28.2 C
ಪುತ್ತೂರು, ಬೆಳ್ತಂಗಡಿ
October 1, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೆಡ್ಡೆ (tumor) ಕಾಯಿಲೆಯಿಂದ ಬಳಲುತ್ತಿರುವ ಕಳೆಂಜದ ಪುರುಷೋತ್ತಮರವರ ಚಿಕಿತ್ಸೆಗೆ ನೆರವಾಗಿ

Suddi Udaya
ಕಳೆಂಜ ಗ್ರಾಮದ ಪುರುಷೋತ್ತಮ ರವರು ತಲೆಯಲ್ಲಿ ಗೆಡ್ಡೆ (tumor) ಕಾಯಿಲೆ ಕಂಡುಬಂದಿದ್ದು, ಮಂಗಳೂರಿನ ಫಸ್ಟ್ ನ್ಯೂರೋ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಶಸ್ತ್ರಚಿಕಿತ್ಸೆ ನಡೆದು, ಮುಂದಿನ ಆರೈಕೆಗೆ ರೂ. 7,00,000 ವೆಚ್ಚ ಅಗತ್ಯವಿದ್ದು ಕುಟುಂಬದ ಆರ್ಥಿಕ ಪರಿಸ್ಥಿತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೇರುಕಟ್ಟೆ: ಅಂಚೆ ಪತ್ರ ವಿತರಕ ಡಾಕಯ್ಯ ಗೌಡ ಸೇವಾ ನಿವೃತ್ತಿ, ಇಲಾಖೆ ಹಾಗೂ ಸ್ಥಳೀಯರ ವತಿಯಿಂದ ಸನ್ಮಾನ

Suddi Udaya
ಬೆಳ್ತಂಗಡಿ : ಗೇರುಕಟ್ಟೆ ಅಂಚೆ ಇಲಾಖೆಯಲ್ಲಿ 38 ವರ್ಷಗಳ ಕಾಲ ಸೇವೆ ಸಲ್ಲಿಸಿದ ಇವರನ್ನು ಪುತ್ತೂರು ಉಪ ಅಂಚೆ ವಿಭಾಗದ ಹಾಗೂ ಗೇರುಕಟ್ಟೆ ಯುವಕರು ತಂಡದ ವತಿಯಿಂದ ಶ್ರೀಮತಿ ಮೋಹಿನಿ ಮತ್ತು ಡಾಕಯ್ಯ ಗೌಡ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ದ.ಕ. ಜಿಲ್ಲೆಯ ಜಲಪ್ರದೇಶಗಳಲ್ಲಿ ಅನಧಿಕೃತ ಪ್ರವೇಶ ನಿರ್ಬಂಧ: ಜಿಲ್ಲಾಧಿಕಾರಿ ಆದೇಶ

Suddi Udaya
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಜಲಪ್ರದೇಶಗಳಲ್ಲಿ ಅನಧಿಕೃತ ಪ್ರವೇಶ ನಿರ್ಬಂಧಿಸುವಂತೆ ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ತಿಳಿಸಿದ್ದಾರೆ. 2024-25ನೇ ಸಾಲಿನ ಮುಂಗಾರು ಅವಧಿಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಈ ಸಂಬಂಧ ಯಾವುದೇ ಅವಘಡಗಳಿಗೆ ಆಸ್ಪದವಿರದಂತೆ ಮುನ್ನೆಚ್ಚರಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘ ಇದರ ವತಿಯಿಂದ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ಜು.6 ರಂದು ಶ್ರಿ ಧರ್ಮಸ್ಥಳ ಮಂಜುನಾಥೇಶ್ವರ ಕಲಾ ಭವನ ಬೆಳ್ತಂಗಡಿಯಲ್ಲಿ ಜರುಗಿತು. ಕಾರ್ಯಕ್ರಮವನ್ನು ಶಾಸಕ ಹರೀಶ್ ಪೂಂಜ ಅವರು ದೀಪ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗುರುವಾಯನಕೆರೆ: ಸೆಲೆಕ್ಷನ್ ವೇರ್ ನಲ್ಲಿ ಮಾನ್ಸೂನ್ ಸ್ಪೆಷಲ್ ಆಫರ್: ಪ್ರತಿ ಖರೀದಿಯ ಮೇಲೆ ಶೇ.50 ರಷ್ಟು ರಿಯಾಯಿತಿ

Suddi Udaya
ಗುರುವಾಯನಕೆರೆ: ಗುರುವಾಯನಕೆರೆ ಜಂಕ್ಷನ್ ಬಳಿ ಸೆಲೆಕ್ಷನ್ ವೇರ್ ನಲ್ಲಿ ಮಾನ್ಸೂನ್ ಸ್ಪೆಷಲ್ ಆಫರ್ ನಡೆಯುತ್ತಿದ್ದು ಪ್ರತಿ ಖರೀದಿಯ ಮೇಲೆ ಶೇ.50 ರಷ್ಟು ರಿಯಾಯಿತಿ ಸಿಗಲಿದೆ. ಮಕ್ಕಳ, ಪುರುಷರ, ಮಹಿಳೆಯರ ನೂತನ ಶೈಲಿಯ ಎಲ್ಲಾ ವಿಧದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಂದಾರು, ಮೈರೋಳ್ತಡ್ಕ, ಪೆರ್ಲ -ಬೈಪಾಡಿ, ಕುಂಟಾಲಪಲ್ಕೆ, ಮೊಗ್ರು, ಪದ್ಮುಂಜ ಪ್ರದೇಶದಲ್ಲಿ ಏರ್ ಟೆಲ್ ನೆಟ್ವರ್ಕ್ ಸಮಸ್ಯೆ: ಸಮಸ್ಯೆಗೆ ಪರಿಹಾರ ಸಿಗದಿದ್ದಲ್ಲಿ ಪ್ರತಿಭಟನೆ ಬಗ್ಗೆ ಸ್ಥಳೀಯರ ಆಗ್ರಹ

Suddi Udaya
ಬಂದಾರು: ಬಂದಾರು ಗ್ರಾಮದ ಮೈರೋಳ್ತಡ್ಕ, ಪಾಣೆಕಲ್ಲು ನಲ್ಲಿ ಏರ್ ಟೆಲ್ ಟವರ್ ಇದ್ದು ಮೈರೋಳ್ತಡ್ಕ, ಪಾಣೆಕಲ್ಲು, ಕುಂಟಾಲಪಲ್ಕೆ, ಕಡೆಗಳಲ್ಲಿ ಹಾಗೂ ಮೊಗ್ರು ಗ್ರಾಮದ ಮುರದಲ್ಲಿ ಏರ್ ಟೆಲ್, ಬಿ.ಎಸ್.ಎನ್ ಎಲ್ ಟವರ್ ಇದ್ದು ಮೊಗ್ರು,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮೇಲಂತಬೆಟ್ಟು: ಮನೆಯ ಮೇಲೆ ಕುಸಿದು ಬಿದ್ದ ಧರೆ: ಮನೆ ಸಂಪೂರ್ಣ ಹಾನಿ

Suddi Udaya
ಮೇಲಂತಬೆಟ್ಟು: ವಿಪರೀತ ಮಳೆಯಿಂದಾಗಿ ಮೇಲಂತಬೆಟ್ಟು ಗ್ರಾಮದ ಮಾಪಾಲಾಡಿ ಎಂಬಲ್ಲಿ ಧರೆ ಕುಸಿದು ವಸಂತ ಎಂಬವರ ಮನೆಗೆ ಸಂಪೂರ್ಣ ಹಾನಿಯಾದ ಬಗೆ ವರದಿಯಾಗಿದೆ. ಧರೆಯು ಕುಸಿದು ಬಿದ್ದು ಮನೆಯ ಗೋಡೆ ಹಾಗೂ ಮನೆಯ ಮೇಲ್ಛಾವಣಿಯ ಹಂಚುಗಳಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಮಸ್ಯೆ

ಗುರುವಾಯನಕೆರೆ ರತ್ನಗಿರಿ ಅಮರ್ ಜಾಲ್ ರಸ್ತೆ ಚರಂಡಿ ಬದಿಯಲ್ಲಿ ಅಪಾಯಕಾರಿ ವಿದ್ಯುತ್ ಕಂಬ

Suddi Udaya
ಗುರುವಾಯನಕೆರೆ: ಇಲ್ಲಿಯ ರತ್ನಗಿರಿ ಅಮರ್ ಜಾಲ್ ಕಡೆ ಹೋಗುವ ರಸ್ತೆ ಚರಂಡಿ ಬದಿಯಲ್ಲಿ ವಿದ್ಯುತ್ ಕಂಬವೊಂದು ಅಪಾಯದ ಸ್ಥಿತಿಯಲ್ಲಿ ಇದೆ.ಗುರುವಾಯನಕೆರೆ ಹವ್ಯಕ ಭವನದ ಬಳಿಯ ರತ್ನಾಗಿರಿಗೆ ಹೋಗುವ ರಸ್ತೆ ಚರಂಡಿ ಬದಿಯಲ್ಲಿ ಈ ವಿದ್ಯುತ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ವನಮಹೋತ್ಸವ ಆಚರಣೆ

Suddi Udaya
ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವನಮಹೋತ್ಸವ ಆಚರಣೆಯನ್ನು ಜು.5 ರಂದು ಶಾಲಾ ಸಭಾಭವನದಲ್ಲಿ ವಿದ್ಯಾರ್ಥಿಗಳು ಪ್ರಾರ್ಥನಾ ಗೀತೆಯನ್ನು ಹಾಡುವುದರ ಮೂಲಕ ಪ್ರಾರಂಭಿಸಲಾಯಿತು. ಶಾಲಾ ಸಂಚಾಲಕರಾದ ವಂ|ಸ್ವಾ| ಸ್ಟ್ಯಾನಿ ಗೋವಿಯಸ್, ಸೇಕ್ರೆಡ್ ಹಾರ್ಟ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಡಾಜೆ ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಕಾರ್ಯಚಟುವಟಿಕೆಗಳ ಉದ್ಘಾಟನೆ

Suddi Udaya
ಮುಂಡಾಜೆ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಪ್ರಸಕ್ತ ಸಾಲಿನ ಕಾರ್ಯಚಟುವಟಿಕೆಗಳ ಉದ್ಘಾಟನಾ ಸಮಾರಂಭವು ಜುಲೈ 5 ರಂದು ನಡೆಯಿತು. ಉದ್ಘಾಟನೆಯನ್ನು ನೆರವೇರಿಸಿದ ಶ್ರೀ.ಧ.ಮ.ಕಾಲೇಜಿನ ಪ್ರಾಧ್ಯಾಪಕರಾದ ಗಣೇಶ ವಿ ಶೆಂಡ್ಯೆಯವರು ಮಾತನಾಡಿ,...
error: Content is protected !!