28.2 C
ಪುತ್ತೂರು, ಬೆಳ್ತಂಗಡಿ
October 1, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಂದಬೆಟ್ಟು ವಲಯದ ಗುರಿಪಳ್ಳದಲ್ಲಿ ಯಾಂತ್ರಿಕೃತ ಭತ್ತನಾಟಿ

Suddi Udaya
ಇಂದಬೆಟ್ಟು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಬೆಳ್ತಂಗಡಿ ತಾಲೂಕಿನ ಇಂದಬೆಟ್ಟು ವಲಯದ ಗುರಿಪಳ್ಳದಲ್ಲಿ ಯಾಂತ್ರಿಕೃತ ಭತ್ತನಾಟಿಯನ್ನು ಪಕೀರರವರ ಗದ್ದೆಯಲ್ಲಿ ಮಾಡಿದ್ದು ಭತ್ತ ಕೃಷಿಕರು ಭಾಗವಹಿಸಿರುತ್ತಾರೆ. ಈ ಸಂದರ್ಭ ಮಾತನಾಡಿದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಶ್ರೀ ಮಂ.ಅ.ಪ್ರೌ. ಶಾಲೆಯಲ್ಲಿ ಪ್ರಾಕೃತಿಕ ವಿಕೋಪಗಳು ಮತ್ತು ಸಾಂಕ್ರಾಮಿಕ ರೋಗಗಳಿಂದ ಸುರಕ್ಷತಾ ಜಾಗೃತಿ

Suddi Udaya
ಧರ್ಮಸ್ಥಳ : ಮೆಸ್ಕಾಂ ನಿಗಮ ಧರ್ಮಸ್ಥಳ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಧರ್ಮಸ್ಥಳ ಇದರ ಸಹಯೋಗದೊಂದಿಗೆ ಪ್ರಾಕೃತಿಕ ವಿಕೋಪಗಳು ಮತ್ತು ಸಾಂಕ್ರಾಮಿಕ ರೋಗಗಳಿಂದ ಸುರಕ್ಷತಾ ಜಾಗೃತಿ ಕಾರ್ಯಕ್ರಮವು ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆ ಧರ್ಮಸ್ಥಳದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಆಗಸ್ಟ್ ತಿಂಗಳಿನಲ್ಲಿ ನಡೆಯಲಿರುವ NET-2024 ಮರು ಪರೀಕ್ಷೆಗೆ ವಿದ್ಯಾಮಾತಾ ಅಕಾಡೆಮಿಯಿಂದ ಕ್ರ್ಯಾಶ್ ಕೋರ್ಸ್: ಜು.10 ರಿಂದ ಆನ್ಲೈನ್ ತರಗತಿಗಳು ಪ್ರಾರಂಭ

Suddi Udaya
ಪುತ್ತೂರು : ಕಳೆದ ಮೂರು ವರ್ಷಗಳ ಅವಧಿಯಲ್ಲಿ ಯುವ ಜನತೆಗೆ ಅತೀ ಹೆಚ್ಚೂ ಅನುಕೂಲವಾಗುವ ನಿಟ್ಟಿನಲ್ಲಿ ಸರಕಾರಿ ಮತ್ತು ಸರಕಾರಿ ಸ್ವಾಮ್ಯದ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಯನ್ನು ನೀಡುತ್ತಾ , ಯಶಸ್ವಿಯಾಗಿ ಮುನ್ನಡೆಯುತ್ತಿರುವ ಹೆಸರಾಂತ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್.ಡಿ.ಎಂ. ವಸತಿ ಪ.ಪೂ. ಕಾಲೇಜಿನ ಕನ್ನಡ ವಿಭಾಗ ಮುಖ್ಯಸ್ಥೆ ಕವಿತಾ ಉಮೇಶ್ ರವರಿಗೆ ‘ಕನ್ನಡ ಸ್ವಾಭಿಮಾನ ಸ್ಮರಣಿಕೆಯ ಗೌರವ ಪ್ರಶಸ್ತಿ’

Suddi Udaya
ಬೆಳ್ತಂಗಡಿ: ತಾರಾ ಮಂಡಲ ‘ಸಿರಿಗನ್ನಡ ಬಳಗ ‘ಚಿತ್ರದುರ್ಗ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಕನ್ನಡ ಪ್ರತಿಭಾ ಪರೀಕ್ಷೆಯಲ್ಲಿ ಸಂಘಟನಾ ಚತುರತೆ ಮೆರೆದ ಕಾರಣ ಎಸ್.ಡಿ.ಎಂ.ವಸತಿ ಪದವಿ ಪೂರ್ವ ಕಾಲೇಜಿನ ಕನ್ನಡ ವಿಭಾಗ ಮುಖ್ಯಸ್ಥರು ಆಗಿರುವ ಕವಿತಾ ಉಮೇಶ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜು.6 ರಿಂದ ಬೆಳ್ತಂಗಡಿ ಆನ್ ಸಿಲ್ಕ್ಸ್ ನಲ್ಲಿ ಆಷಾಢ ಬಂಪರ್ ಸೇಲ್: ಪ್ರತಿ ಖರೀದಿಗೆ ಶೇ. 50 ರಿಯಾಯಿತಿ

Suddi Udaya
ಬೆಳ್ತಂಗಡಿ ಇಲ್ಲಿಯ ಜೆ.ಎಮ್ ಕಾಂಪ್ಲೆಕ್ಸ್‌ನಲ್ಲಿ ಕಳೆದ ಎಂಟು ವರ್ಷಗಳಿಂದ ತಾಲೂಕಿನಲ್ಲಿ ಮನೆ ಮಾತಾಗಿರುವ ಆನ್ ಸಿಲ್ಕ್ಸ್ ಆಷಾಢ ಬಂಪರ್ ಸೇಲ್ ಆರಂಭಗೊಳ್ಳಲಿದ್ದು ಪ್ರತಿ ಖರೀದಿಗೆ 50% ರಿಯಾಯಿತಿಯಲ್ಲಿ ಪಡೆಯಬಹುದು. ಗ್ರಾಹಕರಿಗೆ ಈ ಕೊಡುಗೆ ಜು.6ರಿಂದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಮಂತ್ರಿಮಂಡಲದ ಪದಗ್ರಹಣ ಮತ್ತು ಶಾಲಾ ವಿವಿಧ ಸಂಘಗಳ ಉದ್ಘಾಟನಾ ಸಮಾರಂಭ

Suddi Udaya
ಉಜಿರೆ: ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲೆಯಲ್ಲಿ ಇಂದು (ಜು.5) ಶಾಲಾ ಸರ್ಕಾರದ ಮಂತ್ರಿಮಂಡಲದ ಪದಗ್ರಹಣ ಮತ್ತು ಶಾಲಾ ವಿವಿಧ ಸಂಘಗಳ ಉದ್ಘಾಟನಾ ಸಮಾರಂಭ ನಡೆಯಿತು. ಮುಖ್ಯ ಅತಿಥಿ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳ ಮೇಳದ ಹಿರಿಯ ಯಕ್ಷಗಾನ ಕಲಾವಿದ ಕುಂಬ್ಳೆ ಶ್ರೀಧರ ರಾವ್ ಹೃದಯಾಘಾತದಿಂದ ನಿಧನ

Suddi Udaya
ಬೆಳ್ತಂಗಡಿ: ಖ್ಯಾತ ಯಕ್ಷಗಾನ ಕಲಾವಿದ ಕುಂಬ್ಳೆ ಶ್ರೀಧರ ರಾವ್ ಹೃದಯಾಘಾತದಿಂದ ಜುಲೈ 5ರಂದು ನಿಧನರಾಗಿದ್ದಾರೆ. 34 ನೆಕ್ಕಿಲಾಡಿ ಗ್ರಾಮದ ಶಾಂತಿನಗರ ಸಮೀಪದ ಬೇರಿಕೆ ನಿವಾಸಿ ಶ್ರೀಧರ ರಾವ್ ಅವರಿಗೆ ಬೆಳಿಗ್ಗೆ ತೀವ್ರ ಎದೆ ನೋವು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಇಂದಬೆಟ್ಟು: ಬಂಗಾಡಿ ಪರಿಸರದಲ್ಲಿ ನೆಟ್ವರ್ಕ್ ಸಮಸ್ಯೆ: ಬಗೆಹರಿಸುವಂತೆ ಸ್ಥಳೀಯರ ಆಗ್ರಹ

Suddi Udaya
ಇಂದಬೆಟ್ಟು: ಇಲ್ಲಿಯ ಬಂಗಾಡಿ ಬೆದ್ರಬೆಟ್ಟು ಕೂಡಂಗೆ, ಎರ್ಮಾಲ, ಪರಿಸರದಲ್ಲಿ ಒಂದು ವರ್ಷಗಳಿಂದ ನೆಟ್ವರ್ಕ್ ಸಮಸೈಯಿದ್ದು, ಬಂಗಾಡಿಯಲ್ಲಿ ಬಿಎಸ್ಎನ್ ಎಲ್ ಹಾಗೂ ಇಂದಬೆಟ್ಟುವಿನಲ್ಲಿ ಖಾಸಗಿ ಜಿಯೋ ಹಾಗೂ ಏರ್ಟೆಲ್ ಟವರ್ಗಳಿದ್ದು ,ತಿಂಗಳ ರೀಚಾರ್ಜ್ ಮಾಡದೆ ಇದ್ದರೆ‌...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾಳೆ(ಜು.6): ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆ : ಎಸ್.ಎಸ್.ಎಲ್.ಸಿ ಸಾಧಕರಿಗೆ ಸನ್ಮಾನ: ದಿತಿ ಸಾಂತ್ವನ ನಿಧಿ ವಿತರಣೆ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆಯು (ಜು.6 ರಂದು) ನಾಳೆ ಬೆಳ್ತಂಗಡಿ ಸಂತೆಕಟ್ಟೆ ಬಳಿ ಇರುವ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಮಿ ಕಲಾ ಭವನದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಶಾಸಕ ಹರೀಶ್...
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಕಲ್ಮಂಜ: ಆನಂಗಳ್ಳಿ ವಾಳ್ಯದ ಕೂಳೂರು ನಿವಾಸಿ ತಾರಾ ಪರಾಂಜಪೆ ನಿಧನ

Suddi Udaya
ಕಲ್ಮಂಜ ಗ್ರಾಮದ ಆನಂಗಳ್ಳಿ ವಾಳ್ಯದ ಕೂಳೂರು ನಿವಾಸಿ ತಾರಾ ಪರಾಂಜಪೆ(75ವ)ರವರು ಅಲ್ಪಕಾಲದ ಅಸೌಖ್ಯದಿಂದ ಸ್ವಗೃಹದಲ್ಲಿ ಜು.5ರಂದು ನಿಧನರಾಗಿದ್ದಾರೆ. ಮೃತರು ಇಬ್ಬರು ಪುತ್ರರು , ಪುತ್ರಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ....
error: Content is protected !!