ನಡ: ಇಲ್ಲಿಯ ಕೆಳಗಿನ ಸುರ್ಯ ಮನೆಯ ಫ್ರಾನ್ಸಿಸ್ ಮೊರಾಸ್ (73) ಜು. 6ರಂದು ಸ್ವಗ್ರಹದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಇವರು ಪ್ರಗತಿಪರ ಕೃಷಿಕರಾಗಿದ್ದು, ಉಜಿರೆ ಸಂತ ಅಂತೋನಿ ಚರ್ಚ್ ನ ಸುರ್ಯ ವಾಳೆಯ ಗುರಿಕಾರರಾಗಿ ಹಲವು...
ಬೆಳ್ತಂಗಡಿ : ಇಲ್ಲಿಯ ಜೆ.ಎಮ್ ಕಾಂಪ್ಲೆಕ್ಸ್ನಲ್ಲಿ ಕಳೆದ ಎಂಟು ವರ್ಷಗಳಿಂದ ತಾಲೂಕಿನಲ್ಲಿ ಮನೆ ಮಾತಾಗಿರುವ ಆನ್ ಸಿಲ್ಕ್ಸ್ ಆಷಾಢ ಬಂಪರ್ ಸೇಲ್ ಇಂದಿನಿಂದ ಆರಂಭಗೊಂಡಿದ್ದು ಖರೀದಿಗಾಗಿ ಜನರು ಮುಗಿ ಬಿದ್ದಿದ್ದಾರೆ. ಆಷಾಢ ಡಿಸ್ಕೌಂಟ್ ಸೇಲ್...
ಅಳದಂಗಡಿ: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಕಾರ್ಯಕರ್ತ ಭೋಜರಾಜ ಶೆಟ್ಟಿ (86 ವ)ಪಿಲ್ಯ ವಯೋಸಹಜ ಇಂದು(ಜು.6 ) ನಿಧನರಾದರು ಮೃತರು ಕೊಡುಗೈ ದಾನಿಯಾಗಿ, ಪ್ರಗತಿಪರ ಕೃಷಿಕರಾಗಿ ನೇರ ನಡೆ ನುಡಿಯ ವ್ಯಕ್ತಿತ್ವವನ್ನು ಹೊಂದಿದ್ದರು....
ಗುರುವಾಯನಕೆರೆ -ಕಾರ್ಕಳ ಹೆದ್ದಾರಿ ರಸ್ತೆ ಹಾದು ಹೋಗುವಾಗ ಕಾಣ ಸಿಗುವ ಕಾಪಿನಡ್ಕ ತಿರುವು ಪಕ್ಕ ಸುಮಾರು 50ಮೀಟರ್ ಸಮೀಪ ಬಳಂಜ ಗ್ರಾಮ ಪಂಚಾಯತ್ ಗೊಳಪಟ್ಟ ಹಿಮರಡ್ಡಕ್ಕೆ ಹೋಗುವ ರಸ್ತೆಯು ಇತ್ತೀಚೆಗೆ ಅಗಲೀಕರಣವಾಗಿದ್ದು ರಸ್ತೆ ಬದಿ...
ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿಯ ಹಿರಿಯ ಕಲಾವಿದ ಕುಂಬ್ಳೆ ಶ್ರೀಧರ ರಾವ್ ನಿಧನರಾದ ಸುದ್ದಿ ತಿಳಿದು ದುಃಖವಾಯಿತು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಸಂತಾಪ ಸೂಚಿಸಿದರು. ಆತ...
ಸುಬ್ರಹ್ಮಣ್ಯ: ನಿಟ್ಟೆ ಕೆ.ಎಸ್. ಹೆಗ್ಡೆ ಆಸ್ಪತ್ರೆಯ ಅಧೀನದಲ್ಲಿರುವ ಸುಬ್ರಹ್ಮಣ್ಯದ ಸದಾನಂದ ಆಸ್ಪತ್ರೆ ಆವರಣದ ಪರಿಸರದಲ್ಲಿ ಜು.5 ರಂದು ಅರಣ್ಯ ಇಲಾಖೆ ಸುಬ್ರಹ್ಮಣ್ಯ, ಸುಬ್ರಹ್ಮಣ್ಯ ಸಂಪುಟ ನರಸಿಂಹ ಸ್ವಾಮಿ ಮಠ, ಸುಬ್ರಹ್ಮಣ್ಯ ಲಯನ್ಸ್ ಕ್ಲಬ್ ,ಸುಬ್ರಮಣ್ಯ...
ಕೊಯ್ಯೂರು ಗ್ರಾಮದ ಹರ್ಪಳ ಎಂಬ ಕುಗ್ರಾಮ ಈಗಷ್ಟೇ ಎಳೆ ಮಗುವಿನಂತೆ ಅಭಿವೃದ್ಧಿಯತ್ತ ಮುಖ ಹಾಕಿದೆ. ಮಳೆಗಾಲದಲ್ಲಿ ಇಲ್ಲಿನ ಪರಿಸ್ಥಿತಿಯನ್ನು ಕೇಳುವವರಿಲ್ಲ, ತಿರುಗಿ ನೋಡುವವರಿಲ್ಲ, ಕಾಡು ದಾರಿ ಎಂಬುದು ಎಲ್ಲರಿಗೂ ತಿಳಿದಿದೆ. ಸುಮಾರು 10ದಿನಗಳ ಹಿಂದೆ...
ಬೆಳ್ತಂಗಡಿ: ಇತಿಹಾಸ ಪ್ರಸಿದ್ಧ ಮತ್ತು ಬೆಳ್ತಂಗಡಿ ತಾಲೂಕಿನ ಎರಡನೇ ಮಸೀದಿ ಎಂದು ಖ್ಯಾತಿ ಪಡೆದ ಕಿಲ್ಲೂರು ಮುಹಿಯದ್ದೀನ್ ಜುಮಾ ಮಸ್ಜಿದ್ನ ನವೀಕರಣಕ್ಕೆ ಶಿಲಾನ್ಯಾಸ ಹಾಗೂ ತಾತ್ಕಾಲಿಕ ಮಸ್ಜಿದ್ ಸ್ಥಳಾಂತರ ಮತ್ತು ವಕ್ಫ್ ನಿರ್ವಹಣಾ ಕಾರ್ಯಕ್ರಮ...
ಮಚ್ಚಿನ ಮೂಲ್ಯ ಯಾನೆ ಕುಂಬಾರರ ಸಂಘ ಹಾಗೂ ಮಹಿಳಾ ಸಂಘ ಇದರ ವಾರ್ಷಿಕ ಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ ಜೂ 30 ರಂದು ನಡೆಯಿತು. ನಂತರ ವಾರ್ಷಿಕ ವರದಿ ಮಂಡಿಸಲಾಯಿತು. ಅಧ್ಯಕ್ಷರಾಗಿ ಮನೋಜ್...
ಗುರುವಾಯನಕೆರೆ: ಇಲ್ಲಿನ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಸರೋಜ್ ಆಹಾರ ಕೈಗಾರಿಕಾ ಘಟಕಕ್ಕೆ ಭೇಟಿ ನೀಡಿದರು.ಆಹಾರ ಮತ್ತು ಪೌಷ್ಟಿಕಾಂಶ, ಆರೋಗ್ಯ ಮತ್ತು ರುಚಿಯ ಪರಿಪೂರ್ಣ ಮಿಶ್ರಣ ಸರೋಜ್ ಫುಡ್ಸ್ ಸಾಂಪ್ರದಾಯಿಕ...