ಕಾಂಗ್ರೆಸ್ ಸರಕಾರದ ವಿರುದ್ಧ ಹಾಲಿನ ದರ ಏರಿಕೆ, ಪ್ರೋತ್ಸಾಹ ಧನ ಬಿಡುಗಡೆ ಮಾಡದಿರುವ ಬಗ್ಗೆ ಬೆಳ್ತಂಗಡಿ ಮಹಿಳಾ ಮೋರ್ಚಾದ ವತಿಯಿಂದ ಬ್ಲ್ಯಾಕ್ ಟೀ ಮಾಡುವ ಮೂಲಕ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ
ಬೆಳ್ತಂಗಡಿ : ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ಮಂಡಲ ರೈತ ಮೋರ್ಚಾ ವತಿಯಿಂದ ಜುಲೈ 02 ರಂದು ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಜನ ವಿರೋಧಿ ಕಾಂಗ್ರೆಸ್ ಸರಕಾರದ ವಿರುದ್ಧ...
