ಕುಕ್ಕೇಡಿ : ಕುಕ್ಕೇಡಿ ಗ್ರಾಮ ಪಂಚಾಯತ್ ವತಿಯಿಂದ ಕರ್ನಾಟಕ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ಮಂಡಳಿ ಇವರ ಸOಯುಕ್ತ ಆಶ್ರಯದಲ್ಲಿ ನೊಂದಾಯಿತ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರಿಗೆ “ಆರೋಗ್ಯ ತಪಾಸಣಾ ಶಿಬಿರ” ಜೂ.26 ರಂದು...
ಬೆಳ್ತಂಗಡಿ: ಲೋಕಸಭಾ ಚುನಾವಣಾ ನಿಮಿತ್ತ ಕಾರ್ಕಳದ ಟೌನ್ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದ ಬೆಳ್ತಂಗಡಿ ಸರ್ಕಲ್ ಇನ್ಸ್ ಪೆಕ್ಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ನಾಗೇಶ್ ಕದ್ರಿ ಅವರು ಮತ್ತೆ ಬೆಳ್ತಂಗಡಿ ಸರ್ಕಲ್ ಇನ್ಸ್ ಪೆಕ್ಟರ್ ಆಗಿ...
ಪಟ್ರಮೆ : ಇಲ್ಲಿಯ ಹಟ್ಟೆಕಲ್ಲು ನಿವಾಸಿ ಕೊರಗಪ್ಪ ನಾಯ್ಕ (55ವ ) ರವರು ಡೆಂಗ್ಯೂ ಜ್ವರದಿಂದ ಇಂದು (ಜೂ.27) ಬೆಳಿಗ್ಗೆ ನಿಧನರಾಗಿರುತ್ತಾರೆ. ಇವರು ಕೆಲವು ದಿನಗಳಿಂದ ಜ್ವರದಿಂದ ಬಳಲುತ್ತಿದ್ದು ಡೆಂಗ್ಯೂನಿಂದ ಮೃತಪಟ್ಟರು ಎನ್ನಲಾಗಿದೆ. ಮೃತರು...
ಮಡಂತ್ಯಾರು: ಮಡಂತ್ಯಾರು ಪಾರೆಂಕಿ ಗ್ರಾಮದ ಹಚ್ಚಬೆ ನಿವಾಸಿ ಕೃಷಿಕರು ಪಿ ಶಾಂತರಾಮ ಅಧಿಕಾರಿ (76) ಜೂ 26 ರಂದು ಹ್ರಧಯಾಘಾತದಿಂದ ನಿಧನರಾದರು. ಮ್ತತರು ಒರ್ವ ಪುತ್ರ, ಒರ್ವ ಪುತ್ರಿ, ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ....
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಮತ್ತು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಜೂ.27ರಂದು ರೆಡ್ ಅಲರ್ಟ್ ಘೋಷಿಸಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ...
ಬೆಳ್ತಂಗಡಿ: ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರನ್ನು ದೆಹಲಿಯ ಸಚಿವಾಲಯದಲ್ಲಿ ಭೇಟಿಯಾಗಿ ಜಿಲ್ಲೆಯ ಅಭಿವೃದ್ಧಿಗೆ ಇರುವ ಸಾಧ್ಯತೆ ಮತ್ತು ಅವಕಾಶಗಳ ಕುರಿತು ದ.ಕ ಲೋಕಸಭಾ ಕ್ಷೇತ್ರದ ಸಂಸದರಾದ ಕ್ಯಾಪ್ಟನ್...
ಗುರುವಾಯನಕೆರೆ: ವಿದ್ವತ್ ಪಿಯು ಕಾಲೇಜು ಗುರುವಾಯನಕೆರೆಯಲ್ಲಿ ವಿದ್ವತ್ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 600 ಕ್ಕೂ ಅಧಿಕ ಅಂಕಗಳನ್ನು ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು, ಹಾಗು ವಿದ್ವತ್ ಪಿಯು ಕಾಲೇಜು ವತಿಯಿಂದ ಪ್ರಥಮ...
ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ ಕಾಲೇಜು ನಿಟ್ಟಡೆ ವೇಣೂರು ಇಲ್ಲಿ ಶಿಕ್ಷಣಕ್ಕೆ ಮಾತ್ರ ಮಹತ್ವವನ್ನು ನೀಡುವುದಲ್ಲದೆ ಪಠ್ಯೇತರ ಚಟುವಟಿಕೆಗಳಿಗೆ ಪ್ರಾಮುಖ್ಯತೆಯನ್ನು ನೀಡುತ್ತಾ ಬಂದಿದ್ದು ವಾರದಲ್ಲಿ ಒಂದು ದಿನ ಕರಾಟೆ, ಯೋಗಸನ ,ಸಂಗೀತ ,ಡ್ಯಾನ್ಸ್ ಯಕ್ಷಗಾನ,...
ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ಸಂಸ್ಕೃತ ಸಂಘದ ಅಧ್ಯಕ್ಷನಾಗಿ ದ್ವಿತೀಯ ಪಿಯುಸಿ ಕಲಾ ವಿಭಾಗದ ವಿದ್ಯಾರ್ಥಿ ಗುರುದತ್ತ ಮರಾಠೆ ಆಯ್ಕೆಯಾಗಿದ್ದಾನೆ. ಉಪಾಧ್ಯಕ್ಷೆಯಾಗಿ ವೈಷ್ಣವಿ ಭಟ್ ದ್ವಿತೀಯ ವಿಜ್ಞಾನ,...
ನಡ: ಶ್ರೀ ಗುರು ನಾರಾಯಣ ಸ್ವಾಮಿ ಮಂದಿರದಲ್ಲಿ ಮಾಸಿಕ ಭಜನೆ ಗುರುಪೂಜೆಯ ನಂತರ ಬಿಲ್ಲವ ಸಮಾಜದ ಹಿರಿಯ ನಾಯಕರು, ಮಾಜಿ ಶಾಸಕ ದಿ.ಕೆ ವಸಂತ ಬಂಗೇರ ಇವರಿಗೆ ನುಡಿನಮನ ಕಾರ್ಯಕ್ರಮ ನಡೆಸಲಾಯಿತು. ಈ ಸಂದರ್ಭದಲ್ಲಿ...