26 C
ಪುತ್ತೂರು, ಬೆಳ್ತಂಗಡಿ
October 1, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನೈರುತ್ಯ ಶಿಕ್ಷಕರ ಕ್ಷೇತ್ರ ಹಾಗೂ ಪದವೀಧರ ಕ್ಷೇತ್ರದ ಚುನಾವಣೆ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂರಿಂದ ಮತದಾನ

Suddi Udaya
ಬೆಳ್ತಂಗಡಿ: ನೈರುತ್ಯ ಶಿಕ್ಷಕರ ಕ್ಷೇತ್ರದ ಹಾಗೂ ಪದವೀಧರ ಕ್ಷೇತ್ರದ ಚುನಾವಣೆ ಜೂ.3ರಂದು ನಡೆಯುತ್ತಿದ್ದು, ಬೆಳ್ತಂಗಡಿ ಆಡಳಿತ ಸೌಧದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಮತದಾನ ಮಾಡಿದರು. ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ನಗರ...
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿವರದಿ

ಉಜಿರೆ: ಯಕ್ಷಗಾನ ನಾಟ್ಯ ತರಬೇತಿಯ ಉದ್ಘಾಟನೆ

Suddi Udaya
ಯಕ್ಷಭಾರತಿ ಸಂಸ್ಥೆ ವತಿಯಿಂದ ಉಜಿರೆ ನಾಗರಾಜ ಕಾಂಪೌಂಡ್‌ನ ಶ್ರೀಮಾತಾದಲ್ಲಿ ನಡೆಯುತ್ತಿರುವ ಯಕ್ಷಗಾನ ನಾಟ್ಯ ತರಬೇತಿ ಕೇಂದ್ರದ ಈ ಶೈಕ್ಷಣಿಕ ವರ್ಷದ ನಾಟ್ಯ ತರಗತಿಯು ಜೂ.2ರಂದು ಆರಂಭವಾಯಿತು. ಹವ್ಯಾಸಿ ಯಕ್ಷಗಾನ ಕಲಾವಿದರಾದ ನಾರಾಯಣ ಭಟ್ ಬಾಸಮೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಸಾಧಕರು

ಉಜಿರೆ: ಎಸ್‌ಡಿಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯ ಹಳೆ ವಿದ್ಯಾರ್ಥಿನಿ ಡಾ| ಶಿವಾನಿ ಎಂ.ಡಿ ರವರಿಗೆ ಅಭಿನಂದನ ಕಾರ್ಯಕ್ರಮ

Suddi Udaya
ಉಜಿರೆ: ಭಾರತೀಯ ಏಮ್ಸ್ (AIIMS) ಮೆಡಿಕಲ್‌ ಕಾಲೇಜುಗಳ ಸ್ನಾತಕೋತ್ತರ ಪದವಿ ಪ್ರವೇಶಕ್ಕಾಗಿ ನಡೆದ Institute of National Importance CET (INICET) ಪ್ರವೇಶ ಪರೀಕ್ಷೆಯಲ್ಲಿ AII Indian Rank (AIR)ನಲ್ಲಿ 191ನೇ ರ್‍ಯಾಂಕ್ ಪಡೆದಿರುವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಾಧಕರು

ಪ್ರತಿಭಾ ಪುರಸ್ಕಾರ ಮತ್ತು ಶೈಕ್ಷಣಿಕ ನಿಧಿ ವಿತರಣೆ ಕಾರ್ಯಕ್ರಮ

Suddi Udaya
ಮುಂಡಾಜೆ: ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘ ಮುಂಡಾಜೆ ಹಾಗೂ ಊರ ದಾನಿಗಳ ಸಹಕಾರದಲ್ಲಿ ಮುಂಡಾಜೆಯ ವೈಸಿ ಭವನದಲ್ಲಿ ಗ್ರಾಮದ ಆಯ್ದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಶೈಕ್ಷಣಿಕ ನಿಧಿ ವಿತರಣೆ ಕಾರ್ಯಕ್ರಮ ಜರಗಿತು. ಜಿಲ್ಲಾ...
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿರಾಜಕೀಯ

ಇಂದು ನೈರುತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆ: ಬೆಳ್ತಂಗಡಿ ತಾಲೂಕಿನ ಮೂರು ಮತಗಟ್ಟೆಗಳಲ್ಲಿ ನಡೆಯುತ್ತಿರುವ ಮತದಾನ

Suddi Udaya
ಬೆಳ್ತಂಗಡಿ: ನೈರುತ್ಯ ಪದವಿಧರ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರದ ಮತದಾನ ಇಂದು ಬೆಳಿಗ್ಗೆ ಬೆಳ್ತಂಗಡಿ ತಾಲೂಕು ಕಚೇರಿಯ ಮೂರು ಮತದಾನ ಕೇಂದ್ರಗಳಲ್ಲಿ ಆರಂಭಗೊಂಡಿದೆ. ನೈರುತ್ಯ ಪದವಿಧರ ಕ್ಷೇತ್ರದಲ್ಲಿ 10 ಮಂದಿ ಹಾಗೂ ನೈರುತ್ಯ ಶಿಕ್ಷಕರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಯುವವಾಹಿನಿ ಬೆಂಗಳೂರು ಘಟಕದ ಪದಗ್ರಹಣ ಸಮಾರಂಭ

Suddi Udaya
ಬೆಳ್ತಂಗಡಿ: ಬ್ರಹ್ಮಶ್ರೀ ನಾರಾಯಣ ಗುರುಗಳ ಜೀವನ, ಸ್ವಾಮಿ ವಿವೇಕಾನಂದರ ಚಿಂತನಾಧಾರೆ ಮತ್ತು ಅಂಬೇಡ್ಕರ್ ಅವರ ಪ್ರಾಯೋಗಿಕ ಬದುಕಿನಿಂದ ಯುವವಾಹಿನಿ ಸಂಘಟನೆಯು ಪ್ರೇರಣೆ ಪಡೆದು, ಮುನ್ನಡೆದರೆ ಸಮಾಜದಲ್ಲಿ ಇನ್ನಷ್ಟು ಸುಧಾರಣೆ ಕಾಣಲು ಸಾಧ್ಯ ಎಂದು ಮಂಗಳೂರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹಿಪ್ ಬಾಯ್ಸ್ ಡಾನ್ಸ್ ಕ್ರೀವ್ ಉಜಿರೆ ವಿದ್ಯಾರ್ಥಿಗಳ ಸ್ವಾಗತ ಮತ್ತು ಡಾನ್ಸ್ ಸ್ಪರ್ಧೆ-ಡಾನ್ಸ್ ಬ್ಯಾಟಲ್-2024 ಕಾರ್ಯಕ್ರಮ

Suddi Udaya
ಉಜಿರೆ: ಹಿಪ್ ಬಾಯ್ಸ್ ಡಾನ್ಸ್ ಕ್ರೀವ್ ಉಜಿರೆ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ ಮತ್ತು ಡಾನ್ಸ್ ಸ್ಪರ್ಧೆ-ಡಾನ್ಸ್ ಬ್ಯಾಟಲ್-2024 ಕಾರ್ಯಕ್ರಮವು ಜೂ.2ರಂದು ಉಜಿರೆ ಹಿಪ್ ಬಾಯ್ಸ್ ನೃತ್ಯ ಸಂಸ್ಥೆಯಲ್ಲಿ ನಡೆಯಿತು. ಆಮಂತ್ರಣ ಸಂಸ್ಥೆಯ ವಿಜಯ ಕುಮಾರ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಭಗವದ್ಗೀತಾ ತರಗತಿ ಪ್ರಾರಂಭ

Suddi Udaya
ನಾವೂರು: ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನ ಸೇವಾ ಟ್ರಸ್ಟ್ ವತಿಯಿಂದ ಮೇ 31ರಂದು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ 2024-25ನೇ ಸಾಲಿನ ಭಗವದ್ಗೀತಾ ತರಗತಿಗಳನ್ನು ದೇವಸ್ಥಾನದ ಪ್ರಧಾನ ಅರ್ಚಕರಾದ ವೇ| ಮೂ| ದಿನೇಶ್ ಭಟ್ ದೀಪ...
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಧರ್ಮಸ್ಥಳ: ದೊಂಡೋಲೆ ನಿವಾಸಿ ನಾಗೇಶ್ ಹೃದಯಾಘಾತದಿಂದ ನಿಧನ

Suddi Udaya
ಧರ್ಮಸ್ಥಳ: ಕಲ್ಲೇರಿಯಲ್ಲಿ ರಾವ್ ಅಂಡ್ ರಾವ್ ಇಂಜಿನಿಯರಿಂಗ್ ವರ್ಕ್ ನ ಲೇತ್ ವರ್ಕ‌ರ್ ನಾಗೇಶ್ (56ವ) ರವರು ಜೂನ್ 2 ರಂದು ದೊಂಡೋಲೆಯ ಅವರ ನಿವಾಸದಲ್ಲಿ ಹೃದಯಾಘಾತದಿಂದ ನಿಧನರಾದರು. ಮೃತರು ಪತ್ನಿ ನಳಿನಿ, ಪುತ್ರರಾದ...
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಗೇರುಕಟ್ಟೆ ಹಿರಿಯರಾದ ಹಾಮದ್ ಕುಂಇೆ ನಿಧನ

Suddi Udaya
ಗೇರುಕಟ್ಟೆ : ಕೊರಂಜ ಮನೆ ಹಿರಿಯ ವ್ಯಕ್ತಿ ಪರಪ್ಪು ಜಮಾಅತ್ ನ ಸದಸ್ಯರು, ಸರಳ ಶ್ರಮಜೀವಿ ಆಗಿದ್ದ ಕೊರಂಜ ಹಾಮದ್ ಕುಂಞಿ (80 ವರ್ಷ) ಮೇ.31 ರಂದು ಅಲ್ಪಕಾಲದ ಅನಾರೋಗ್ಯದಿಂದ ರಾತ್ರಿ ನಿಧನರಾದರು. ಮೃತರು...
error: Content is protected !!