28.2 C
ಪುತ್ತೂರು, ಬೆಳ್ತಂಗಡಿ
October 1, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಬಸದಿ ಸ್ವಚ್ಛತಾ ತಂಡದಿಂದ ವನಮಹೋತ್ಸವದ ಅಂಗವಾಗಿ ಪಕ್ಷಿ ಸಂಕುಲದ ರಕ್ಷಣೆಗಾಗಿ ಬೀಜಬಿತ್ತನೆ

Suddi Udaya
ದಕ್ಷಿಣ ಕನ್ನಡ ಜಿಲ್ಲಾ ಬಸದಿ ಸ್ವಚ್ಛತಾ ತಂಡ ಬಸದಿಯ ಸ್ವಚ್ಛತೆಯ ಜೊತೆಗೆ ಸಮಾಜಮುಖಿ ಕೆಲಸಕಾರ್ಯಗಳತ್ತ ಹೆಜ್ಜೆ ಇಟ್ಟಿತ್ತು . ಇದೀಗ ಪರಿಸರ ಸಂರಕ್ಷಣೆಯ ಕೆಲಸದತ್ತ ದಿಟ್ಟ ಹೆಜ್ಜೆ ಇಟ್ಟಿದೆ. ಕರ್ನಾಟಕ ಅರಣ್ಯ ಇಲಾಖೆ ಮಂಗಳೂರು...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕರ್ನಾಟಕ ರಾಜ್ಯ ಮಾಹಿತಿ ತಂತ್ರಜ್ಞಾನ ಮತ್ತು ಮಾಹಿತಿ ತಂತ್ರಜ್ಞಾನೇತರ ನೌಕರರ ಸಂಘ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸುಹಾಸ್ ಅಡಿಗ ಬೆಳ್ತಂಗಡಿ ಅವಿರೋಧವಾಗಿ ಆಯ್ಕೆ

Suddi Udaya
ಬೆಳ್ತಂಗಡಿ: ಕರ್ನಾಟಕ ರಾಜ್ಯ ಐಟಿ/ಐಟಿ (ಮಾಹಿತಿ ತಂತ್ರಜ್ಞಾನ ಮತ್ತು ಮಾಹಿತಿ ತಂತ್ರಜ್ಞಾನೇತರ) ನೌಕರರ ಸಂಘ (ಕೆಐಟಿಯು) ನ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸುಹಾಸ್ ಅಡಿಗ ಬೆಳ್ತಂಗಡಿ ಇವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇವರು ಪ್ರಸ್ತುತ ಬೆಂಗಳೂರಿನಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾವೂರು ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya
ನಾವೂರು: ನಾವೂರು ಗ್ರಾಮ ಪಂಚಾಯತ್ ನ 2023-24 ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮಸಭೆಯು ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಸುನಂದ ರವರ ಅಧ್ಯಕ್ಷತೆಯಲ್ಲಿ ಜು.8 ರಂದು ನಾವೂರು ದ.ಕ.ಜಿ.ಪಂ. ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರುಗಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜು.21: ವಿದ್ಯಾಶ್ರೀ ಅಡೂರ್ ರವರ ಬಹುನಿರೀಕ್ಷೆಯ ಸಂಕಲನ ಪಯಣ ಬಿಡುಗಡೆ

Suddi Udaya
ಬೆಳ್ತಂಗಡಿ:ಜುಲೈ.21 ರಂದು ಧರ್ಮಸ್ಥಳದ ನೇತ್ರಾವತಿ ಸಮೀಪದ ಪ್ರಣವ್ ಸಭಾಂಗಣದಲ್ಲಿ ನಡೆಯಲಿರುವ ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆಯ ಪದಗ್ರಹಣ ಸಮಾರಂಭದಲ್ಲಿ ವಿದ್ಯಾಶ್ರೀ ಅಡೂರ್ ಇವರ ಬಹುನಿರೀಕ್ಷೆಯ ಸಂಕಲನ ಪಯಣ ಬಿಡುಗಡೆಯಾಗಲಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಮಸ್ಯೆ

ಬಂಗಾಡಿ ಪರಿಸರದಲ್ಲಿ ವಿದ್ಯುತ್ ಸಮಸ್ಯೆ: ಬಗೆಹರಿಸದೆ ಇದ್ದಲ್ಲಿ ಕಛೇರಿಯ ಮುಂದೆ ಪ್ರತಿಭಟನೆ ಗ್ರಾಮಸ್ಥರ ಆಗ್ರಹ

Suddi Udaya
ಇಂದಬೆಟ್ಟು -ಕೊಲ್ಲಿ ಫೀಡರ್ ಬಂಗಾಡಿ ವ್ಯಾಪ್ತಿಯಲ್ಲಿ ಮಳೆಗಾಲದ ಮುಂಚೆಯಿಂದಲೂ ಆಗುತ್ತಿರುವ ವಿದ್ಯುತ್ ಸಮಸ್ಯೆಯ ಬಗ್ಗೆ ಬೆಳ್ತಂಗಡಿ ಇಲಾಖೆಯ ಆಧಿಕಾರಿಯವರಿಗೆ (ಎಇಇ)ಸಾರ್ವಜನಿಕ ಲಿಖಿತ ಮನವಿಯನ್ನು ನೀಡಿ ಒಂದು ತಿಂಗಳೊಳಗಡೆ ಸರಿ ಪಡಿಸುವುದಾಗಿ ಭರವಸೆಯನ್ನು ನೀಡಿ ತಿಂಗಳು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ದ.ಕ ಜಿಲ್ಲಾ ಖಾಝಿ ಫಝಲ್ ಕೋಯಮ್ಮ ಕೂರ ತಂಙಲ್ ನಿಧನ

Suddi Udaya
ಬೆಳ್ತಂಗಡಿ : ದ.ಕ ಜಿಲ್ಲಾ ಖಾಝಿ ಹಾಗೂ ಬೆಳ್ತಂಗಡಿ ತಾಲೂಕಿನ ಹಲವು ಮಸೀದಿಗಳಲ್ಲಿ ಖಾಝಿಯಾದ ಫಝಲ್ ಕೋಯಮ್ಮ ಕೂರ ತಂಙಲ್(64ವ) ಜು.8 ರಂದು ಅಸೌಖ್ಯದಿಂದ ನಿಧನರಾಗಿದ್ದಾರೆ. ಇವರು ಕೇರಳದ ಎಟ್ಟಿಕುಳಂನಲ್ಲಿರುವ ಮನೆಯಲ್ಲಿ ಹೃದಯಸ್ತಂಭನಕ್ಕೀಡಾಗಿ ನಿಧನರಾಗಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳೆಂಜ: ‘ಪುಣ್ಯ ಕೋಟಿಗೆ ಒಂದು ಕೋಟಿ’ ನಂದಗೋಕುಲ ದೀಪೋತ್ಸವ: ಸಾಮೂಹಿಕ ಗೋಪೂಜೆ, ಗೋ ನಂದಾರತಿ

Suddi Udaya
ಕಳೆಂಜ: ಕಳೆಂಜ ಸ್ವಾಮಿ ಶ್ರೀ ವಿವೇಕಾನಂದ ಸೇವಾಶ್ರಮ ಟ್ರಸ್ಟ್ ನಂದಗೋಕುಲ ದೀಪೋತ್ಸವ ಸಂಚಾಲನಾ ಸಮಿತಿ ನಂದಗೋಕುಲ ಗೋಶಾಲೆ ವತಿಯಿಂದ ಭೂಮಾತೆಯ ಸಮೃದ್ಧಿ ಕಾರಣೀಭೂತೆ, ಸನಾತನ ಹಿಂದೂ ಸಮಾಜದ ಪುನರುತ್ಥಾನದ ಭಾಗ್ಯದಾತೆ, ಮಾನವನ ಬದುಕಿನ ಸಂಜೀವಿನಿಯಾದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಜಮ್ಮೀಯತುಲ್‌ ಫಲಾಹ್ ಘಟಕದ ವಾರ್ಷಿಕ ಮಹಾಸಭೆ

Suddi Udaya
ಬೆಳ್ತಂಗಡಿ : ಜಮ್ಮೀಯತುಲ್‌ ಫಲಾಹ್ ಬೆಳ್ತಂಗಡಿ ಘಟಕದ ವಾರ್ಷಿಕ ಮಹಾಸಭೆ ಜೂ. 06 ರಂದು ಘಟಕದ ಕಛೇರಿಯಲ್ಲಿ ನಡೆಯಿತು. ಅದ್ಯಕ್ಷತೆಯನ್ನು ಹಾಜಿ‌ .ಬಿ ಶೇಕುಂಙಿಯವರು ವಹಿಸಿದ್ದರು.ಕೇಂದ್ರ ಸಮಿತಿಯಿಂದ ವೀಕ್ಷಕರಾಗಿ ಶೇಕ್ ಅಬ್ದುಲ್ ಗಫೂರ್ ಮೂಡಬಿದ್ರೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜ ಗ್ರಾ.ಪಂ. ಸದಸ್ಯರ ಸಹಕಾರದಿಂದ ಕಾಪಿನಡ್ಕದಲ್ಲಿದ್ದ ಅಪಾಯಕಾರಿ ವಿದ್ಯುತ್ ಕಂಬ ಸರಿಪಡಿಸಿದ ಮೆಸ್ಕಾಂ ಇಲಾಖೆ, ಗ್ರಾಮಸ್ಥರಿಂದ ಶ್ಲಾಘನೆ

Suddi Udaya
ಗುರುವಾಯನಕೆರೆ -ಕಾರ್ಕಳ ಹೆದ್ದಾರಿ ರಸ್ತೆ ಕಾಪಿನಡ್ಕ ತಿರುವು ಪಕ್ಕ ಬಳಂಜ ಗ್ರಾಮ ಪಂಚಾಯತ್ ಗೊಳಪಟ್ಟ ಹಿಮರಡ್ಡಕ್ಕೆ ಹೋಗುವ ರಸ್ತೆಯು ಇತ್ತೀಚೆಗೆ ಅಗಲೀಕರಣವಾಗಿದ್ದು ರಸ್ತೆ ಬದಿ ವಿದ್ಯುತ್ ಕಂಬವು ರಸ್ತೆ ಕಡೆ ವಾಲಿದ್ದು ಬಳಂಜ ಗ್ರಾಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಡಂತ್ಯಾರು ಹೈಸ್ಕೂಲ್ ರೀಯೂನಿಯನ್ ವತಿಯಿಂದ ಇತ್ತೀಚೆಗೆ ನಿಧನರಾದ ಡೇವಿಡ್ ಡಿಸೋಜಾರಿಗೆ ಶ್ರದ್ಧಾಂಜಲಿ

Suddi Udaya
ಮಡಂತ್ಯಾರು : ಹೈಸ್ಕೂಲ್ ರೀಯೂನಿಯನ್ ಇದರ ವತಿಯಿಂದ ಇತ್ತೀಚೆಗೆ ನಿಧನರಾದ ಡೇವಿಡ್ ಡಿಸೋಜ ಇವರ ಶ್ರದ್ಧಾಂಜಲಿ ಸಭೆಯು ಮಡಂತ್ಯಾರು ಹಾಲು ಉತ್ಪಾದಕರ ಸಹಕಾರಿ ಸಂಘದ “ಕ್ಷೀರಾಂಬುಧಿ” ಸಭಾಂಗಣದಲ್ಲಿ ನಡೆಯಿತು. ಸಹಪಾಠಿಗಳೊಂದಿಗೆ ಶಾಲಾ ದಿನಗಳಲ್ಲಿ ವಿದ್ಯೆಯನ್ನ...
error: Content is protected !!