31.7 C
ಪುತ್ತೂರು, ಬೆಳ್ತಂಗಡಿ
October 1, 2026

Category : ಚಿತ್ರ ವರದಿ

ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಶಟ್ಲ್ ಬ್ಯಾಡ್ಮಿಂಟನ್ ವಂದನ್ ನೆಲ್ಯಾಡಿ ಮಾಲೀಕತ್ವದ ಎ.ಎಫ್.ಸಿ ಅಟಾಕರ್ಸ್ ಹೊಸಮಜಲು ನೆಲ್ಯಾಡಿ ತಂಡಕ್ಕೆ ಪ್ರಶಸ್ತಿ

Suddi Udaya
ಬೆಳ್ತಂಗಡಿ: ಎಲೈಟ್ ಪ್ರೀಮಿಯರ್ ಲೀಗ್ 2024 ನಲ್ಯಾಡಿ ಇದರ ವತಿಯಿಂದ ನಡೆದ ಶಟ್ಲ್ ಬ್ಯಾಡ್ಮಿಂಟನ್ ಸ್ಪರ್ದೆಯಲ್ಲಿ ವಂದನ್ ನೆಲ್ಯಾಡಿ ಮಾಲೀಕತ್ವದ ಎ.ಎಫ್.ಸಿ ಅಟಾಕರ್ಸ್ ಹೊಸಮಜಲು ನೆಲ್ಯಾಡಿ ತಂಡವು ದ್ವಿತೀಯ ಪ್ರಶಸ್ತಿ ಪಡೆದಿದೆ. ತಂಡದಲ್ಲಿ ಯಜ್ನೇಶ್,...
ಚಿತ್ರ ವರದಿನಿಧನ

ಸಂಸದ ಕೋಟ ಶ್ರೀನಿವಾಸ್ ಪೂಜಾರಿಯವರಿಗೆ ಮಾತೃ ವಿಯೋಗ

Suddi Udaya
ಉಡುಪಿ ಚಿಕ್ಕಮಗಳೂರು ಲೋಕಸಭೆ ಕ್ಷೇತ್ರದ ನೂತನ ಸಂಸದ ಕೋಟ ಶ್ರೀನಿವಾಸ್ ಪೂಜಾರಿಯವರ ಮಾತೃಶ್ರೀ ಶ್ರೀಮತಿ ಲಚ್ಚಿ ಪೂಜಾರ್ತಿ (97)ರವರು ವಯೋ ಸಹಜದಿಂದ ಇಂದು (ಜೂ.30) ನಿಧನರಾದರು. ಮೃತರು ಪುತ್ರ ನೂತನ ಸಂಸದ ಕೋಟ ಶ್ರೀನಿವಾಸ್...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಡಂತ್ಯಾರು ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿಯ 35ನೇ ವರ್ಷದ ಮೊಸರು ಕುಡಿಕೆ ಉತ್ಸವದ ಗೌರವಾಧ್ಯಕ್ಷರಾಗಿ ಪದ್ಮನಾಭ ಸುವರ್ಣ ಬಳ್ಳಮಂಜ, ಅಧ್ಯಕ್ಷರಾಗಿ ಪ್ರಶಾಂತ್ ಎಂ. ಪಾರೆಂಕಿ ಆಯ್ಕೆ

Suddi Udaya
ಮಡಂತ್ಯಾರು:ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ಮಡಂತ್ಯಾರು ಇದರ 35ನೇ ವರ್ಷದ ಮೊಸರು ಕುಡಿಕೆ ಉತ್ಸವ ಸಮಿತಿಯ ನೂತನ ಪದಾಧಿಕಾರಿಗಳನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಸಮಿತಿ ಗೌರವಾಧ್ಯಕ್ಷರಾಗಿ ಪದ್ಮನಾಭ ಸುವರ್ಣ ಬಳ್ಳಮಂಜ, ಅಧ್ಯಕ್ಷರಾಗಿ ಪ್ರಶಾಂತ್ ಎಂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶುಭಾರಂಭಸಂಘ-ಸಂಸ್ಥೆಗಳು

ಉಜಿರೆ ಪ್ರಗತಿ ಮಹಿಳಾ ಮಂಡಲದ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ

Suddi Udaya
ಉಜಿರೆ: ಪ್ರಗತಿ ಮಹಿಳಾ ಮಂಡಲದ ನೂತನ ಕಟ್ಟಡದ ಉದ್ಘಾಟನಾ ಸಮಾರಂಭವು ಜೂನ್ 30 ರಂದು ಕೃಷ್ಣಾನುಗ್ರಹ ಸಭಾಭವನದಲ್ಲಿ ನಡೆಯಿತು. ನೂತನ ಕಟ್ಟಡದ ಉದ್ಘಾಟನೆಯನ್ನು ಶ್ರೀ ಜನಾರ್ಧನ ದೇವಸ್ಥಾನದ ಅನುವಂಶೀಕ ಆಡಳಿತ ಮೊಕ್ತೇಸರರಾದ ಶರತ್ ಕೃಷ್ಣ...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸರ್ಕಾರಿ ಇಲಾಖಾ ಸುದ್ದಿ

ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ಟೇಬಲ್ ಆಗಿರುವ ಪ್ರಶಾಂತ್ ಅಡ್ಡರ್ ಎ.ಎಸ್.ಐ ಆಗಿ ಪದೋನ್ನತಿ

Suddi Udaya
ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ಟೇಬಲ್ ಆಗಿರುವ ಪ್ರಶಾಂತ್ ಅಡ್ಡರ್ ಅವರು ಎ.ಎಸ್.ಐ ಆಗಿ ಪದೋನ್ನತಿ ಹೊಂದಿದ್ದಾರೆ. ಪುತ್ತೂರು, ಮೂಡುಬಿದಿರೆ, ಬಜ್ಜೆ ಮಂಗಳೂರು ದಕ್ಷಿಣ (ಸಂಚಾರ) ಹೀಗೆ ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಸೇವೆ ಸಲ್ಲಿಸಿರುವ...
ಗ್ರಾಮಾಂತರ ಸುದ್ದಿಚಿತ್ರ ವರದಿ

ನಾಪತ್ತೆಯಾಗಿದ್ದ ಮಾಚಾರು ನಿವಾಸಿ ಆಟೋ ಚಾಲಕ ಸುಧಾಕರ್ ಮೃತದೇಹ ನೆಲ್ಲಿಕಾರ್ ಕಾಡಿನಲ್ಲಿ ನೇಣು ಹಾಕಿಕೊಂಡ ರೀತಿಯಲ್ಲಿ ಪತ್ತೆ

Suddi Udaya
ಉಜಿರೆ: ಆಟೋ ಚಾಲಕರಾಗಿದ್ದ ಮಾಚಾರು ನಿವಾಸಿ ಸುಧಾಕರ್ (35) ನಾಪತ್ತೆಯಾಗಿದ್ದು ಇಂದು (ಜೂ. 29) ಬಜೆಗೋಳಿಯ ನೆಲ್ಲಿಕಾರ್ ಸಮೀಪದ ಕಾಡಿನಲ್ಲಿ ನೇಣು ಹಾಕಿಕೊಂಡ ರೀತಿಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ. ಜೂ. 28ರಂದು ಬೆಳಗ್ಗೆ ಆಟೋ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜು.2: ಭಾರತೀಯ ಜನತಾ ಪಾರ್ಟಿ ದ.ಕ. ಜಿಲ್ಲೆ ಹಾಗೂ ಬೆಳ್ತಂಗಡಿ ಮಂಡಲ ರೈತ ಮೋರ್ಚಾ ನೇತೃತ್ವದಲ್ಲಿ ಜಿಲ್ಲಾ ಮಟ್ಟದ ಬೃಹತ್ ಪ್ರತಿಭಟನೆ ನಡೆಸುವ ಬಗ್ಗೆ ವಿಶೇಷ ಬೈಠಕ್ ಸಭೆ

Suddi Udaya
ಬೆಳ್ತಂಗಡಿ : ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಬೆಳ್ತಂಗಡಿ ಮಂಡಲ ರೈತ ಮೋರ್ಚಾ ನೇತೃತ್ವದಲ್ಲಿ ಹಾಲಿನ ದರ ಏರಿಕೆ ಮತ್ತು ರೈತರಿಗೆ ಸರಕಾರದ ಪ್ರೋತ್ಸಾಹ ಧನ ಬಿಡುಗಡೆ ಗೊಳಿಸುವ ಬಗ್ಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ: ಮಾಚಾರು ನಿವಾಸಿ ರಿಕ್ಷಾ ಚಾಲಕ ಸುಧಾಕರ ನಾಪತ್ತೆ

Suddi Udaya
ಉಜಿರೆ : ಉಜಿರೆ ಮಾಚಾರು ನಿವಾಸಿ ರಿಕ್ಷಾ ಚಾಲಕ ಸುಧಾಕರ(35ವ)ರವರು ನಾಪತ್ತೆಯಾದ ಘಟನೆ ಜೂ.27ರಂದು ನಡೆದಿದೆ. ಉಜಿರೆಯಲ್ಲಿ ಆಟೋ ಚಾಲಕ ವೃತ್ತಿ ಮಾಡಿಕೊಂಡಿದ್ದ ಇವರು ನಾಪತ್ತೆಯಾಗಿದ್ದು ಅವರಿಗಾಗಿ ಹುಡುಕಾಟ ನಡೆಸಲಾಗುತ್ತಿದೆ. ಜೂ.27 ರಂದು ಬೆಳಿಗ್ಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ: ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ ಮತ್ತು ಯಕ್ಷಗಾನ ತರಬೇತಿ ತರಗತಿ ಉದ್ಘಾಟನೆ

Suddi Udaya
ಧರ್ಮಸ್ಥಳ. ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಯಲ್ಲಿ ವಿವಿಧ ಸಂಘಗಳ ಉದ್ಘಾಟನೆ ಮತ್ತು ಯಕ್ಷಗಾನ ತರಬೇತಿ ತರಗತಿ ಉದ್ಘಾಟನಾ ಕಾರ್ಯಕ್ರಮವು ಇತ್ತೀಚೆಗೆ ಅಮೃತವರ್ಷಿಣಿ ಸಭಾಂಗಣದಲ್ಲಿ ಜರಗಿತು. ಮುಖ್ಯ ಅತಿಥಿಯಾಗಿ ಎಸ್...
error: Content is protected !!