ಬಿಜೆಪಿ ಯುವ ಮೋರ್ಚಾ ನಾಯಕರಿಗೆ ನ್ಯಾಯಾಲಯದಿಂದ ಜಾಮೀನು ಮಂಜೂರು “ಸತ್ಯ ಧರ್ಮಕ್ಕೆ ಸಂದ ಜಯ”: ಶಾಸಕ ಹರೀಶ್ ಪೂಂಜ
*ಬೆಳ್ತಂಗಡಿ: ರಾಜಕೀಯ ಪ್ರೇರಿತವಾಗಿ ಬಿಜೆಪಿ ಯುವ ಮೋರ್ಚಾ ನಾಯಕರಾದ ಶಶಿರಾಜ್ ಶೆಟ್ಟಿ ಮತ್ತು ಪ್ರಮೋದ್ ಮೇಲೆ ತಾಲೂಕು ಆಡಳಿತ ವ್ಯವಸ್ಥೆ ದಾಖಲಿಸಿದ್ದ ಸುಳ್ಳು ಪ್ರಕರಣಕ್ಕೆ ಜಿಲ್ಲಾ ನ್ಯಾಯಾಲಯವು ಜಾಮೀನು ಮಂಜೂರು ಮಾಡಿರುವುದು ಸತ್ಯ ಧರ್ಮಕ್ಕೆ...
