ಮಚ್ಚಿನ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ ಒಕ್ಕೂಟದ ಪದಗ್ರಹಣ ಸಮಾರಂಭಕ್ಕೆ ಡಾ.ಡಿ ವಿರೇಂದ್ರ ಹೆಗ್ಗಡೆಯವರಿಗೆ ಆಮಂತ್ರಣ
ಧರ್ಮಸ್ಥಳ: ಮಚ್ಚಿನ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ, ಜನಜಾಗೃತಿ ಗ್ರಾಮ ಸಮಿತಿ ಸಾಮೂಹಿಕ ಸತ್ಯನಾರಾಯಣ ಪೂಜಾ ಸಮಿತಿಯಿಂದ ಜೂ.16 ನಡೆಯಲಿರುವ ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ...
