36.7 C
ಪುತ್ತೂರು, ಬೆಳ್ತಂಗಡಿ
March 16, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿ

ನಾವೂರು ದುರ್ಗಾ ಮೆಲೋಡೀಸ್ ಫೇಸ್ಬುಕ್, ಲೈವ್ ಪೇಜ್ ನೂರರ ಸಂಭ್ರಮ

Suddi Udaya
ಉಜಿರೆ: ದುರ್ಗಾ ಮೆಲೋಡೀಸ್ ನಾವೂರು ಇದರ ಫೇಸ್ಬುಕ್, ಲೈವ್ ಪೇಜ್ ಇದರ 100 ಸಂಭ್ರಮವು ಉಜಿರೆ ಶ್ರೀ ಶಾರದಾ ಮಂಟಪದಲ್ಲಿ ಡಿ. 14 ರಂದು ಆದ್ದೂರಿಯಾಗಿ ನಡೆಯಿತು.ಉಜಿರೆ ಶ್ರೀ ಜನಾದ೯ನ ದೇವಸ್ಥಾನದ ಅನುವಂಶಿಕ ಆಡಳಿತ...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಹಳೆಕೋಟೆ ಬಳಿ ಓಮಿನಿ ಕಾರು ಹಾಗೂ ಬೈಕ್ ಮುಖಾಮುಖಿ ಡಿಕ್ಕಿ : ಬೈಕ್ ಸವಾರ ಗಂಭೀರ ಗಾಯ

Suddi Udaya
ಬೆಳ್ತಂಗಡಿ: ಇಲ್ಲಿಯ ಹಳೆಕೋಟೆ ಬಳಿ ಓಮಿನಿ ಕಾರು ಹಾಗೂ ಬೈಕ್ ಮುಖಾಮುಖಿ ಡಿಕ್ಕಿಯಾದ ಘಟನೆ ಇಂದು (ಡಿ. 16) ನಡೆದಿದೆ. ಗುರುವಾಯನಕೆರೆಯಿಂದ ಬೆಳ್ತಂಗಡಿ ಕಡೆಗೆ ಬರುತ್ತಿದ್ದ ಬುಲೆಟ್ ಬೈಕ್ ಹಾಗೂ ಬೆಳ್ತಂಗಡಿಯಿಂದ ಗುರುವಾಯನಕೆರೆ ಕಡೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅ.ಹಿ.ಪ್ರಾ. ಶಾಲೆಯಲ್ಲಿ ಪೋಷಕರ ಸಭೆ

Suddi Udaya
ಧರ್ಮಸ್ಥಳ: ಪ್ರಧಾನ ಮಂತ್ರಿ ಪೋಷಣ್ ಶಕ್ತಿ ಯೋಜನೆಯ ಸಾಮಾಜಿಕ ಪರಿಶೋಧನಾ ಸಭೆಯ ಪ್ರಯುಕ್ತ ಪೋಷಕರ ಸಭೆಯು ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ತೋಟಗಾರಿಕಾ ಇಲಾಖೆಯ ಹಿರಿಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಡಿ 22: ನವೀಕೃತಗೊಂಡು ಉದ್ಘಾಟನೆಗೆ ಸಿದ್ಧಗೊಂಡಿರುವ ಉಜಿರೆಯ ಸಂತ ಅಂತೋನಿ ಚರ್ಚ್; ಸುಮಾರು ರೂ 1.20 ಕೋಟಿ ವೆಚ್ಚದಲ್ಲಿ ನವೀಕರಣ,ಸಾಂಸ್ಕೃತಿಕ ಕಾರ್ಯಕ್ರಮ, ತುಳು ಹಾಸ್ಯಮಯ ನಾಟಕ ಪ್ರದರ್ಶನ

Suddi Udaya
ಉಜಿರೆ: ಪವಾಡ ಪುರುಷರೆಂದು ಜಗತ್ ಪ್ರಸಿದ್ಧರಾದ ಸಂತ ಅಂತೋನಿಯವರ ಹೆಸರಿಗೆ ಸಮರ್ಪಿಸಲ್ಪಟ್ಟ ಉಜಿರೆ ಧರ್ಮಕೇಂದ್ರವು ದುರಸ್ತಿ ಮತ್ತು ನವೀಕರಣಗೊಂಡು ಡಿ. 22ರಂದು ಆಶೀರ್ವಚನಗೊಳ್ಳಲು ಸಿದ್ಧವಾಗಿದೆ ಎಂದು ಚರ್ಚಿನ ಧರ್ಮ ಗುರುಗಳಾದ ಫಾ.ಅಬೆಲ್ ಲೋಬೋ ಹೇಳಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉರುವಾಲು: ಬಾಯ್ತಾರು ಕಾರಿಂಜ ಶ್ರೀ ವನಶಾಸ್ತರ ದೇವಸ್ಥಾನಕ್ಕೆ ರಕ್ಷಿತ್ ಶಿವರಾಂ ಭೇಟಿ: ಬ್ರಹ್ಮಕಲಶೋತ್ಸವಕ್ಕೆ ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆ

Suddi Udaya
ಉರುವಾಲು : ಇಲ್ಲಿಯ ಬಾಯ್ತಾರು ಕಾರಿಂಜ ಶ್ರೀ ವನಶಾಸ್ತರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವದ ಬಗ್ಗೆ ತಯಾರಿಯು ನಡೆಯುತ್ತಿದ್ದು ಈ ವೇಳೆ ಬೆಸ್ಟ್ ಫೌಂಡೇಷನ್ ಅಧ್ಯಕ್ಷ ಹಾಗೂ ಬ್ರಹ್ಮಕಲಶೋತ್ಸವ ಸಮಿತಿಯ ಗೌರವಸಲಹೆಗಾರರಾದ ರಕ್ಷಿತ್ ಶಿವರಾಂ ಆಗಮಿಸಿ ಬ್ರಹ್ಮಕಲಶೋತ್ಸವಕ್ಕೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಭ್ಯಾಸ್ ಪಿಯು ಕಾಲೇಜು ಹಾಗೂ ಪ್ರಸನ್ನ ಕಾಲೇಜಿನ ಜಂಟಿ ಆಶ್ರಯದಲ್ಲಿ ಅಬ್ಬಕ್ಕ ರಾಣಿಯ ವರ್ಷಾಚರಣೆಯ ಅಂಗವಾಗಿ ಉಪನ್ಯಾಸ ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ತುಳುನಾಡಿನ ಕಡಲ ತಡಿಯ ಉಳ್ಳಾಲವನ್ನು ಆಳುತ್ತಲೇ ಪೋರ್ಚುಗೀಸರ ವಿರುದ್ಧ ಕೆಚ್ಚೆದೆಯ ಸಮರ ಸಾರಿ ಭಾರತದ ಮೊದಲ ಸ್ವಾತಂತ್ರ್ಯ ಹೋರಾಟಗಾರ್ತಿ ಎನಿಸಿಕೊ೦ಡ ತುಳುನಾಡ ರಾಣಿ ಅಬ್ಬಕ್ಕನ ಸಾಹಸಗಾಥೆ ಇಡೀಜಗತ್ತಿನ ಇತಿಹಾಸ ಪುಟಗಳಲ್ಲಿ ದಾಖಲುಗೊಂಡಿದ್ದರೂ ಸಹಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ : ಸುದೀಪ್ ಸಾಲ್ಯಾನ್’ಗೆ ಗೋಲ್ಡನ್ ಬುಕ್ ಆಫ್ ವರ್ಲ್ಡ್‌ ರೆಕಾರ್ಡ್ ಗರಿಮೆ

Suddi Udaya
ಬೆಳ್ತಂಗಡಿ : ತಾಲೂಕು ಮಾತ್ರವಲ್ಲದೆ ಜಿಲ್ಲೆಯಾದ್ಯಂತ ಬಹಳಷ್ಟು ಖ್ಯಾತಿ ಪಡೆದಿರುವ “ಸಾಲ್ಯಾನ್ ಎಲ್ ಇಡಿ” ಇಂದು ಗೋಲ್ಡನ್ ಬುಕ್ ಆಫ್ ವರ್ಲ್ಡ್‌ ರೆಕಾರ್ಡ್ ಪ್ರಮಾಣಪತ್ರವನ್ನು ತನ್ನದಾಗಿಸಿಕೊಂಡಿದೆ. ಮಂಗಳೂರಿನಲ್ಲಿ ನಡೆದ ದಿ| ಕಿಶೋರ್‌ಕುಮಾರ್‌ಹಾಡುಗಳ ಗಾಯನ ದಾಖಲೆ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿವಫ್ರೆಂಡ್ಸ್ ಕುರಾಯ -ಖಂಡಿಗ ಮೈರೋಳ್ತಡ್ಕ -ಬಂದಾರು ಇದರ ಆಶ್ರಯದಲ್ಲಿ ತಾ| ಮಟ್ಟದ ವಾಲಿಬಾಲ್ ಪಂದ್ಯಾಟ, ಹಗ್ಗಜಗ್ಗಾಟ ಹಾಗೂ ಮಹಿಳೆಯರ ಮುಕ್ತ ತ್ರೋಬಾಲ್ ಪಂದ್ಯಾಟ

Suddi Udaya
ಬಂದಾರು: ಶಿವಫ್ರೆಂಡ್ಸ್ ಕುರಾಯ -ಖಂಡಿಗ ಮೈರೋಳ್ತಡ್ಕ -ಬಂದಾರು ಗ್ರಾಮ, ಇದರ ಆಶ್ರಯದಲ್ಲಿ ತಾಲೂಕು ವಾಲಿಬಾಲ್ ಅಸೋಸಿಯೇಷನ್ ಬೆಳ್ತಂಗಡಿ ಇದರ ಸಹಯೋಗದೊಂದಿಗೆ 10ನೇ ವರ್ಷದ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ, ಪುರುಷರ ಮತ್ತು ಮಹಿಳೆಯರ ಮುಕ್ತ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸ್ಟಾರ್ ಲೈನ್ ಶಾಲೆಯಲ್ಲಿ ಸಂಭ್ರಮದ ಫಿಟ್ ಫೆಸ್ಟ್ : ವಾರ್ಷಿಕ ಕ್ರೀಡಾಕೂಟ :

Suddi Udaya
ನಡ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ ರಝಾ ಗಾರ್ಡನ್ ಮಂಜೊಟ್ಟಿ ಇಲ್ಲಿ 2025- 26 ನೇ ಸಾಲಿನ” ಫಿಟ್ ಫೆಸ್ಟ್ “ವಾರ್ಷಿಕ ಕ್ರೀಡಾಕೂಟವನ್ನು ಬಹಳ ಸಂಭ್ರಮದಿಂದ ಆಚರಿಸಲಾಯಿತು. ಧ್ವಜಾರೋಹಣ ಕಾರ್ಯಕ್ರಮವನ್ನು ರಾಷ್ಟ್ರ ಶಿಕ್ಷಕ...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಒಂದು ವಾರದ ಒಳಗೆ ಬೆಳೆ ವಿಮೆ ರೈತರ ಖಾತೆಗೆ ಜಮೆ ಮಾಡದೇ ಇದ್ದಲ್ಲಿ ಕಾನೂನು ಹೋರಾಟ : ರಕ್ಷಿತ್ ಪಣೆಕ್ಕರ

Suddi Udaya
ಬೆಳ್ತಂಗಡಿ: ಅಡಿಕೆ ಬೆಳೆಗಾರರು ಅಡಿಕೆ ಕೃಷಿಗೆ ಬಂದಿರುವ ಎಲೆ ಚುಕ್ಕಿ ರೋಗ, ಅತೀವ ಗಾಳಿ, ಮಳೆ, ಕೊಳೆ ರೋಗ, ಬೆಂಕಿ ರೋಗ, ಪ್ರಕೃತಿ ವಿಕೋಪದಿಂದ ಇಳುವರಿ ಕಮ್ಮಿ ಆಗಿ ರೈತರು ತೀವ್ರ ಸಂಕಷ್ಟದಲ್ಲಿದ್ದು, ಕಾಳುಮೆಣಸು...
error: Content is protected !!