ಶಿಬಾಜೆ: ಶಿಬಾಜೆ ಗ್ರಾಮದ ಅಜಿರಡ್ಕ ಶ್ರೀಧರ ರಾವ್ ರವರ ತೋಟಕ್ಕೆ ಮೇ 7ರಂದು ತಡರಾತ್ರಿ ಗಜಪಡೆ ಕಾಲಿಟ್ಟು ಪಸಲಿಗೆ ಬರುವ ತೆಂಗಿನ ಗಿಡ, ಕೊಕ್ಕೋ ಗಿಡ, ಬಾಳೆಗಿಡ ಅಪಾರ ಪ್ರಮಾಣದಲ್ಲಿ ನಾಶ ಮಾಡಿದೆ. ಈ...
ಚಾರ್ಮಾಡಿ: ಚಾರ್ಮಾಡಿ ಘಾಟ್ ನ ಎರಡನೇ ತಿರುವಿನಲ್ಲಿ ಒಂಟಿ ಸಲಗ ಪ್ರತ್ಯಕ್ಷವಾಗಿದ್ದು ಪ್ರವಾಸಿ ಸವಾರರು ಭಯಭೀತರಾದ ಘಟನೆ ನಡೆದಿದೆ. ಚಾರ್ಮಾಡಿ ಘಾಟಿಯಲ್ಲಿ ವಾಹನ ಸಂಚಾರರು ಭಯಭೀತರಾಗಿ ವಾಹನಗಳು ಸರತಿ ಸಾಲುಗಟ್ಟಿ ನಿಂತಿದ್ದವು....
ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಮೇ7 ರಂದು ಭೇಟಿ ನೀಡಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ವ್ಯವಸ್ಥಾಪನ ಸಮಿತಿಯ ಮಾಜಿ ಅಧ್ಯಕ್ಷ ಹರೀಶ್ ರಾವ್ ಮುಂಡ್ರುಪ್ಪಾಡಿ,...
ಬೆಳ್ತಂಗಡಿ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮಾವನಿಗೆ ಸೊಸೆ ಹಾಗೂ ಆಕೆಯ ತವರು ಮನೆಯವರು, ಜೀವ ಬೆದರಿಕೆ ಒಡ್ಡಿದ ಘಟನೆ ನಡೆದಿದೆ. ಮೂಡುಕೋಡಿ ಗ್ರಾಮದ ನಿವಾಸಿ, ವೆಂಕಟ್ರಮಣ ಭಟ್ (71) ಎಂಬವರ ಸೊಸೆ ವಸಂತಾ ಯಾನೆ...
ಬೆಳ್ತಂಗಡಿ: ಹಿರಿಯ ಜಾನಪದ ವಿದ್ವಾಂಸ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷರೂ ಆಗಿದ್ದ ನಿವೃತ್ತ ಉಪನ್ಯಾಸಕ ಡಾ|ಪಾಲ್ತಾಡಿ ರಾಮಕೃಷ್ಣ ಆಚಾರ್ (79ವ)ಅವರು ವಿಧಿವಶರಾಗಿದ್ದಾರೆ. ಪೆರುವಾಜೆಯಲ್ಲಿ ಮಗಳ ಮನೆಯಲ್ಲಿದ್ದ ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ...
ಬೆಳ್ತಂಗಡಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ ಇಲ್ಲಿನ ಪ್ರಾಧ್ಯಾಪಕರಾದ ಡಾ. ಶರತ್ ಕುಮಾರ್ ಟಿ ಕೆ ಇವರು ಏ. 30ರಂದು ಸರ್ಕಾರಿ ಸೇವೆಯಿಂದ ನಿವೃತ್ತಿ ಪಡೆದಿದ್ದು. ಇವರನ್ನು ಕಾಲೇಜಿನ ವಿದ್ಯಾರ್ಥಿ ವೃಂದ ಹಾಗೂ...
ಬೆಳ್ತಂಗಡಿ: ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾಲೇಜು ವಾರ್ಷಿಕೋತ್ಸವವನ್ನು ಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿ ವಿವೇಕಾನಂದ ಕಾಲೇಜು ಪುತ್ತೂರಿನ ಪರೀಕ್ಷಾಂಗ ಕುಲ ಸಚಿವರಾದ ಡಾ. ಶ್ರೀಧರ್ ಎಚ್ ಜಿ ಇವರು ಭಾಗವಹಿಸಿ ಮಾತನಾಡಿ ವಿದ್ಯಾರ್ಥಿಗಳಲ್ಲಿ...
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಎಲ್ಲಾ ರೈತರಿಗೆ ನಿಗದಿತ ಸಮಯದಲ್ಲಿ ಸರಕಾರದ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಆಧಾರ್ ಕಾಯ್ದೆಯ ಕಲಂ 4(4)(ಬಿ)(2) ರ ಅಡಿ ಪಹಣಿಗಳಿಗೆ ಆಧಾರ್ ಸೀಡಿಂಗ್ ಮಾಡಲು ಅವಕಾಶ ನೀಡಲಾಗಿದ್ದು ತಾಲೂಕಿನ ಎಲ್ಲಾ...
ಬೆಳ್ತಂಗಡಿ: 800 ವರ್ಷಗಳ ಇತಿಹಾಸ ಹೊಂದಿರುವ, ನಾಡಿನ ಸರ್ವಧರ್ಮೀಯರ ಸಮನ್ವಯ ಕೇಂದ್ರ ಕಾಜೂರು ದರ್ಗಾ ಶರೀಫ್ ನಲ್ಲಿ ವರ್ಷಂಪ್ರತಿ ನಡೆಯುತ್ತಿರುವ ಉರೂಸ್ ಸಂಭ್ರಮದಲ್ಲಿ ಪ್ರತಿದಿನ ರಾತ್ರಿ ನಡೆಯುವ ಆಧ್ಯಾತ್ಮಿಕ ಕಾರ್ಯಕ್ರಮಗಳು ವಿಶೇಷ ಕಳೆ ನೀಡಿದೆ....
ಪಡಂಗಡಿ: ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮೇ 7ರಂದು ದೇವಸ್ಥಾನದ ಪ್ರಧಾನ ಅರ್ಚಕ ರಘುರಾಮ ಭಟ್ ಮಠ ನೇತೃತ್ವದಲ್ಲಿ ಶ್ರೀ ದೇವರ ಪ್ರತಿಷ್ಠಾ ವರ್ಧಂತಿ ಹಾಗೂ ವಿಶೇಷ ಶತರುದ್ರಬಿಷೇಕ, ರುದ್ರ ಪಾರಾಯಣ...