ಎಸ್ಎಸ್ಎಲ್ಸಿ ಫಲಿತಾಂಶ: ಶ್ರೀ ಧ ಮo ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಪ್ರೌಢಶಾಲೆಗೆ ಶೇ.100 ಫಲಿತಾಂಶ
ಉಜಿರೆ: ಶ್ರೀ ಧ ಮo ಆಂಗ್ಲ ಮಾಧ್ಯಮ ಪ್ರೌಡಶಾಲೆ ರಾಜ್ಯ ಪಠ್ಯಕ್ರಮ ಉಜಿರೆ ಇಲ್ಲಿಯ ಎಸ್ಎಸ್ಎಲ್ಸಿ ಫಲಿತಾಂಶ ಇಂದು ಪ್ರಕಟಗೊಂಡಿದ್ದು. ಪರೀಕ್ಷೆಗೆ 45 ವಿದ್ಯಾರ್ಥಿಗಳು ಹಾಜರಾಗಿದ್ದು ಶೇಕಡ 100 ಫಲಿತಾಂಶ ಲಭಿಸಿದೆ. 11 ವಿದ್ಯಾರ್ಥಿಗಳು...
