Udaya
ಶಿರ್ಲಾಲು: ನೂತನವಾಗಿ ಪ್ರಾರಂಭಿಸಿದ ಶ್ರೀ ತುಳಸಿ ಮೆನ್ಸ್ ಪಾರ್ಲರ್ ಇದರ ಶುಭಾರಂಭವು ಶಿರ್ಲಾಲು ಗುರುದೇವ ಕಾಂಪ್ಲೆಕ್ಸ್ ನಲ್ಲಿ ನಡೆಯಿತು. ಗ್ರಾಮಸ್ಥರು, ಗ್ರಾಹಕರು, ಮಾಲಕರ ಬಂಧು ಬಳಗದವರು ಆಗಮಿಸಿ ನೂತನ ಸಂಸ್ಥೆಗೆ ಶುಭ ಹಾರೈಸಿದರು. ಆಗಮಿಸಿದ...
error: Content is protected !!