28.2 C
ಪುತ್ತೂರು, ಬೆಳ್ತಂಗಡಿ
October 1, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಮಸ್ಯೆ

ಗೇರುಕಟ್ಟೆ : ಕಳಿಯ, ನ್ಯಾಯತರ್ಪು ಪ್ರದೇಶದಲ್ಲಿ ಏರ್ ಟೆಲ್ ನೆಟ್ವರ್ಕ್ ಸಮಸ್ಯೆ

Suddi Udaya
ಬೆಳ್ತಂಗಡಿ : ಗೇರುಕಟ್ಟೆ, ನಾಳದ ಪರಿಸರದಲ್ಲಿ ಏರ್ ಟೆಲ್ ಕಂಪನಿಯ ನೆಟ್ವರ್ಕ್ ಸಮಸ್ಯೆಯಿಂದ ಸಾವಿರಾರು ಗ್ರಾಹಕರು ಕಂಗಲಾಗಿದ್ದಾರೆ. ನಾಳದಲ್ಲಿ ಬಿ.ಎಸ್.ಎನ್.ಎಲ್. ಗೇರುಕಟ್ಟೆಯಲ್ಲಿ ಏರ್ ಟೆಲ್ ಟವರ್ ಗಳು ಜನರಿಗೆ ಲಭ್ಯವಿದ್ದರೂ, ಊಟಕ್ಕಿಲ್ಲದ ಉಪ್ಪಿನಕಾಯಿ ಎಂಬ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಲಾಯಿಲ: ಕರ್ನೊಡಿ ಜಯ ಶೆಟ್ಟಿ ನಿಧನ

Suddi Udaya
ಬೆಳ್ತಂಗಡಿ: ಲಾಯಿಲ ಗ್ರಾಮದ ಕರ್ನೋಡಿ ದಿ.ತ್ಯಾಂಪಣ್ಣ ಶೆಟ್ಟಿಯವರ ಮಗ ಜಯ ಶೆಟ್ಟಿ (78) ಅವರು ಅಲ್ಪ ಕಾಲದ ಅನಾರೋಗ್ಯದಿಂದ ಜು.8 ರಂದು ನಿಧನ ಹೊಂದಿದ್ದಾರೆ. ಕಳೆದ ಒಂದು ವಾರಗಳ ಹಿಂದೆ ಅನಾರೋಗ್ಯದ ಕಾರಣಕ್ಕಾಗಿ ಬೆಳ್ತಂಗಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಚ್ಚಿನ ಸ.ಉ. ಹಿ.ಪ್ರಾ. ಶಾಲೆಯ ಮೇಲ್ಚಾವಣಿ ಸೋರಿಕೆ: ಪೋಷಕರಿಂದ ಶೀಟ್, ಹಂಚು ಹಾಕಿ ಶ್ರಮದಾನ

Suddi Udaya
ಮಚ್ಚಿನ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಕೋಣೆಯ ಮೇಲ್ಚಾವಣಿ ಸೋರುತ್ತಿದ್ದು ಶಾಲಾ ಮಕ್ಕಳ ಸಮಸ್ಯೆಗಳನ್ನು ಮನಗಂಡು ಪೋಷಕರೇ ಶೀಟ್ ಹಂಚು ಮರಗಳನ್ನು ಹಾಕಿ ಶ್ರಮದಾನದ ಮೂಲಕ ಸರಿಪಡಿಸಿದರು. ಈ ಸಂದರ್ಭದಲ್ಲಿ ಸಹಕರಿಸಿದ ಪೋಷಕರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ : ಶ್ರೀ.ಧ.ಮಂ. ವಸತಿ ಪ.ಪೂ. ಕಾಲೇಜಿನಲ್ಲಿ ‘ವಿದ್ಯಾರ್ಥಿ ಸಂಸತ್ತು ಪದಗ್ರಹಣ’

Suddi Udaya
ಉಜಿರೆ : ಜಗತ್ತು ಎಷ್ಟು ಸುಂದರವೊ ಅಷ್ಟೇ ಕೆಟ್ಟದಾಗಿದೆ, ವಿದ್ಯಾರ್ಥಿಗಳ ಮನಸ್ಸನ್ನು ಕೆಡಿಸುವ ಎಲ್ಲಾ ವ್ಯವಸ್ಥೆಗಳು ಸುತ್ತ ಮುತ್ತ ಇದ್ದು ನಾವು ಜಾಗೃತ ಮನಸ್ಥಿತಿ ಬೆಳೆಸಿಕೊಂಡರೆ ನಮ್ಮ ಭವಿಷ್ಯ, ಕಲಿಕೆ, ಸಾಧನೆ ಮುನ್ನಡೆಸಬಹುದು. ಪಿಯುಸಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಲಾಯಿಲ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿಯ ವಾರ್ಷಿಕ ಸಭೆ: ಸಮಿತಿ ರಚನೆ

Suddi Udaya
ಲಾಯಿಲ :ಲಾಯಿಲ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ಇದರ ವಾರ್ಷಿಕ ಸಭೆಯು ಶ್ರೀ ವಿಘ್ನೇಶ್ವರ ಕಲಾ ಮಂದಿರದಲ್ಲಿ ಸಮಿತಿಯ ಅಧ್ಯಕ್ಷ ಶಶಿಕುಮಾರ್ ಅಯೋಧ್ಯನಗರ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಮಿತಿಯ ಕಾರ್ಯದರ್ಶಿಗಳಾದ ಗಣೇಶ್ ಆರ್ ಸಮಿತಿಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜು

ನಡ ಸರಕಾರಿ ಪ.ಪೂ. ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya
ನಡ: “ನಮ್ಮ ತಪ್ಪುಗಳಿಗೆ, ನಮ್ಮ ಸೋಲುಗಳಿಗೆ ನಾವೇ ಕಾರಣರಾಗುತ್ತೇವೆ. ಸಾಧನೆಗೆ ಬಡತನ ಎಂದೂ ಅಡ್ಡಿಯಾಗಲಾರದು. ಸ್ವಪ್ರಯತ್ನವನ್ನು ಬಿಡಬಾರದು. ಅದೃಷ್ಟವನ್ನೇ ನಂಬಿ ಕೂರಬಾರದು. ಒಳ್ಳೆಯ ಆಲೋಚನೆಯಿಂದ ಕಾರ್ಯ ಮಾಡಿದಾಗ ಒಳ್ಳೆಯ ಪ್ರತಿಫಲವೇ ಸಿಗುತ್ತದೆ” ಎಂದು ಬೆಳ್ತಂಗಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಕ್ಷೇ.ಧ.ಗ್ರಾ. ಯೋಜನೆ ಬಿ.ಸಿ. ಟ್ರಸ್ಟ್ ಬೆಳ್ತಂಗಡಿ ತಾಲೂಕು ಜ್ಞಾನ ವಿಕಾಸ ಮಹಿಳಾ ಕಾರ್ಯಕ್ರಮದಡಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya
ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ. ಟ್ರಸ್ಟ್ ಬೆಳ್ತಂಗಡಿ ತಾಲೂಕು ಲಾಯಿಲ ಮತ್ತು ಬೆಳ್ತಂಗಡಿ ವಲಯದ ಜ್ಞಾನವಿಕಾಸ ಮಹಿಳಾ ಕಾರ್ಯಕ್ರಮದಡಿಯಲ್ಲಿ ಬೆಳ್ತಂಗಡಿ ಶ್ರೀ ಮಂಜುನಾಥ ಕಲ್ಯಾಣ ಮಂಟಪ ಬೆಳ್ತಂಗಡಿಯಲ್ಲಿ ಉಜಿರೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಸುಲ್ಕೇರಿ ಶ್ರೀರಾಮ ಶಾಲೆಗೆ ಕೈಗಾರಿಕೋದ್ಯಮಿ ಅಶ್ವಥ್ ಹೆಗ್ಡೆಯವರಿಂದ 650 ಊಟದ ಸ್ಟೀಲ್ ತಟ್ಟೆ ಹಸ್ತಾಂತರ

Suddi Udaya
ಸುಲ್ಕೇರಿ: ಶ್ರೀರಾಮ ಶಾಲೆ ಸುಲ್ಕೇರಿ ಇಲ್ಲಿನ ಆಡಳಿತ ಮಂಡಳಿಯ ಮನವಿಯ ಮೇರೆಗೆ ಯುವ ಕೈಗಾರಿಕೋದ್ಯಮಿ ಅಶ್ವಥ್ ಹೆಗ್ಡೆ ಬಳಂಜ ಇವರು ಸುಮಾರು 650 ಶಾಲಾ ಮಕ್ಕಳಿಗೆ ಊಟದ ಸ್ಟೀಲ್ ತಟ್ಟೆಗಳನ್ನು ಜು.8 ರಂದು ಹಸ್ತಾಂತರಿಸಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿ

ಪಟ್ರಮೆ ಸೇತುವೆ ಬಳಿ ಚಾಲಕನ ನಿಯಂತ್ರಣ ತಪ್ಪಿ ಜೀಪ್ ಪಲ್ಟಿ

Suddi Udaya
ಪಟ್ರಮೆ :ಪಟ್ರಮೆ ಸೇತುವೆ ಬಳಿ ಚಾಲಕನ ನಿಯಂತ್ರಣ ತಪ್ಪಿ ಜೀಪು ಪಲ್ಟಿಯಾದ ಘಟನೆ ಜು. 8 ರಂದು ಸಂಜೆ ನಡೆದಿದೆ.ಘಟನೆಯಿಂದ ಯಾವುದೇ ಹಾನಿಯಾಗಿಲ್ಲ ಎಂದು ತಿಳಿದು ಬಂದಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆಸಮಸ್ಯೆ

ವ್ಯಾಪಕ ಮಳೆ: ಜು.9 ದ.ಕ. ಜಿಲ್ಲಾದ್ಯಂತ ಶಾಲೆ-ಪಿಯು ಕಾಲೇಜುಗಳಿಗೆ ರಜೆ ಘೋಷಣೆ

Suddi Udaya
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಪರೀತ ಮಳೆ ಮುಂದುವರಿದಿದ್ದು ತಗ್ಗು ಪ್ರದೇಶಗಳಲ್ಲಿ ನೆರೆ ಪರಿಸ್ಥಿತಿ ನಿರ್ಮಾಣವಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಮಂಗಳವಾರ ಜುಲೈ 9ರಂದು ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ ಮತ್ತು ಪಿಯು ಕಾಲೇಜುಗಳಿಗೆ ರಜೆ...
error: Content is protected !!