ಮಾಜಿ ಶಾಸಕ ಕೆ.ವಸಂತ ಬಂಗೇರರ ನಿಧನಕ್ಕೆ ವಿಧಾನಪರಿಷತ್ ಸದಸ್ಯ ಕೆ. ಪ್ರತಾಪ ಸಿಂಹ ನಾಯಕ್ ರವರಿಂದ ಸಂತಾಪ
ಬೆಳ್ತಂಗಡಿ: ಗ್ರಾಮೀಣ ಪರಿಸರದ ಓರ್ವ ವ್ಯಕ್ತಿ ಸ್ವಪ್ರಯತ್ನದಿಂದ, ಸಾಮಾಜಿಕ ಸೇವೆಯಿಂದ ಜನ ಸಂಘಟನೆಯಿಂದ ಜನಪ್ರಿಯರಾಗಿ, ರಾಜಕೀಯದ ಗಣ್ಯ ವ್ಯಕ್ತಿಯಾಗಿದ್ದ ಮಾಜಿ ಶಾಸಕ ವಸಂತ ಬಂಗೇರ ಅವರ ನಿಧನ ತೀವ್ರ ದುಃಖ ತಂದಿದೆ ಎಂದು ವಿಧಾನ...
