ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಬಸವ ಜಯಂತಿ ಆಚರಣೆ
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಬಸವ ಜಯಂತಿ ಆಚರಣೆ ಯನ್ನು ಬಸವೇಶ್ವರರವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಇಂದು(ಮೇ10) ಆಚರಿಸಲಾಯಿತು. ವೇದಿಕೆಯಲ್ಲಿ ಭೂ ದಾಖಲೆಗಳು ಮತ್ತು ಸರ್ವೆ ಸೆಟ್ಲ್ಮೆಂಟ್ನ ಸಹಾಯಕ ನಿರ್ದೇಶಕಿ ರೇಣುಕಾ...
