30.6 C
ಪುತ್ತೂರು, ಬೆಳ್ತಂಗಡಿ
September 28, 2026

Category : ಚಿತ್ರ ವರದಿ

ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಪೂಜಾ ಕಾರ್ಯಕ್ರಮದ ಊಟದ ವೇಳೆ ಕುಟುಂಬಸ್ಥರಿಂದ ಹಲ್ಲೆ, ಜೀವಬೆದರಿಕೆ ಆರೋಪ; ಧರ್ಮಸ್ಥಳ ಠಾಣೆಗೆ ದೂರು

Suddi Udaya
ಕಳೆಂಜ: ಪೂಜಾ ಕಾರ್ಯಕ್ರಮದ ನಿಮಿತ್ತ ಊಟದ ವ್ಯವಸ್ಥೆ ಏರ್ಪಡಿಸಿರುವ ಸಮಯ ಐದು ಮಂದಿ ಕುಟುಂಬಸ್ಥರು ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿರುವುದಾಗಿ ಕಳೆಂಜ ಗ್ರಾಮದ ಸೇಸಮ್ಮ ಎಂಬವರು ಧರ್ಮಸ್ಥಳ ಪೊಲೀಸ್‌ರಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಚುನಾವಣಾ ನೀತಿ ಸಂಹಿತೆ ವೇಳೆ ಬೆಳ್ತಂಗಡಿ ಅಬಕಾರಿ ದಳದ ಮಿಂಚಿನ ಕಾರ್ಯಾಚರಣೆ: ಬೆಳ್ತಂಗಡಿ ತಾಲೂಕಿನಲ್ಲಿ 144 ಅಕ್ರಮ ಮದ್ಯ ಪ್ರಕರಣ ದಾಖಲು:

Suddi Udaya
ಬೆಳ್ತಂಗಡಿ: ಚುನಾವಣಾ ನೀತಿ ಸಂಹಿತೆ ಘೋಷಣೆ ಬಳಿಕ ಬೆಳ್ತಂಗಡಿ ವಲಯ ಅಬಕಾರಿ ದಳದ ಇನ್ಸೆಕ್ಟರ್ ಲಕ್ಷ್ಮಣ್ ಉಪ್ಪಾರ ನೇತೃತ್ವದಲ್ಲಿ ತಾಲೂಕಿನಲ್ಲಿ ಒಟ್ಟು 144 ಅಕ್ರಮ ಮದ್ಯ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮಾರ್ಚ್ 16 ರಂದು ಚುನಾವಣೆ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಟ್ರಮೆ ಹೊಳೆಯಿಂದ ಅಕ್ರಮ ಮರಳು ಸಂಗ್ರಹ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
ಕೊಕ್ಕಡ: ಧರ್ಮಸ್ಥಳ ಗ್ರಾಮದ ಕೆಂಬರ್ಜೆ ಎಂಬಲ್ಲಿ ಅಕ್ರಮ ಮರಳು ಸಂಗ್ರಹ ಮಾಡುತ್ತಿದ್ದ ಬಗ್ಗೆ ಆರೋಪಿತ ಶ್ರೀಧರ ಎಂಬಾತನ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಯಾವುದೇ ಪರವಾನಗಿ ಇಲ್ಲದೆ ಅಕ್ರಮವಾಗಿ ಮರಳು ಸಂಗ್ರಹಿಸುವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿರಾಜ್ಯ ಸುದ್ದಿ

ಕಲಬುರಗಿ ಬಿಜೆಪಿ ಬೃಹತ್‌ ಸಮಾವೇಶದಲ್ಲಿ ಶಾಸಕ ಹರೀಶ್ ಪೂಂಜರಿಂದ ಮತಯಾಚನೆ

Suddi Udaya
ಬೆಳ್ತಂಗಡಿ: ಕಲಬುರಗಿ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಕಮಲಾಪುರದಲ್ಲಿ ಏರ್ಪಡಿಸಲಾದ ಬೃಹತ್‌ ಸಮಾವೇಶದಲ್ಲಿ ಪಾಲ್ಗೊಂಡು ಕಲಬುರಗಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾದ ಡಾ. ಉಮೇಶ್‌ ಜಾಧವ್‌ ಅವರ ಪರ ಪಕ್ಷದ ರಾಜ್ಯಧ್ಯಕ್ಷರಾದ ಬಿ ವೈ ವಿಜಯೇಂದ್ರ ಅವರೊಂದಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿ

ಲೋಕಸಭೆ ಚುನಾವಣೆ: ಬೀದರ್ ನಲ್ಲಿ ನಡೆದ ಬಿಜೆಪಿ ಬೃಹತ್ ಸಮಾವೇಶದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರಿಂದ ಮತ ಪ್ರಚಾರ

Suddi Udaya
ಬೆಳ್ತಂಗಡಿ: ಬೀದ‌ರ್ ಲೋಕಸಭಾ ಕ್ಷೇತ್ರದ ಆಳಂದದಲ್ಲಿ ಆಯೋಜಿಸಿದ್ದ ಬೃಹತ್ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮೂರನೇ ಬಾರಿಗೆ ಪ್ರಧಾನಮಂತ್ರಿಯನ್ನಾಗಿಸಲು, ಬಿಜೆಪಿ ಅಭ್ಯರ್ಥಿ ಭಗವಂತ್ ಖೂಬಾ ಅವರನ್ನು ಅತ್ಯಧಿಕ ಮತಗಳ ಅಂತರಗಳಿಂದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ: ಕಥೋಲಿಕ್ ಸಭಾ ಮಂಗ್ಳುರ್ ಪ್ರದೇಶ್ ಘಟಕದ ಪದಗ್ರಹಣ ಹಾಗೂ ವಾರ್ಷಿಕ ಸಮ್ಮಿಲನ ಕಾರ್ಯಕ್ರಮ

Suddi Udaya
ಕೊಕ್ಕಡ : ಕಥೋಲಿಕ್ ಸಭಾ ಮಂಗ್ಳುರ್ ಪ್ರದೇಶ್(ರಿ) ಕೊಕ್ಕಡ ಘಟಕ ಇದರ 2024-25 ನೇ ಸಾಲಿನ ಪದಗ್ರಹಣ ಸಮಾರಂಭವು ಹಾಗೂ ವಾರ್ಷಿಕ ಸಮ್ಮಿಲನ ಕಾರ್ಯಕ್ರಮವು ಕೊಕ್ಕಡ- ಕೌಕ್ರಾಡಿ ಸಂತ ಜೋನರ ದೇವಾಲಯದ ಸಭಾಭವನದಲ್ಲಿ ನಡೆಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಧರ್ಮಸ್ಥಳ ಯಕ್ಷಗಾನ ಮೇಳದ ಕಲಾವಿದ ಗಂಗಾಧರ ಪುತ್ತೂರು ವೇಷ ಕಳಚುತ್ತಿರುವಾಗಲೇ ಹೃದಯಾಘಾತಕ್ಕೊಳಗಾಗಿ ನಿಧನ

Suddi Udaya
ಬೆಳ್ತಂಗಡಿ: ವೇಷ ಕಳಚುತ್ತಿರುವಾಗಲೇ ಹೃದಯಾಘಾತಕ್ಕೊಳಗಾಗಿ ಧರ್ಮಸ್ಥಳ ಯಕ್ಷಗಾನ ಮೇಳದ ಸವ್ಯಸಾಚಿ ಕಲಾವಿದ ಗಂಗಾಧರ ಪುತ್ತೂರು(60ವ) ಅವರು ಮೇ 1 ರಂದು ನಿಧನರಾಗಿದ್ದಾರೆ. ಬುಧವಾರ ರಾತ್ರಿ ಕುಂದಾಪುರ ಸಮೀಪದ ಕೋಟ ಗಾಂಧಿಮೈದಾನದ ಬಳಿ ಶ್ರೀ ಧರ್ಮಸ್ಥಳ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗೇರುಕಟ್ಟೆಯಲ್ಲಿ ಗಣೇಶ್ ಕ್ಲಿನಿಕಲ್ ಲ್ಯಾಬೋರೇಟರಿ ಶುಭಾರಂಭ

Suddi Udaya
ಬೆಳ್ತಂಗಡಿ : ಗೇರುಕಟ್ಟೆ ವೆಲೆನ್ಸಿ ಕಟ್ಟಡದಲ್ಲಿ ಗಣೇಶ್ ಕ್ಲಿನಿಕಲ್ ಲ್ಯಾಬೋರೇಟರಿ ರಕ್ತ ಪರೀಕ್ಷಾ ಕೇಂದ್ರ ಮೇ.1 ಶುಭಾರಂಭ ಗೊಂಡಿದೆ. ಕಳಿಯ ಪಂಚಾಯತ್ ಅಧ್ಯಕ್ಷ ದಿವಾಕರ ಮೆದಿನ ಹಾಗೂ ಗೇರುಕಟ್ಟೆ “ಜ್ಯೋತಿ ಕ್ಲಿನಿಕ್” ಡಾ.ಅನಂತ್ ಭಟ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಧರ್ಮಸ್ಥಳದಲ್ಲಿ 52ನೇ ವರ್ಷದ ಉಚಿತ ಸಾಮೂಹಿಕ ವಿವಾಹ -123 ಜೋಡಿ ಸತಿ-ಪತಿಗಳಾಗಿ ಗೃಹಸ್ಥಾಶ್ರಮಕ್ಕೆ ಪ್ರವೇಶ -52 ವಷ೯ಗಳಲ್ಲಿ ಒಟ್ಟು 12,900 ಮಂದಿಯ ವಿವಾಹ

Suddi Udaya
ಧರ್ಮಸ್ಥಳ : ನಾಡಿನ ಪುಣ್ಯ ಕ್ಷೇತ್ರ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮೇ 1 ರಂದು ಸಂಜೆ 6.45ರ ಗೋಧೂಳಿ ಲಗ್ನ ಸುಮೂರ್ಹದಲ್ಲಿ ಧರ್ಮಸ್ಥಳದ ಅಮೃತವರ್ಷಿಣಿ ಸಭಾಂಗಣದಲ್ಲಿ ವೇದ ಘೋಷ ಮಂತ್ರ ಪಠಣದೊಂದಿಗೆ ನಡೆದ 52ನೇ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾರಾವಿ ಸಂತ ಅಂತೋನಿ ಪದವಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ

Suddi Udaya
ಉಜಿರೆ: ರಾಷ್ಟ್ರೀಯ ಸೇವಾ ಯೋಜನೆ ಯುವ ಸಮುದಾಯದ ಯುವ ಮನಸ್ಸುಗಳನ್ನು ಒಂದು ಗೂಡಿಸುವ ಯೋಜನೆ. ಇದು ವಿದ್ಯಾರ್ಥಿಗಳಲ್ಲಿ ಶ್ರಮದ ಅನುಭವವನ್ನು ನೀಡುತ್ತದೆ.” ಎಂದು ಜವಾಹರಲಾಲ್ ನೆಹರೂ ಪ್ರೌಢಶಾಲೆ ಮಕ್ಕಿ ಶಿರ್ತಾಡಿ ಇಲ್ಲಿನ ನಿವೃತ್ತ ಮುಖ್ಯೋಪಾಧ್ಯಾರಾದ...
error: Content is protected !!