ಅಂತರಾಷ್ಟ್ರೀಯ ಉದ್ಯಮಿ, ಧಾರ್ಮಿಕ ಮುಖಂಡ ಕುಟ್ಟೂರ್ ಹಾಜಿ ಬೆಳ್ತಂಗಡಿಗೆ ಭೇಟಿ
ಬೆಳ್ತಂಗಡಿ: ಕೇರಳದ ಪ್ರಖ್ಯಾತ “ನಾಲೆಡ್ಜ್ ಸಿಟಿ” ಇಲ್ಲಿನ ಗ್ರ್ಯಾಂಡ್ ಮಸ್ಜಿದ್ ಆಫ್ ಇಂಡಿಯಾ “ಜಾಮಿಯಲ್ ಫುತೂಹ್” ಇದರ ಚೇರ್ಮೆನ್, ಅಂತಾರಾಷ್ಟ್ರೀಯ ಉದ್ಯಮಿ ಸಿ.ಪಿ ಅಬ್ದುಲ್ ರಹಿಮಾನ್ ಹಾಜಿ (ಕೂಟ್ಟೂರ್ ಹಾಜಿ) ಅವರು ಡಿ.14 ರಂದು...
