25.3 C
ಪುತ್ತೂರು, ಬೆಳ್ತಂಗಡಿ
October 1, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ಮನೋಜ್ ಕಟ್ಟೆಮಾರ್ ರವರ ಹುಟ್ಟುಹಬ್ಬದ ಪ್ರಯುಕ್ತ ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ವತಿಯಿಂದ ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಹಣ್ಣು ಹಂಪಲು ವಿತರಣೆ

Suddi Udaya
ಬೆಳ್ತಂಗಡಿ : ಮನೋಜ್ ಕಟ್ಟೆಮಾರ್ ಇವರ ಹುಟ್ಟುಹಬ್ಬದ ಪ್ರಯುಕ್ತ ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ (ರಿ ) ಬೆಳ್ತಂಗಡಿ ಇದರ ವತಿಯಿಂದ ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಹಣ್ಣು ಹಂಪಲು ವಿತರಣಾ ಕಾರ್ಯಕ್ರಮ ನಡೆಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಪರಿಸರ ದಿನಾಚರಣೆ

Suddi Udaya
ಉಜಿರೆ : ನಾವು ಈಗ ಎಚ್ಚೆತ್ತುಕೊಳ್ಳದಿದ್ದರೆ ಮುಂದಿನ ಪೀಳಿಗೆಗೆ ಭೂಮಿಯಲ್ಲಿ ಜೀವಿಸಲು ಕಷ್ಟವಾಗಬಹುದು ಎಂದು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಮಹಾವಿದ್ಯಾಲಯ (ಬಿ.ಎಡ್) ಉಜಿರೆ ಇಲ್ಲಿ ನಡೆದ ಪರಿಸರ ದಿನಾಚರಣೆಯಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಂಜೊಟ್ಟಿ ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
ನಡ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ ರಝಾ ಗಾರ್ಡನ್ ಮಂಜೊಟ್ಟಿ ಇಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಆಡಳಿತ ಟ್ರಸ್ಟಿನ ಸಂಚಾಲಕ ಜನಾಬ್ ಸೈಯ್ಯದ್ ಹಬೀಬ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
ಧರ್ಮಸ್ಥಳ : ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆ ಧರ್ಮಸ್ಥಳ ಇಲ್ಲಿ ಜೂ 5 ರಂದು “ವಿಶ್ವ ಪರಿಸರ ದಿನಾಚರಣೆ”ಯನ್ನು ಆಚರಿಸಲಾಯಿತು. ಪರಿಸರದ ಕುರಿತಾದ ಕಾಳಜಿ ಮೂಡುವ ನಿಟ್ಟಿನಲ್ಲಿ ಚಿತ್ರಕಲಾ ಸ್ಪರ್ಧೆ, ಎಲೆ ಗುರುತಿಸುವ ಸ್ಪರ್ಧೆ,...
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿಶಿಲ ಗ್ರಾಮ ಪಂಚಾಯತ್‌ನಲ್ಲಿ ರೈತರ ಸದಸ್ಯತ್ವ ನೋಂದಾವಣೆ ಮತ್ತು ರೈತರಿಗೆ ಮಾಹಿತಿ ಕಾರ್ಯಕ್ರಮ

Suddi Udaya
ಶಿಶಿಲ: ಕೇಂದ್ರ ಸರಕಾರದ ಅನುದಾನದಿಂದ ನಡೆಸಲ್ಪಡುವ ಮತ್ತು ತೋಟಗಾರಿಕೆ ಹಾಗೂ ಕೃಷಿ ಇಲಾಖೆಯ ಅಧೀನಕ್ಕೆ ಒಳಪಟ್ಟ ರೈತ ಉತ್ಪಾದಕರ ಕಂಪನಿಯ ವತಿಯಿಂದ ಮತ್ತು ಸೃಷ್ಟಿ ಸಂಜೀವಿನಿ ಒಕ್ಕೂಟ ಶಿಶಿಲ ಇದರ ಸಹಭಾಗಿತ್ವದಲ್ಲಿ ರೈತರ ಸದಸ್ಯತ್ವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಚಿತ ಬಿದಿರು ಸಸಿಗಳ ವಿತರಣೆ; ಅರ್ಜಿ ಆಹ್ವಾನ

Suddi Udaya
ಬೆಳ್ತಂಗಡಿ: ಬಿದಿರು ಸೊಸೈಟಿ ಆಫ್ ಇಂಡಿಯಾ, ಬೆಂಗಳೂರು ಇವರು ಸಿಎಸ್ಆರ್ ನಿಧಿಯಲ್ಲಿ ಬಿದಿರು ಬೆಳೆಸುವ ಯೋಜನೆ ಹಾಕಿಕೊಂಡಿದ್ದು, ಪ್ರಾರಂಭಿಕ ಹಂತದಲ್ಲಿ ಬೆಳ್ತಂಗಡಿ ತಾಲೂಕಿನಲ್ಲಿ 25 ಸಾವಿರ ಬಿದಿರು ಸಸಿಗಳನ್ನು ಉಚಿತವಾಗಿ ರೈತರಿಗೆ ವಿತರಿಸಲಿದ್ದಾರೆ. ಈ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಗುರುವಾಯನಕೆರೆ: ನಾಗರಿಕ ಸೇವಾ ಟ್ರಸ್ಟ್‌ನ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
ಗುರುವಾಯನಕೆರೆ: ನಾಗರಿಕ ಸೇವಾ ಟ್ರಸ್ಟ್‌ನ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಪ್ರತಿ ವರ್ಷದಂತೆ ಟ್ರಸ್ಟ್ ಕಚೇರಿಯಲ್ಲಿ ಜೂನ್ 5ರಂದು ಆಚರಿಸಲಾಯಿತು. ದ.ಕ. ಪರಿಸರಾಸ್ತಕರ ಒಕ್ಕೂಟದ ಮಾಜಿ ಅಧ್ಯಕ್ಷ, ನಾಟಿ ವೈದ್ಯ ಐ. ಕುಶಾಲಪ್ಪ ಗೌಡ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮರಾಠಿ ನಾಯ್ಕ ಸಮುದಾಯದ ಅಶ್ವಥ್ ಎಂಬ ಯುವಕನ ಮೇಲೆ ನಡೆದ ಮಾರಣಾಂತಿಕ ಹಲ್ಲೆ ಖಂಡನೀಯ: ಸೂಕ್ತ ಕ್ರಮಕೈಗೊಳ್ಳುವಂತೆ ತಾಲೂಕು ಮರಾಠಿ ಸೇವಾ ಸಂಘದ ಉಪಾಧ್ಯಕ್ಷ ವಸಂತ ನಡ ಆಗ್ರಹ

Suddi Udaya
ಉಜಿರೆ ಗ್ರಾಮದ ಮಾಚಾರು ಎಂಬಲ್ಲಿ ಜೂನ್ 2 ರಂದು ಮರಾಠಿ ನಾಯ್ಕ ಸಮುದಾಯದ ಅಶ್ವಥ್ ಎಂಬ ಯುವಕನ ಮೇಲೆ ನಡೆದ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಖಂಡನೀಯ. ನಮ್ಮ ಸಮುದಾಯದ ಮೇಲೆ ಈ ರೀತಿಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳೆಂಜದಲ್ಲಿ ರಾಜೇಶ್ ಎಂ.ಕೆ ಯವರ ಮೇಲೆ ನಡೆದ‌ ಕೊಲೆ ಯತ್ನ ಖಂಡನೀಯ: ಬಿಜೆಪಿ ಎಸ್.ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಪ್ರೇಮಚಂದ್ರ ಕೆ.

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ಬಿ.ಜೆ.ಪಿ ಎಸ್ಟಿ ಮೋರ್ಚಾದ ಅಧ್ಯಕ್ಷ ರಾಜೇಶ್ ರವರ ಮೇಲೆ ಚುನಾವಣ ಸೋಲಿನ ಹತಾಶೆಯಿಂದ ಹಾಗೂ ಬೆಳ್ತಂಗಡಿ ತಾಲೂಕಿನ ಕಾಂಗ್ರೆಸ್ ನಾಯಕರ ಪ್ರೊತ್ಸಾಹದಿಂದ ಈ ರೀತಿ ಹಲ್ಲೆ ನಡೆದಿರುವುದ್ದು ತೀವ್ರ ಖಂಡನಿಯ ಎಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಯ್ಯೂರು: ಕೊಟ್ಟಿಗೆಗೆ ನುಗ್ಗಿ ಆಡಿನ ಮೇಲೆ ಚಿರತೆ ದಾಳಿ: ಒಂದು ಆಡು ಸಾವು, ಮತ್ತೊಂದು ಆಡು ಚಿರತೆ ಪಾಲು

Suddi Udaya
ಬೆಳ್ತಂಗಡಿ : ಕೊಟ್ಟಿಗೆಗೆ ರಾತ್ರಿ ವೇಳೆ ಚಿರತೆ ದಾಳಿ ಮಾಡಿರುವ ಘಟನೆ ಬೆಳ್ತಂಗಡಿಯ ಕೊಯ್ಯೂರಿನಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಕೊಯ್ಯೂರು ಗ್ರಾಮದ ಮದರಸ ಬಳಿಯ ಮೊಹಮ್ಮದ್ ಎಂಬವರು ನಾಲ್ಕು ಆಡು ಸಾಕುತ್ತಿದ್ದು ಅವರು ಮನೆಯ...
error: Content is protected !!