ಬೆಳ್ತಂಗಡಿ ಮುಳಿಯ ಜ್ಯುವೆಲರ್ಸ್ ವತಿಯಿಂದ ಎಸ್‌ಎಸ್‌ಎಲ್‌ಸಿ ಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿ ತನುಶ್ರೀ ರವರಿಗೆ ಸನ್ಮಾನ
ಬೆಳ್ತಂಗಡಿ: ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 617 ಅಂಕ ಗಳಿಸಿ, ಸರಕಾರಿ ಪ್ರೌಢಶಾಲಾ ವಿಭಾಗ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ ಬೆಳ್ತಂಗಡಿ ಸರಕಾರಿ ಪ್ರೌಢಶಾಲೆ ಕಲ್ಮಂಜ ಶಾಲೆಯ ವಿದ್ಯಾರ್ಥಿ...
