28.1 C
ಪುತ್ತೂರು, ಬೆಳ್ತಂಗಡಿ
September 30, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಒಂದೇ ದಿನ 4300ರಷ್ಟು ಅವಲಕ್ಕಿ ಪಂಚಕಜ್ಜಾಯದ ಸೇವೆ

Suddi Udaya
ಕೊಕ್ಕಡ: ಎರಡು ದಿನಗಳ ಸರಣಿ ರಜೆ ಹಾಗೂ ಶಾಲಾ ಮಕ್ಕಳ ಬೇಸಗೆ ರಜೆ ಕೊನೆಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಕರಾವಳಿಯ ತೀರ್ಥಕ್ಷೇತ್ರಗಳು ಹಾಗೂ ಪ್ರವಾಸಿ ತಾಣಗಳು ಪ್ರವಾಸಿಗರಿಂದ ಜನಸಂದಣಿ ಹೆಚ್ಚಾಗಿತ್ತು. ಪ್ರಸಿದ್ಧ ದೇವಸ್ಥಾನವಾದ ಗಂಟೆ ಗಣಪತಿ ಎಂದೇ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಳ್ಳಮಂಜ : ರಾಜೀವಿ ಶೆಟ್ಟಿ ನಿಧನ

Suddi Udaya
ಬಳ್ಳಮಂಜ: ಬಳ್ಳಮಂಜ ನಿವಾಸಿ ರಾಜೀವಿ ಶೆಟ್ಟಿ (72 ವ)ರವರು ಮೇ 26ರಂದು ನಿಧನರಾದರು. ಮೃತರು ಮಕ್ಕಳಾದ ಸಿಎ.ರಮಾನಾಥ ಶೆಟ್ಟಿ, ಪದ್ಮನಾಭ ಶೆಟ್ಟಿ, ಮಮತಾ ಶಿವಪ್ರಸಾದ್ ಶೆಟ್ಟಿ, ತಾರನಾಥ ಶೆಟ್ಟಿ ಹಾಗೂ ಪ್ರೇಮನಾಥ ಶೆಟ್ಟಿ, ಸೊಸೆಯಂದಿರಾದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ ವಲಯದ ಹಳ್ಳಿoಗೇರಿಯಲ್ಲಿ ಪ್ರಗತಿ-ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya
ಕೊಕ್ಕಡ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ,ಬಿ.ಸಿ ಟ್ರಸ್ಟ್(ರಿ) ಬೆಳ್ತಂಗಡಿ ತಾಲೂಕಿನ ಪ್ರಗತಿ ಬಂದು ಸ್ವ-ಸಹಾಯ ಸಂಘಗಳ ಒಕ್ಕೂಟ ಸೌತಡ್ಕದ ತ್ರೈಮಾಸಿಕ ಸಭೆಯು ಒಕ್ಕೂಟದ ಅಧ್ಯಕ್ಷರಾದ ಅಬ್ದುಲ್ ರಜಾಕ್ ರವರ ಅಧ್ಯಕ್ಷತೆಯಲ್ಲಿ ಹಳ್ಳಿoಗೇರಿ...
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹಿರಿಯ ಪುರುಷ ಮತ್ತು ಮಹಿಳಾ ಥ್ರೋಬಾಲ್ ರಾಷ್ಟ್ರೀಯ ಚಾಂಪಿಯನ್ ಶಿಪ್ ಗೆ ಕರ್ನಾಟಕವನ್ನು ಪ್ರತಿನಿಧಿಸಲು ಮಡಂತ್ಯಾರು ಸೆಕ್ರೇಡ್ ಹಾರ್ಟ್ ಕಾಲೇಜಿನ ಬಿ.ಸಿ.ಎ ವಿದ್ಯಾರ್ಥಿ ಯುನಿತ್ ಕೆ. ಆಯ್ಕೆ

Suddi Udaya
ಬೆಳ್ತಂಗಡಿ: ತೆಲಂಗಾಣದ ಹೈದ್ರಾಬಾದ್ ನಲ್ಲಿ ಜೂ.6 ರಿಂದ 8 ರವರೆಗೆ ನಡೆಯಲಿರುವ 47 ನೇ ಹಿರಿಯ ಪುರುಷರು ಮತ್ತು ಮಹಿಳಾ ಥ್ರೋಬಾಲ್ ರಾಷ್ಟ್ರೀಯ ಚಾಂಪಿಯನ್ ಶಿಪ್ ನಿಂದ ಕರ್ನಾಟಕವನ್ನು ಪ್ರತಿನಿಧಿಸಲು ಮಡಂತ್ಯಾರು ಸೆಕ್ರೇಡ್ ಹಾರ್ಟ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕ್ಯಾನ್ಸರ್ ಪೀಡಿತರಿಗೆ ಕೇಶದಾನಗೈದು ಮಾದರಿಯಾದ ಅಳದಂಗಡಿಯ ಹೇಮಚಂದ್ರ

Suddi Udaya
ಅಳದಂಗಡಿ: ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯವರ ಪುತ್ರ ಹೇಮಚಂದ್ರರವರು ಕ್ಯಾನ್ಸರ್ ಪೀಡಿತರಿಗೆ ಕೇಶವನ್ನು ದಾನವಾಗಿ ನೀಡಿ ಸಮಾಜಕ್ಕೆ ಮಾದರಿಯಾಗಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುಕ್ಕೇಡಿ-ನಿಟ್ಟಡೆ ಕೋಟಿ ಚೆನ್ನಯ ಸೇವಾ ಸಂಘದ ವತಿಯಿಂದ ಉಚಿತ ಪುಸ್ತಕ ವಿತರಣೆ

Suddi Udaya
ಕುಕ್ಕೇಡಿ: ವಿದ್ಯೆಯಿಂದ ಸ್ವತಂತ್ರರಾಗಿರಿ ಸಂಘಟನೆಯಿಂದ ಬಲಯುತರಾಗಿರಿ ಎಂಬ ಬ್ರಹ್ಮ ಶ್ರೀ ನಾರಾಯಣ ಗುರುಗಳ ಸಂದೇಶದಂತೆ ಕೋಟಿ ಚೆನ್ನಯ ಸೇವಾ ಸಂಘದ ವತಿಯಿಂದ ಪ್ರತಿ ವರ್ಷವೂ ಸಂಘದ ಸದಸ್ಯರ ಮಕ್ಕಳಿಗೆ ಕೊಡುವ ಉಚಿತ ಪುಸ್ತಕ ವಿತರಣೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಡಿರುದ್ಯಾವರದಲ್ಲಿ ಮುಂದುವರಿದ ಒಂಟಿ ಸಲಗನ ಸಂಚಾರ

Suddi Udaya
ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಹಲವೆಡೆ ಮೇ 27 ರಂದು ರಾತ್ರಿ ಒಂಟಿ ಸಲಗನ ಸಂಚಾರ ಮುಂದುವರಿದಿದೆ. ಇಲ್ಲಿನ ಮಿತ್ತಕಟ್ಟಾಜೆ ಮೋಹನ ನಾಯ್ಕ ಎಂಬವರ ಮನೆಯಂಗಳಕ್ಕೆ ಬಂದು ಬಾಳೆ ಗಿಡ ತಿಂದು ಹಾಕಿದ ಬಳಿಕ ಸಲಗ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸ್ಪಂದನಾ ಸೇವಾ ಸಂಘದ ಯೋಜನೆಯಿಂದ ಚಿಕಿತ್ಸಾ ನೆರವು

Suddi Udaya
ಬೆಳ್ತಂಗಡಿ: ಅನ್ನ ಬಸಿಯುತ್ತಿರುವಾಗ ಆಕಸ್ಮಿಕವಾಗಿ ಅನ್ನದ ಪಾತ್ರೆಯು ಮೈ ಮೇಲೆ ಬಿದ್ದು ತೀವ್ರ ಸುಟ್ಟ ಗಾಯಗಳಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಸದ್ಯ ಚೇತರಿಸಿಕೊಳ್ಳುತ್ತಿರುವ ಕೊಯ್ಯೂರು ಗ್ರಾಮದ ಕಿರಿಯಾಡಿ ಕೊಡಂಗೆ ನಿವಾಸಿ ಯಶೋಧರ ಇವರಿಗೆ ಸ್ಪಂದನಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅರಸಿನಮಕ್ಕಿ, ಶಿಶಿಲ ಶೌರ್ಯ ವಿಪತ್ತು ನಿರ್ವಹಣಾ ತಂಡದ ವತಿಯಿಂದ ಮಾದರಿ ಕಾರ್ಯ

Suddi Udaya
ಶಿಶಿಲ: ಶಿಶಿಲ ಗ್ರಾಮದ ನಾಗನಡ್ಕದ ಕೃಷ್ಣಗೌಡರು ಮೇ 27ರಂದು ನಿಧನರಾಗಿದ್ದು, ಮೃತರಿಗೆ ಮಗ ಬಿಟ್ಟು ಯಾರು ಇಲ್ಲದ ಸಂದರ್ಭದಲ್ಲಿ ಮೃತರ ಅಂತ್ಯಸಂಸ್ಕಾರ ನೆರವೇರಿಸಲು ಅರಸಿನಮಕ್ಕಿ ಶಿಶಿಲದ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸಹಾಯ ಯಾಚಿಸಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ವಲಯದ ಬದನಾಜೆಯಲ್ಲಿ ಪ್ರಗತಿ-ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya
ಉಜಿರೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್(ರಿ) ಬೆಳ್ತಂಗಡಿ ತಾಲೂಕಿನ ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಬದನಾಜೆಯ ತ್ರೈಮಾಸಿಕ ಸಭೆಯು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಬದನಾಜೆ...
error: Content is protected !!