25.3 C
ಪುತ್ತೂರು, ಬೆಳ್ತಂಗಡಿ
October 1, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಾಧಕರು

ಬೆಳ್ತಂಗಡಿ ಪಾರಸ್ ಪೃಥ್ವಿ ಜ್ಯುವೆಲ್ಸ್ ವತಿಯಿಂದ ಎಸ್ಎಸ್ಎಲ್ ಸಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

Suddi Udaya
ಬೆಳ್ತಂಗಡಿ: 2023-24 ನೆಯ ಶೈಕ್ಷಣಿಕ ವರ್ಷದ ಎಸ್ಎಸ್ಎಲ್ ಸಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ತಾಲ್ಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕಗಳನ್ನು ಪಡೆದುಕೊಂಡು ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಿಗೆ ಜೂ.9ರಂದು ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಬೆಳ್ತಂಗಡಿಯ ಪಾರಸ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗರ್ಡಾಡಿ: ಗಾಳಿ ಮಳೆಗೆ ಮನೆಗೆ ಮರ ಬಿದ್ದು ಅಪಾರ ಹಾನಿ

Suddi Udaya
ಗರ್ಡಾಡಿ ಗ್ರಾಮದ ನಂದಿಬೆಟ್ಟ ಸಮೀಪ ಬೊಳ್ಳಾಜೆ ಎಂಬಲ್ಲಿ ಸುರೇಶ್ ಶೆಟ್ಟಿ ಇವರ ಮನೆಗೆ ಗಾಳಿ ಮಳೆಗೆ ಮರ ಬಿದ್ದು ಹಾನಿ ಸಂಭವಿಸಿದೆ. ಇಗಾಗಲೇ ಪಡಂಗಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರಶಾಂತ್ ಪೂಜಾರಿಯವರಿಗೆ ಮಾಹಿತಿ ನೀಡಲಾಗಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣವಚನ :ಮೈರೋಳ್ತಡ್ಕದಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮ

Suddi Udaya
ಬಂದಾರು : ಜೂ 09 ಬಂದಾರು ಗ್ರಾಮದ ಮೈರೋಳ್ತಡ್ಕ 218 ಬೂತ್ ವ್ಯಾಪ್ತಿಯ ಬಿಜೆಪಿ ಕಾರ್ಯಕರ್ತರು ಮೈರೋಳ್ತಡ್ಕ ಬಸ್ ನಿಲ್ದಾಣ ಬಳಿ ಸತತ 3 ನೇ ಬಾರಿಗೆ ಭಾರತದ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ಶ್ರೀ...
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳಾಲುಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ ಉಚಿತ ಯೋಗ ಶಿಬಿರ

Suddi Udaya
ಬೆಳಾಲು : ಆಯುಷ್ ಮಂತ್ರಾಲಯ ಭಾರತ ಸರಕಾರ ನವದೆಹಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಉಜಿರೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳೆಂಜದಲ್ಲಿ ರಾಜೇಶ್ ಎಂ.ಕೆ ಯವರ ಮೇಲೆ ನಡೆದ‌ ಹಲ್ಲೆ ಪ್ರಕರಣ: ಆಸ್ಪತ್ರೆಗೆ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಭೇಟಿ: ಆರೋಗ್ಯ ವಿಚಾರಣೆ

Suddi Udaya
ಕಳೆಂಜ: ಇಲ್ಲಿಯ ಕಾಯರ್ತಡ್ಕದಲ್ಲಿ ಕ್ಷುಲ್ಲಕ ವಿಷಯದಲ್ಲಿ ಮಾರಾಕಾಯುಧದ ಏಟು ತಗಲಿ ಬಿಜೆಪಿ ಎಸ್.ಟಿ ಮೋರ್ಚಾದ ಅಧ್ಯಕ್ಷ ರಾಜೇಶ್ ಎಮ್.ಕೆ ಗಂಭೀರಗಾಯಗೊಂಡು ಉಜಿರೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಸ್ಥಳಕ್ಕೆ ವಿಧಾನ ಪರಿಷತ್ ಸದಸ್ಯ ಪ್ರತಾಪ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಇತಿಹಾಸ ಪ್ರಸಿದ್ಧ ಶ್ರೀ ಸತ್ಯದೇವತಾ ಕಲ್ಲುರ್ಟಿ ದೈವಸ್ಥಾನ ಅಳದಂಗಡಿ, ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆ 20ನೇ ವಷ೯ದ ಗ್ರಾಮೀಣ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ, ರ್ಯಾಂಕ್ ವಿಜೇತ ವಿದ್ಯಾರ್ಥಿಗಳಿಗೆ ಪುರಸ್ಕಾರ, ಯೋಧರಿಗೆ ಗೌರವಾರ್ಪಣೆ

Suddi Udaya
ಅಳದಂಗಡಿ: ಇತಿಹಾಸ ಪ್ರಸಿದ್ಧ ಶ್ರೀ ಸತ್ಯದೇವತಾ ಕಲ್ಲುರ್ಟಿ ದೈವಸ್ಥಾನ ಅಳದಂಗಡಿ ಇದರ ವತಿಯಿಂದ ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆ ಸಹಯೋಗದೊಂದಿಗೆ 20ನೇ ವಷ೯ದ ಗ್ರಾಮೀಣ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ, ರ್ಯಾಂಕ್ ವಿಜೇತ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಯ್ಯೂರು ರಸ್ತೆಗೆ ಉರುಳಿದ ಹೆಮ್ಮರ : ಸ್ಥಳೀಯರ ಸಹಕಾರದಲ್ಲಿ ಇಲಾಖೆಯಿಂದ ತೆರವು

Suddi Udaya
ಬೆಳ್ತಂಗಡಿ; ಕೊಯ್ಯೂರು ರಸ್ತೆಯ ಪಿಜಕಳ ಎಂಬಲ್ಲಿ ಮರವೊಂದು ರಸ್ತೆಗೆ ಉರುಳಿಬಿದ್ದು ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಹೆಮ್ಮರ ರಸ್ತೆಗೆ ಉರುಳುತ್ತಿರುವುದನ್ನು ಗಮನಿಸಿದ ಬೈಕ್‌ ಸವಾರ ಬೈಕ್ ಅನ್ನು ನಿಲ್ಲಿಸಿದ ಕಾರಣ ದೊಡ್ಡ ಅನಾಹುತ ತಪ್ಪಿದಂತಾಗಿದೆ. ಬಳಿಕ...
ಗ್ರಾಮಾಂತರ ಸುದ್ದಿಚಿತ್ರ ವರದಿ

ಶ್ರೀ. ಕ್ಷೆ. ಧ. ಗ್ರಾ ಯೋಜನೆಯ ಬಜಿರೆ ಒಕ್ಕೂಟದ ಪದಗ್ರಹಣ ಹಾಗೂ 19ನೇ ವರ್ಷದ ಶನೇಶ್ವರ ಪೂಜೆಯ ಧಾರ್ಮಿಕ ಸಭಾ ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ಕೂಲಿ ಕಾರ್ಮಿಕರ ಸಮಸ್ಯೆಯನ್ನ ನೀಗಿಸುವುದು, ರೈತರಿಗೆ ತರಬೇತಿ, ಸರಕಾರಿ ಸೌಲಭ್ಯ ಗಳ ಒದಗಣೆ, ಉಳಿತಾಯದ ಮನೊಬಾವನೆ ಬೆಳೆಸುವುದು, ಕೃಷಿಗೆ ಉತ್ತೇಜನ, ಪರಸ್ಪರ ಸಹಕಾರದ ಮೂಲಕ ಶ್ರಮ ವಿನಿಮಯದ ಪರಿಕಲ್ಪನೆ ಮೂಡಿಸಿ ಸಂಘಟನೆಯ ಮೂಲಕ...
ಗ್ರಾಮಾಂತರ ಸುದ್ದಿಚಿತ್ರ ವರದಿ

ರಾಷ್ಟ್ರೀಯ ಟಾರ್ಗೆಟ್ ಬಾಲ್ ಫೆಡರೇಶನ್ ಕಪ್ ಪಂದ್ಯಾಟ: ರಾಷ್ಟ್ರಮಟ್ಟಕ್ಕೆ ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜಿನ ವಿದ್ಯಾರ್ಥಿ ಸಿದ್ದಾರ್ಥ್ ಎಂ. ಸಿ ಆಯ್ಕೆ

Suddi Udaya
ಮಡಂತ್ಯಾರು: ರಾಜಸ್ಥಾನದ ಅಲ್ವಾರಿನ ಎಲ್ ಐ ಇ ಟಿ ಕಾಲೇಜಿನಲ್ಲಿ ಜೂನ್ 12ರಿಂದ 15 ರವರೆಗೆ ಜರಗಲಿರುವ 8ನೇ ರಾಷ್ಟ್ರ ಟಾರ್ಗೆಟ್ ಬಾಲ್ ಫೆಡರೇಶನ್ ಕಪ್ ಪಂದ್ಯಾಟದಲ್ಲಿ ಮಡಂತ್ಯಾರಿನ ಸೇಕ್ರೆಡ್ ಹಾರ್ಟ್ ಪದವಿ ಪೂರ್ವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಡಿರುದ್ಯಾವರ : ಕಾನರ್ಪ ಒಕ್ಕೂಟ ಅನ್ನಪೂರ್ಣೇಶ್ವರಿ ಸಂಘದ ಸದಸ್ಯೆಯ ಮನೆ ದುರಸ್ತಿ ಕಾರ್ಯ ನಡೆಸಿದ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರು

Suddi Udaya
ಕಡಿರುದ್ಯಾವರ ಗ್ರಾಮದ ಕಾನರ್ಪ ಒಕ್ಕೂಟ ಅನ್ನಪೂರ್ಣೇಶ್ವರಿ ಸಂಘದ ಸದಸ್ಯರಾದ ಲೀಲಾವತಿರವರಿಗೆ ಗ್ರಾಮಾಭಿವೃದ್ಧಿ ಯೋಜನೆಯಿಂದ ಮಾಸಶನ ಸಿಗುತ್ತಿದ್ದು ಇವರ ಮನೆಗೆ ಯೋಜನಾಧಿಕಾರಿ ಸುರೇಂದ್ರ ಭೇಟಿ ನೀಡಿ ನಂತರ ಅವರು ವಾಸ ಇರುವ ಮನೆಯು ಸೋರುತ್ತಿದ್ದು ಯೋಜನಾಧಿಕಾರಿಯವರು...
error: Content is protected !!