ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಪಾಲಕಾರೊಂದಿಗೆ ಸಂವಾದ ಕಾರ್ಯಕ್ರಮ
ಉಜಿರೆ : “ಪ್ರಸ್ತುತ ವಿದ್ಯಾರ್ಥಿಗಳಲ್ಲಿ ಭಾಷಾ ಸಾಮರ್ಥ್ಯ ಅಂಕಗಳಿಗಿಂತ ಹೆಚ್ಚು ಮುಖ್ಯವಾಗಿದೆ” ಎಂದು ಮಂಗಳೂರಿನ ಅಕೊಲೆಟ್ಸ್ ಅಕಾಡೆಮಿಯ ಸಿ.ಇ.ಒ ಕೃಷ್ಣಪ್ರಸಾದ್ ಅಡಪ್ಪ ಹೇಳಿದರು. ಇವರು ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ 2024-25ನೇ...
