30.8 C
ಪುತ್ತೂರು, ಬೆಳ್ತಂಗಡಿ
September 15, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಕ್ಸೆಲ್ ನಲ್ಲಿ ‘ತುಳು ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿ’ ವಿಚಾರ ಸಂಕಿರಣ

Suddi Udaya
ಗುರುವಾಯನಕೆರೆ: ಮಂಗಳೂರು ವಿಶ್ವವಿದ್ಯಾನಿಲಯದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತುಳುಪೀಠ, ಬೆಳ್ತಂಗಡಿಯ ಶಾಂತಿಶ್ರೀ ಜೈನ ಮಹಿಳಾ ಸಮಾಜ ಮತ್ತು ಗುರುವಾಯನಕೆರೆಯ ಎಕ್ಸೆಲ್ ಪದವಿಪೂರ್ವ ಕಾಲೇಜು ಇವುಗಳ ಜಂಟಿ ಆಶ್ರಯದಲ್ಲಿ ‘ತುಳು ಬಾಸೆ, ಸಾಹಿತ್ಯ ಬೊಕ್ಕ ಸಂಸ್ಕೃತಿ’...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಓದಿನ ಕುರಿತಾದ ಕಾರ್ಯಾಗಾರ

Suddi Udaya
ಧರ್ಮಸ್ಥಳ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳದಲ್ಲಿ ಪುಸ್ತಕಗಳ ಓದಿನ ಕುರಿತಾದ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಯಿತು. ಮುಖ್ಯ ಅತಿಥಿಗಳಾಗಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ವಿದ್ಯಾಲಯ ಉಜಿರೆ ಇಲ್ಲಿನ ಮುಖ್ಯ ಗ್ರಂಥಪಾಲಕಿಯಾದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜು.11:ಬೆಳ್ತಂಗಡಿ ನ್ಯಾಯಾಲಯದಲ್ಲಿ ರಾಷ್ಟ್ರೀಯ ಲೋಕ ಅದಾಲತ್

Suddi Udaya
ಬೆಳ್ತಂಗಡಿ: ರಾಷ್ಟ್ರೀಯ ಹಾಗೂ ರಾಜ್ಯ ಕಾನೂನು ಸೇವಾ ಪ್ರಾಧಿಕಾರಗಳ ನಿರ್ದೇಶನದ ಮೇರೆಗೆ ತ್ವರಿತ ನ್ಯಾಯಕ್ಕಾಗಿ ಬೆಳ್ತಂಗಡಿ, ಮಂಗಳೂರು, ಬಂಟ್ವಾಳ, ಪುತ್ತೂರು, ಸುಳ್ಯ ಹಾಗೂ ಮೂಡುಬಿದಿರೆ ನ್ಯಾಯಾಲಯಗಳ ಆವರಣಗಳಲ್ಲಿ ಜುಲೈ 11 ರಂದು ರಾಷ್ಟ್ರೀಯ ಲೋಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ತಹಶೀಲ್ದಾರ್ ಆಗಿ ಎಸ್.ಎನ್.ನರಗುಂದ ಅಧಿಕಾರ ಸ್ವೀಕಾರ: ಸುದ್ದಿ ಉದಯ ಪತ್ರಿಕೆ ನೀಡಿ ಸ್ವಾಗತ

Suddi Udaya
ಬೆಳ್ತಂಗಡಿ : ತಹಶೀಲ್ದಾರ್ ಪೃಥ್ವಿ ಸಾನಿಕಂ ವರ್ಗಾವಣೆಯಾದ ಜಾಗಕ್ಕೆ ಹೊಸ ತಹಶೀಲ್ದಾರ್ ಆಗಿ ಎಸ್.ಎನ್.ನರಗುಂದ ಅವರನ್ನು ಸರಕಾರ ನೇಮಕ ಮಾಡಿ ಜು.2 ರಂದು ಆದೇಶ ಹೊರಡಿಸಿತ್ತು.‌ ಇದೀಗ ಮೈಸೂರು ಜಿಲ್ಲೆಯ ಅಭಿವೃದ್ಧಿ ಪ್ರಾಧಿಕಾರದ ವಿಶೇಷ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಜು. 12: ಉಜಿರೆಯಲ್ಲಿ ಮೆಗಾ ‘ರೈನಾಥಾನ್–2026’

Suddi Udaya
ಉಜಿರೆ: ರೋಟರಿ ಕ್ಲಬ್ ಬೆಳ್ತಂಗಡಿ, ರೋಟರಿ ಬೆಂಗಳೂರು ಇಂದಿರಾನಗರ ಹಾಗೂ ಎಸ್.ಡಿ.ಎಂ ಎಜುಕೇಷನಲ್ ಸೊಸೈಟಿ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾಗುತ್ತಿರುವ ‘ರೈನಾಥಾನ್–2026’ ಜುಲೈ 12, ರಂದು ಬೆಳಿಗ್ಗೆ 7.00 ಗಂಟೆಗೆ ಉಜಿರೆಯ ಎಸ್.ಡಿ.ಎಂ. ಕಾಲೇಜಿನ ಆವರಣದಲ್ಲಿ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಕಳ್ಳತನ ಪ್ರಕರಣ: ಬೆಳ್ತಂಗಡಿ ಪೊಲೀಸರಿಂದ ಅಂತರ್ ರಾಜ್ಯ ಕುಖ್ಯಾತ ಕಳ್ಳನ ಬಂಧನ

Suddi Udaya
ಬೆಳ್ತಂಗಡಿ : ಬೆಳ್ತಂಗಡಿ ಪಟ್ಟಣದ ಮೂರುರ್ಮಾಗದ ಬಳಿಯಿಂದ ಹಾಗೂ ಕೋರ್ಟ್ ರಸ್ತೆಯವರೆಗೆ ಮೇ. 19 ರಂದು ತಡರಾತ್ರಿ 11 ಕಡೆಗಳಲ್ಲಿ ಕಳ್ಳತನ ನಡೆಸಿ ನಗದು ಸಹಿತ ಇನ್ನಿತರ ವಸ್ತುಗಳನ್ನ ದೋಚಿದ್ದ ಅಂತರ್ ರಾಜ್ಯ ಕುಖ್ಯಾತ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೋಜಾ ಎಲೆಕ್ಟ್ರಾನಿಕ್ಸ್‌ನಲ್ಲಿ ಗೊದ್ರೇಜ್ ಗೃಹೋಪಯೋಗಿ ಉತ್ಪನ್ನಗಳ ಭರ್ಜರಿ ಮಾನ್ಸೂನ್ ಆಫರ್

Suddi Udaya
ಬೆಳ್ತಂಗಡಿ: ತಾಲೂಕಿನ ಅತ್ಯಂತ ಹಿರಿಯ ಹಾಗೂ ಜನಪ್ರಿಯ ಗೃಹೋಪಯೋಗಿ ವಸ್ತುಗಳ ಮಳಿಗೆಗಳಲ್ಲಿ ಒಂದಾದ ಸೋಜಾ ಎಲೆಕ್ಟ್ರಾನಿಕ್ಸ್ ನಲ್ಲಿ 137 ವರ್ಷಗಳ ಪರಂಪರೆ ಹೊಂದಿರುವ ಗೊದ್ರೇಜ್ ಕಂಪನಿಯ ವಿವಿಧ ಗೃಹೋಪಯೋಗಿ ಉತ್ಪನ್ನಗಳು ಇದೀಗ ಆಕರ್ಷಕ ಬೆಲೆಯಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

20 ವರ್ಷಗಳ ಯಶಸ್ವಿ ಪಯಣ: ಜು.10- ಮಡಂತ್ಯಾರಿನಲ್ಲಿ ಲುಕ್ ಆಪ್ಟಿಕ್ಸ್ ಮರು ಉದ್ಘಾಟನೆ:

Suddi Udaya
ಮಡಂತ್ಯಾರು: ಕಳೆದ 20 ವರ್ಷಗಳಿಂದ ಗ್ರಾಹಕರ ವಿಶ್ವಾಸ ಗಳಿಸಿರುವ ಲುಕ್ ಆಪ್ಟಿಕ್ಸ್ ತನ್ನ ನೂತನ ವಿನ್ಯಾಸದ ಮಳಿಗೆಯೊಂದಿಗೆ ಜು. 10 ರಂದು ಶುಕ್ರವಾರ ಬೆಳಿಗ್ಗೆ 10 ಗಂಟೆಗೆ ಮರು ಉದ್ಘಾಟನೆಗೊಳ್ಳಲಿದೆ. ಮಡಂತ್ಯಾರು ಮುಖ್ಯರಸ್ತೆಯ ಶಾಮಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿ

ಜು12:ಯುವವಾಹಿನಿ ಬೆಳ್ತಂಗಡಿ ಘಟಕದ ಪದಪ್ರದಾನ ಸಮಾರಂಭ: ಪ್ರತಿಭಾ ಪುರಸ್ಕಾರ, ವಿದ್ಯಾನಿಧಿ ಹಾಗೂ ಸಾಂತ್ವನ ನಿಧಿ ವಿತರಣೆ

Suddi Udaya
ಬೆಳ್ತಂಗಡಿ: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಬೆಳ್ತಂಗಡಿ ಘಟಕದ 2026-27ನೇ ಸಾಲಿನ ನೂತನ ಪದಾಧಿಕಾರಿಗಳ ಪದಪ್ರದಾನ ಸಮಾರಂಭ, ಪ್ರತಿಭಾ ಪುರಸ್ಕಾರ, ವಿದ್ಯಾನಿಧಿ ಹಾಗೂ ಸಾಂತ್ವನ ನಿಧಿ ಹಸ್ತಾಂತರ ಕಾರ್ಯಕ್ರಮವು ಜು.12 ರಂದು ಭಾನುವಾರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಗೇರುಕಟ್ಟೆ ಸರಕಾರಿ ಪ್ರೌಢ ಶಾಲೆಯ ಹಿರಿಯ ವಿದ್ಯಾರ್ಥಿ ಸಂಘ ರಚನೆ: ಅಧ್ಯಕ್ಷರಾಗಿ ಹಮೀದ್ ಜಿ.ಡಿ.

Suddi Udaya
ಬೆಳ್ತಂಗಡಿ : ಗೇರುಕಟ್ಟೆ ಸರಕಾರಿ ಪ್ರೌಢ ಶಾಲೆಯ ಹಿರಿಯ ವಿದ್ಯಾರ್ಥಿ ಸಂಘ ರಚನೆಯು ಜು.8ರಂದು ನಡೆಯಿತು. ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಉಪಾದ್ಯಕ್ಷ ಗೋಪಾಲ ಗೌಡ ಮುದ್ದುಂಜ ಅಧ್ಯಕ್ಷತೆ ವಹಿಸಿದ್ದರು .ಸರಕಾರಿ ಸಂಯುಕ್ತ ಪದವಿ...
error: Content is protected !!