25.3 C
ಪುತ್ತೂರು, ಬೆಳ್ತಂಗಡಿ
October 1, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳೆಂಜ ರಾಜೇಶ್ ಎಂ.ಕೆ ರವರ ಪೋಕ್ಸೋ ಪ್ರಕರಣ: ಅಪ್ರಾಪ್ತ ವಯಸ್ಕಳ ಮೂಲಕ ಸುಳ್ಳು ಪ್ರಕರಣ ದಾಖಲಿಸಿ ಕಾನೂನು ವ್ಯವಸ್ಥೆಯ ದುರ್ಬಳಕೆ ಮಾಡಿದ ಬಗ್ಗೆ ಮಂಗಳೂರು ವರಿಷ್ಠಾಧಿಕಾರಿ ಹಾಗೂ ಜಿಲ್ಲಾಧಿಕಾರಿಗೆ ಕಳೆಂಜ ಗ್ರಾಮಸ್ಥರಿಂದ ಮನವಿ

Suddi Udaya
ಬೆಳ್ತಂಗಡಿ: ಕಳೆಂಜ ಗ್ರಾಮದ ನಿಡ್ಡಾಜೆ ನಿವಾಸಿಯಾದ ರಾಜೇಶ್ ಎಮ್. ಕೆ., ಇವರು ಸುಮಾರು ಮೂರು ವರ್ಷದಿಂದ ಕಾಯರ್ತಡ್ಕ ಪೇಟೆಯಲ್ಲಿ ಅಡಿಕೆ ಖರೀದಿ ಅಂಗಡಿಯನ್ನು ನಡೆಸಿಕೊಂಡಿರುತ್ತಾರೆ.ಜೂ.04ರಂದು ರಾಜೇಶ್‌ರವರು ವಾಹನದಲ್ಲಿ ಮನೆಗೆ ತೆರಳುವ ಸಂದರ್ಭದಲ್ಲಿ ಮುಖ್ಯ ರಸ್ತೆಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಳೆಂಜ ರಾಜೇಶ್ ಎಂ.ಕೆ ಯವರ ಹಲ್ಲೆ ಪ್ರಕರಣ: ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ದಾಖಲು: ಸ್ಥಳಕ್ಕೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ವಿರೋಧ ಪಕ್ಷದ ನಾಯಕ ಆರ್ ಅಶೋಕ್

Suddi Udaya
ಬೆಳ್ತಂಗಡಿ: ಕಳೆಂಜ ಗ್ರಾಮದ ಕಾಯರ್ತಡ್ಕದಲ್ಲಿ ಕ್ಷುಲ್ಲಕ ವಿಷಯದಲ್ಲಿ ಮಾರಾಕಾಯುಧದ ಏಟು ತಗಲಿ ಬಿಜೆಪಿ ಎಸ್.ಟಿ ಮೋರ್ಚಾದ ಅಧ್ಯಕ್ಷ ರಾಜೇಶ್ ಎಮ್.ಕೆ ಗಂಭೀರಗಾಯಗೊಂಡು ಉಜಿರೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಈ ವೇಳೆ ಅವರಿಗೆ ಎದೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯಕ್ಕೆ ಲೋಕಾಯುಕ್ತ ಅಧಿಕಾರಿಗಳ ಭೇಟಿ: ವಿವಿಧ ವಿಭಾಗಗಳ ಪರಿಶೀಲನೆ

Suddi Udaya
ಬೆಳ್ತಂಗಡಿ : ಬೆಳ್ತಂಗಡಿ ಪದವಿಪೂರ್ವ ಕಾಲೇಜು ಬಳಿ ಇರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಗೆ ಒಳಪಟ್ಟ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕರ ವಸತಿನಿಲಯಕ್ಕೆ ಲೋಕಾಯುಕ್ತ ಅಧಿಕಾರಿಗಳು ಬುಧವಾರ(ಜೂ12)...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿಯಲ್ಲಿ ಲೋಕಾಯುಕ್ತ ಅಧಿಕಾರಿಗಳಿಂದ ಅಹವಾಲು ಸ್ವೀಕಾರ

Suddi Udaya
ಬೆಳ್ತಂಗಡಿ: ಮಂಗಳೂರು ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕರು, ಪೊಲೀಸ್ ನಿರೀಕ್ಷಕರು ಹಾಗೂ ಸಿಬ್ಬಂದಿಗಳು ಜೂ.12 ರಂದು ಬೆಳ್ತಂಗಡಿ ತಾಲೂಕು ಕಚೇರಿಯಲ್ಲಿ ಸಾರ್ವಜನಿಕ ಜನಸಂಪರ್ಕ ಸಭೆ ನಡೆಸಿ, ಸಾರ್ವಜನಿಕರಿಂದ ಆಹವಾಲು ಸ್ವೀಕರಿಸಿದರು. ಮಂಗಳೂರು ಲೋಕಾಯುಕ್ತ ವಿಭಾಗದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಂದಾರು: ಬಟ್ಟೆಯಂಗಡಿ ನಡೆಸುತ್ತಿದ್ದ ನಿರ್ಮಲ ಹೃದಯಾಘಾತದಿಂದ ನಿಧನ

Suddi Udaya
ಬಂದಾರು : ಬಂದಾರು ಗ್ರಾಮದ ಪಾಣೆಕಲ್ಲು ನಿವಾಸಿ ಸುರೇಶ್ ಗೌಡ ಇವರ ಪತ್ನಿ ನಿರ್ಮಲ (41 ವರ್ಷ) ರವರು ಇಂದು(ಜೂ.12) ಬೆಳಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಮೃತರು ತನ್ನ ಪತಿಯೊಂದಿಗೆ ಪದ್ಮುಂಜ ಕೊಲ್ಲಾಜೆ ಕಾಂಪ್ಲೆಕ್ಸ್ ನಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ರಿಂದ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವೀಕ್ಷಣೆ: ಅಸಮಪ೯ಕ ಕಾಮಗಾರಿ ನಿರ್ವಹಣೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಜಿಲ್ಲಾಧಿಕಾರಿ

Suddi Udaya
ಬೆಳ್ತಂಗಡಿ : ರಾಷ್ಟ್ರೀಯ ಹೆದ್ದಾರಿ ಮಡಂತ್ಯಾರು, ಮದ್ದಡ್ಕ ಪಿಲಿಚಾಮುಂಡಿಕಲ್ಲು , ವಾಣಿ ಕಾಲೇಜು ಪ್ರದೇಶಗಳಿಗೆ ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಜೂ.12ಂದು ಭೇಟಿ ನೀಡಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವೀಕ್ಷಿಸಿದರು. ವಾಣಿ ಕಾಲೇಜು ಬಳಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ದ.ಕ ಜಿಲ್ಲಾ ಎಂಆರ್‌ಡಬ್ಲ್ಯೂ , ವಿಆರ್‌ಡಬ್ಲ್ಯೂ , ಯುಆರ್‌ಡಬ್ಲ್ಯೂ ವಿಕಲಚೇತನರ ಗೌರವಧನದ ಕಾರ್ಯಕರ್ತರ ಸಂಘ ರಚನೆ

Suddi Udaya
ಬೆಳ್ತಂಗಡಿ: ಕರ್ನಾಟಕ ರಾಜ್ಯಾದಲ್ಲಿ ಇರುವ ಗ್ರಾಮ ಪಂಚಾಯತ್ ನಗರ ಪಂಚಾಯತ್ ಹಾಗೂ ತಾಲೂಕು ಪಂಚಾಯತ್‌ಗಳಲ್ಲಿ 16 ವರ್ಷಗಳಿಂದ ವಿಶೇಷಚೇತನರಿಗೆ ಹಾಗೂ ಹಿರಿಯ ನಾಗರಿಕರ ಸೇವೆಗಾಗಿ ಗೌರವಧನದ ಹುದ್ದೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಂಆರ್‌ಡಬ್ಲು, ವಿಆರ್‌ಡಬ್ಲು, ಯುಆರ್‌ಡಬ್ಲು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕರ್ನಾಟಕ ರಾಜ್ಯದ ವೃತ್ತಿಪರ ಸಿವಿಲ್ ಇಂಜಿನಿಯರುಗಳ ಪರಿಷತ್ತಿನ ಚೊಚ್ಚಲ ಸಮಿತಿಗೆ ಜಗದೀಶ ಪ್ರಸಾದ್ ಆಯ್ಕೆ

Suddi Udaya
ಬೆಳ್ತಂಗಡಿ: ಕರ್ನಾಟಕ ರಾಜ್ಯದ ವೃತ್ತಿಪರ ಸಿವಿಲ್ ಎಂಜಿನಿಯರುಗಳ ಪರಿಷತ್ತಿನ ಚೊಚ್ಚಲ ಸಮಿತಿಗೆ ಅಸೋಸಿಯೇಟ್ ಕನ್ಸ್ಲಟಿಂಗ್ ಸಿವಿಲ್ ಇಂಜಿನಿಯರ್ ಬೆಳ್ತಂಗಡಿ ತಾಲೂಕು ಸೆಂಟರ್ ಪ್ರಸ್ತುತ ಅಧ್ಯಕ್ಷ, ಸ್ಥಾಪಕಾದ್ಯಕ್ಷ ಇಂಜಿನಿಯರ್ ಜಗದೀಶ ಪ್ರಸಾದ್ ರವರು ರಾಜ್ಯ ಮಟ್ಟದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಲಯನ್ಸ್ ಕ್ಲಬ್‌ನಿಂದ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya
ಬೆಳ್ತಂಗಡಿ : ಧರ್ಮಸ್ಥಳದಲ್ಲಿ ಲಯನ್ಸ್ ಕ್ಲಬ್ ನಿಂದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರನ್ನು ಜೂ.9 ರಂದು ಭೇಟಿ ಮಾಡಿ 50 ಸಂವತ್ಸರಗಳನ್ನು ಪೂರೈಸಿದ ಲಯನ್ಸ್ ಕ್ಲಬ್ ಬೆಳ್ತಂಗಡಿಯ ಸಾರ್ಥಕ ಸೇವೆಯ ಸವಿನೆನಪಿಗಾಗಿ ಜೂ.23ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಡ್ಲಾಡಿ ಸ.ಹಿ.ಪ್ರಾ. ಶಾಲೆಯಲ್ಲಿ ಪರಿಸರ ಮಾಹಿತಿ ಮತ್ತು ಗಿಡನಾಟಿ ಕಾರ್ಯಕ್ರಮ

Suddi Udaya
ಲಾಯಿಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಬೆಳ್ತಂಗಡಿ ತಾಲೂಕು, ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಲಾಯಿಲ ಇದರ ವತಿಯಿಂದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪಡ್ಲಾಡಿಯಲ್ಲಿ ಪರಿಸರ ಮಾಹಿತಿ...
error: Content is protected !!