ಎಸ್.ಡಿ.ಎಮ್. ಪ.ಪೂ. ಕಾಲೇಜಿನ ವಿದ್ಯಾರ್ಥಿಗಳಿಗೆ ಸಾಧನೆಗೈದ ಕುಮಾರ್ ನಿಹಾರ್ ಎಸ್ ಆರ್ ಇವರೊಂದಿಗೆ ವಿಶೇಷ ಸಂವಾದ
ಉಜಿರೆ: ಇಲ್ಲಿನ ಎಸ್.ಡಿ.ಎಮ್.ಪದವಿ ಪೂರ್ವ ಕಾಲೇಜಿನಲ್ಲಿ ಆಸಕ್ತ ಆಯ್ದ ವಿದ್ಯಾರ್ಥಿಗಳಿಗೆ ಕೆ.ಸಿ.ಇ.ಟಿ., ನೀಟ್ ಹಾಗೂ ಜೆಇಇ ಅಡ್ವಾನ್ಸ್ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆಗೈದ ಮಂಗಳೂರಿನ ಎಕ್ಸ್ಪರ್ಟ್ ಕಾಲೇಜಿನ ಕುಮಾರ್ ನಿಹಾರ್ ಎಸ್ ಆರ್ ಇವರೊಂದಿಗೆ...
