ಗುರುವಾಯನಕೆರೆ: ಎನ್.ಇ.ಟಿ ನರ್ಸಿಂಗ್ ಕಾಲೇಜಿನ ಬಿಎಸ್‌ಸಿ ನರ್ಸಿಂಗ್ ವಿದ್ಯಾರ್ಥಿಗಳ ಲ್ಯಾಂಪ್ ಲೈಟಿಂಗ್ ಮತ್ತು ಪ್ರಮಾಣ ವಚನ ಸ್ವೀಕಾರ ಸಮಾರಂಭ
ಗುರುವಾಯನಕೆರೆ: ಇಲ್ಲಿಯ ಎನ್.ಇ.ಟಿ ನರ್ಸಿಂಗ್ ಕಾಲೇಜು (ನೀತಿ ಶಿಕ್ಷಣ ಟ್ರಸ್ಟ್‌ನ ಘಟಕ) ಮೊದಲ ಬ್ಯಾಚ್ ಬಿಎಸ್‌ಸಿ ನರ್ಸಿಂಗ್ ವಿದ್ಯಾರ್ಥಿಗಳ ಲ್ಯಾಂಪ್ ಲೈಟಿಂಗ್ ಮತ್ತು ಪ್ರಮಾಣ ವಚನ ಸ್ವೀಕಾರ ಸಮಾರಂಭವು ಎ.11ರಂದು ಕಾಲೇಜು ಸಭಾಂಗಣದಲ್ಲಿ ನಡೆಯಿತು....