28.1 C
ಪುತ್ತೂರು, ಬೆಳ್ತಂಗಡಿ
September 15, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಖ್ಯೋಪಾಧ್ಯಾಯರಾಗಿ ಬಡ್ತಿ ಪಡೆದು ಪೆರ್ಲ ಬೈಪಾಡಿ ಶಾಲೆಗೆ ವರ್ಗಾವಣೆಗೊಂಡ ಬಜಿಲ ಸ. ಶಾಲೆಯ ಶಿಕ್ಷಕಿ ಜಯಶ್ರೀ ಕೆ ಇವರಿಗೆ ಪೋಷಕರಿಂದ ಬೀಳ್ಕೊಡುಗೆ, ಕಂಪ್ಯೂಟರ್ ಹಸ್ತಾಂತರ

Suddi Udaya
ಕೊಯ್ಯೂರು: ಬಜಿಲ ಸರಕಾರಿ ಶಾಲೆಯಲ್ಲಿ 19 ವರ್ಷಗಳ ಕಾಲ ಪ್ರಭಾರ ಮುಖ್ಯೋಪಾಧ್ಯಾಯರಾಗಿ ಕರ್ತವ್ಯ ನಿರ್ವಹಿಸಿ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪೆರ್ಲ ಬೈಪಾಡಿ ಇಲ್ಲಿಗೆ ಮುಖ್ಯೋಪಾಧ್ಯಾಯರಾಗಿ ಬಡ್ತಿ ಪಡೆದು ವರ್ಗಾವಣೆಗೊಂಡ ಶ್ರೀಮತಿ ಜಯಶ್ರೀ ಕೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ ಪ್ರಾ.ಕೃ.ಪ.ಸ.ಸಂಘದ ವತಿಯಿಂದ ಅಡಕೆ ತೋಟ ನಿರ್ವಹಣೆ ಬಗ್ಗೆ ಸಂವಾದ ಕಾರ್ಯಕ್ರಮ

Suddi Udaya
ಮುಂಡಾಜೆ: ಉತ್ತಮ ಗುಣಮಟ್ಟದ ಅಡಕೆಯ ಉಪಯೋಗದಿಂದ ಆರೋಗ್ಯಕ್ಕೆ ಯಾವುದೇ ಹಾನಿ ಉಂಟಾಗದು. ಅಡಕೆ ಆರೋಗ್ಯಕ್ಕೆ ಉತ್ತಮವಾಗಿದ್ದು ಇದಕ್ಕೆ ರಾಸಾಯನಿಕಗಳನ್ನು ಬೆರೆಸಿದಾಗ ಅಪಾಯ ಉಂಟಾಗುವ ಸಾಧ್ಯತೆ ಇದೆ ಎಂದು ಕ್ಯಾಂಪ್ಕೊ ಅಧ್ಯಕ್ಷ ಎಸ್. ಆರ್. ಸತೀಶ್ಚಂದ್ರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎನ್.ಎಸ್.ಗೋಖಲೆ ಸಂಸ್ಮರಣಾ ವಿದ್ಯಾನಿಧಿ ವಿತರಣೆ

Suddi Udaya
ಉಜಿರೆ: ಮಕ್ಕಳನ್ನು ಪ್ರೋತ್ಸಾಹಿಸುವುದು ಹೆಮ್ಮೆಯ ವಿಚಾರ. ಇಂತಹ ಪ್ರೇರಣೆಯಿಂದ ಬೆಳವಣಿಗೆ ಸಾಧ್ಯ. ಯುವಜನತೆ ಸಹಕಾರಿ ಕ್ಷೇತ್ರದಲ್ಲಿ ತೊಡಗಿಸಿಕೊಂಡು ಬೆಳೆಯ ಬೇಕಿದೆ ಎಂದು ಕ್ಯಾಂಪ್ಕೊ ಅಧ್ಯಕ್ಷ ಎಸ್. ಆರ್. ಸತೀಶ್ಚಂದ್ರ ಹೇಳಿದರು. ಮುಂಡಾಜೆ ಪ್ರಾಥಮಿಕ ಕೃಷಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ: ಹರೀಶ್ ಭಂಡಾರಿ ನಿಧನ

Suddi Udaya
ಉಜಿರೆ: ಇಲ್ಲಿಯ ನಿಡಿಗಲ್ ನಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿರುವ ಹರೀಶ್ ಭಂಡಾರಿ (62ವರ್ಷ) ಅವರು ಅನಾರೋಗ್ಯದಿಂದ ಉಜಿರೆ ಖಾಸಗಿ ಆಸ್ಪತ್ರೆಯಲ್ಲಿ ಜು.4 ರಂದು ನಿಧನರಾದರು. ಮೃತರು ಪತ್ನಿ ವೃಂದ, ಈರ್ವರು ಗಂಡು ಮಕ್ಕಳಾದ ಧೀರಜ್,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಯ ದಸ್ತಗಿರಿ

Suddi Udaya
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಸೈಬರ್‌ ಅಪರಾಧ ಪೊಲೀಸ್ ಠಾಣಾ ಅ.ಕ್ರ. 104-2025, U/S 66(C), 66(D) IT Act -2008 ಮತ್ತು ಕಲಂ: 126 (2), 308(6), 318(4), 319(2), 3(5) BNS...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತೆಂಕಕಾರಂದೂರಿನಲ್ಲಿ ಎಸ್‌ಡಿಪಿಐ ವತಿಯಿಂದ ಎಸ್.ಐ.ಆರ್ ಹೆಲ್ಪ್‌ಡೆಸ್ಕ್ ಸೇವೆ ಆರಂಭ

Suddi Udaya
ತೆಂಕಕಾರಂದೂರು: ಎಸ್‌ಡಿಪಿಐ ತೆಂಕಕಾರಂದೂರು ಬ್ರಾಂಚ್ ಸಮಿತಿಯ ವತಿಯಿಂದ ಪೆರಾಲ್ದರಕಟ್ಟೆಯಲ್ಲಿ SIR (Special Intensive Revision) ಹೆಲ್ಪ್‌ಡೆಸ್ಕ್ ಸೇವೆಗೆ ಚಾಲನೆ ನೀಡಲಾಯಿತು. ಈ ಹೆಲ್ಪ್‌ಡೆಸ್ಕ್ ಮೂಲಕ ಮತದಾರರ ಪಟ್ಟಿಗೆ ಹೊಸ ಹೆಸರು ಸೇರ್ಪಡೆ, ಹೆಸರು ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಲ್.ಸಿ.ಆರ್. ಇಂಡಿಯನ್ ಪದವಿ ಪೂರ್ವ ವಿಭಾಗದ ವಿದ್ಯಾರ್ಥಿಗಳಿಗೆ “ಯಶಸ್ವಿ ನಿರ್ವಹಣಾ ತತ್ವಗಳ” ಕುರಿತು ವಿಶೇಷ ಮಾರ್ಗದರ್ಶನ

Suddi Udaya
ಕಕ್ಯಪದವು: ಪಾದೆಗುತ್ತು ಲಿಂಗಪ್ಪ ಮಾಸ್ತರ್ ಮೆಮೋರಿಯಲ್ ಎಜುಕೇಶನ್ ಟ್ರಸ್ಟ್ ವತಿಯಿಂದ ನಡೆಸಲ್ಪಡುವ ಎಲ್.ಸಿ.ಆರ್. ಇಂಡಿಯನ್ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ಆಶ್ರಯದಲ್ಲಿ ದಿನಾಂಕ 30-06-2026 ರಂದು ದ್ವಿತೀಯ ಪದವಿ ಪೂರ್ವ ವಾಣಿಜ್ಯ ವಿಭಾಗದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ದಯಾ ವಿಶೇಷ ಶಾಲೆಯಲ್ಲಿ ಶಿಕ್ಷಕ-ಶಿಕ್ಷಕೇತರ ಸಿಬ್ಬಂದಿಗಳ ಮಾಸಿಕ ಸಭೆ

Suddi Udaya
ಬೆಳ್ತಂಗಡಿ: ದಯಾ ವಿಶೇಷ ಶಾಲೆಯಲ್ಲಿ ಶಿಕ್ಷಕ ಹಾಗೂ ಶಿಕ್ಷಕೇತರ ಸಿಬ್ಬಂದಿಗಳ ಮಾಸಿಕ ಸಭೆಯನ್ನು ಶಾಲೆಯ ನಿರ್ದೇಶಕರ ಅಧ್ಯಕ್ಷತೆಯಲ್ಲಿ ಜು.03 ರಂದು ನಡೆಸಲಾಯಿತು. ಸಭೆಯಲ್ಲಿ ಶಾಲೆಯ ಶೈಕ್ಷಣಿಕ ಚಟುವಟಿಕೆಗಳು, ವಿದ್ಯಾರ್ಥಿಗಳ ಕಲಿಕಾ ಪ್ರಗತಿ, ಪುನರ್ವಸತಿ ಕಾರ್ಯಕ್ರಮಗಳು,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಡಿರುದ್ಯಾವರ: ಕಾನರ್ಪ ನಿವಾಸಿ ಶ್ರೀನಿವಾಸ ಪ್ರಭು ನಿಧನ

Suddi Udaya
ಕಡಿರುದ್ಯಾವರ : ಇಲ್ಲಿಯ ಕಾನರ್ಪ ನಿವಾಸಿ ಶ್ರೀನಿವಾಸ ಪ್ರಭು (90ವ) ರವರು ಜು.4ರಂದು ನಿಧನರಾದರು. ಇವರು ಕಾನರ್ಪ ಶಾಲೆಯ ಸ್ಥಾಪಕ ಅಧ್ಯಕ್ಷರು, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸಂಸ್ಥೆಯ ಆಡಳಿತ ಸದಸ್ಯರಾಗಿದ್ದರು. ಮೃತರು ಪತ್ನಿ, ಒರ್ವ...
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಕಳೆಂಜ: ಕೊತ್ತೋಡಿ ನಿವಾಸಿ ಚನ್ನಕ್ಕ ನಿಧನ

Suddi Udaya
ಕಳೆಂಜ: ಇಲ್ಲಿಯ ಕೊತ್ತೋಡಿ ಮನೆ ನಿವಾಸಿ ಚನ್ನಕ್ಕ (74ವ.) ಅಲ್ಪಕಾಲದ ಅಸೌಖ್ಯದಿಂದ ಜು. 3ರಂದು ನಿಧನರಾದರು. ಮೃತರು ಪುತ್ರರಾದ ಲಕ್ಷ್ಮಣ ಗೌಡ, ಕುಸುಮಾಕರ, ಪುತ್ರಿ ವನಿತಾ, ಸೊಸೆಯಂದಿರು, ಅಳಿಯ, ಮೊಮ್ಮಕ್ಕಳು, ಕುಟುಂಬಸ್ಥರನ್ನು ಅಗಲಿದ್ದಾರೆ....
error: Content is protected !!