ಮಚ್ಚಿನ ಗ್ರಾಮದ ಪೆರ್ನೆಡ್ಕ ವಿವಾಹಿತ ಜನಾರ್ದನ (40 ವರ್ಷ) ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮೇ.2 ರಂದು ರಾತ್ರಿ ನಡೆದಿದೆ. ರಾತ್ರಿ ಎಲ್ಲರೂ ಮಲಗಿದ್ದ ಸಮಯದಲ್ಲಿ ಕೀಟನಾಶಕ ವಿಷ ಸೇವಿಸಿ ಚಿಂತ ಜನಕ...
ಬೆಳ್ತಂಗಡಿ: ಗುರುವಾಯನಕೆರೆಯ ಜೈನ್ ಪೇಟೆಯ ತಿರುವು ರಸ್ತೆಯಲ್ಲಿ ರಾತ್ರಿ ಬಸ್ಸು ಮತ್ತು ಬೈಕ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಮೇ.2 ರಂದು ರಾತ್ರಿ ನಡೆದಿದೆ. ಬೈಕ್...
ಬೆಳಾಲು ಗ್ರಾಮದ ಶ್ರೀಮತಿ ಸುಲೋಚನಾ ಎಸ್. ಕೆರ್ಮುನ್ನಾಯ (77ವ.) ರವರು ಇತ್ತೀಚೆಗೆ ರಾತ್ರಿ ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೃತರು ಪುತ್ರರಾದ ಉಜಿರೆ ಎಸ್. ಡಿ.ಎಂ. ಅನುದಾನಿತ ಸೆಕೆಂಡರಿ ಶಾಲೆಯ ಶಿಕ್ಷಕ ರಾಧಾಕೃಷ್ಣ ಕೆರ್ಮುಣ್ಣಾಯ...
ಉಜಿರೆ: ಶ್ರೀ ಧ. ಮಂ. ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದ ಪ್ರತಿಭಾನ್ವಿತ ವಿದ್ಯಾರ್ಥಿ ಅಭಿರಾಮ್ ಹೆಚ್.ವೈ. ಇವರಿಗೆ ಶ್ರೀ ಧರ್ಮಸ್ಥಳ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಿ. ಹರ್ಷೇಂದ್ರ ಕುಮಾರ್...
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಯಕ್ಷಗಾನ ಮಂಡಳಿಯ ಪ್ರತಿಭಾವಂತ ಕಲಾವಿದರಾದ ಪುತ್ತೂರು ಗಂಗಾಧರರವರು ಹೃದಯಾಘಾತದಿಂದ ನಿಧನರಾದ ವಿಚಾರ ತಿಳಿದು ಆಘಾತವಾಯಿತು.ತನ್ನ 14 ನೇ ವಯಸ್ಸಿನಲ್ಲಿ ಕ್ಷೇತ್ರದಲ್ಲಿರುವ ಯಕ್ಷಗಾನ ತರಬೇತಿ ಕೇಂದ್ರದಲ್ಲಿ ವಿದ್ಯಾರ್ಥಿಯಾಗಿ ಸೇರಿದ...
ಬೆಳ್ತಂಗಡಿ: ಬಾರಿ ಕೊಡುಗೆ ನೇರವಾಗಿ ಗಾರ್ಮೆಂಟ್ಸ್ ಮುಖಾಂತರ ರೀಟೆಲ್ ಗ್ರಾಹಕರಿಗೆ 80% ವರೆಗೆ ರಿಯಾಯಿತಿಯ ಮಾರಾಟವು ಮೇ.3 ರಿಂದ ಬೆಳ್ತಂಗಡಿ ಶ್ರೀಗುರುನಾರಾಯಣ ಸ್ವಾಮಿ ಸೇವಾ ಸಂಘದ ಸಭಾಭವನದ ಎರಡನೇ ಮಹಡಿಯಲ್ಲಿ ನಡೆಯಲಿದೆ ಎಂದು ರುದ್ರೇಶ್...
ಬೆಳ್ತಂಗಡಿ ಬಿಜೆಪಿ ಮಹಿಳಾ ಮೋರ್ಚಾದಿಂದ ಪ್ರಧಾನಿ ನರೇಂದ್ರ ಮೋದಿಯವರ ದೀರ್ಘಾಯುಷ್ಯಕ್ಕಾಗಿ ಬೆಳ್ತಂಗಡಿ ಕುತ್ಯಾರು ಶ್ರೀ ಸೋಮನಾಥ ದೇವಸ್ಥಾನದಲ್ಲಿ ಮೇ.2 ರಂದು ವಿಶೇಷ ಪೂಜೆ ನೆರವೇರಿತು. ಈ ಸಂದರ್ಭದಲ್ಲಿ ಮಹಿಳಾ ಮೋರ್ಚಾ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ್,...
ಸೇವಾಭಾರತಿ-ಸೇವಾಧಾಮ ಪುನಶ್ಚೇತನ ಕೇಂದ್ರದ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ವೈದ್ಯಕೀಯ ಸೇವೆಗಳನ್ನು ನೀಡುವ ಸಲುವಾಗಿ ಬೆನಕ ಆಸ್ಪತ್ರೆ ಹಾಗೂ ಸೇವಾಭಾರತಿ ಸಂಸ್ಥೆಯು ಒಡಂಬಡಿಕೆಯನ್ನು ಎಪ್ರಿಲ್ 30 ರಂದು ಬೆನಕ ಆಸ್ಪತ್ರೆಯ ರೇಡಿಯೋಲಜಿ ಹಾಗೂ ನೂತನ ಸಿ...
ಬೆಳ್ತಂಗಡಿ:ಮುಂಡಾಜೆ ಗ್ರಾಮದ ಕಲ್ಲಾರ್ಯ ನಿವಾಸಿ ನೀಲಮ್ಮ ನಾಯ್ಕ(95) ಅಲ್ಪಕಾಲದ ವಯೋಸಹಜ ಅಸೌಖ್ಯದಿಂದ ಸ್ವಗೃಹದಲ್ಲಿ ಮೇ 1ರಂದು ನಿಧನ ಹೊಂದಿದರು. ಮೃತರು ಮೂವರು ಪುತ್ರರು ಮತ್ತು ಇಬ್ಬರು ಪುತ್ರಿಯರು ಇದ್ದಾರೆ....
ಬೆಳ್ತಂಗಡಿ: ಕಳೆದ ಕೆಲವು ತಿಂಗಳುಗಳಿಂದ ಮಲೆಬೆಟ್ಟು ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ನಡೆಯುತ್ತಿದ್ದ ಜಟಾಪಟಿಗೆ ಕೊನೆಗೂ ಮುಕ್ತಿ ಸಿಕ್ಕಿದ್ದು, ಸಹಕಾರ ಸಂಘಗಳ ಸಹಾಯಕ ನಿಬಂಧಕರು ಪುತ್ತೂರು ವಿಭಾಗ ಇವರು ಮಲೆಬೆಟ್ಟು ಹಾಲು ಉತ್ಪಾದಕರ ಸಹಕಾರ...