ಉಜಿರೆ: ಲೋಕಸಭಾ ಚುನಾವಣೆಯಲ್ಲಿ ಉಜಿರೆ ಜನಾರ್ದನ ಶಾಲೆಯ ಬೂತ್ ಸಂಖ್ಯೆ 98 ರ ಮತಗಟ್ಟೆಗೆ ದ.ಕ ಜಿಲ್ಲಾ ಬಿಜೆಪಿ ಅಭ್ಯರ್ಥಿ ಕ್ಯಾ| ಬ್ರಿಜೇಶ್ ಚೌಟ ಭೇಟಿ ನೀಡಿ ಕಾರ್ಯಕರ್ತರಿಗೆ ಹುರುಪು ತುಂಬಿದರು....
ಬೆಳ್ತಂಗಡಿ; ಲೋಕಸಭಾ ಚುನಾವಣೆಯಲ್ಲಿ ಬೆಳ್ತಂಗಡಿ ತಾಲೂಕಿನಲ್ಲಿ 241 ಬೂತುಗಳಲ್ಲಿ ಬಿರುಸಿನ ಮತದಾನ ನಡೆಯಿತ್ತಿದ್ದು ಇಂದು ಬೆಳಿಗ್ಗೆ 7ರಿಂದ 4 ರವರೆಗೆ ಶೇ. 62.6 ಮತದಾನ ನಡೆಯಿತು. ತಾಲೂಕಿನಾದ್ಯಂತ ಬೆಳಿಗ್ಗೆಯಿಂದ ಮತದಾರರಿಂದ ಉತ್ತಮ ಸ್ಪಂದನೆ ಸಿಗುತ್ತಿದ್ದು...
ಬೆಳ್ತಂಗಡಿ; ಚುನಾವಣಾ ಆಯೋಗ ಸರಕಾರ ವಿಕಲಚೇತನರಿಗೆ ಮನೆಯಲ್ಲಿಯೇ ಮತದಾನ ಮಾಡುವ ಅವಕಾಶ ನೀಡಿದೆ ಆದರೆ ಅಧಿಕಾರಿಗಳ ಬೇಜವಾಬ್ದಾರಿಯಿಂದಾಗಿ ಬೆಳ್ತಂಗಡಿ ನಗರದಲ್ಲಿ ವಿಕಲಚೇತನ ವ್ಯಕ್ತಿಯನ್ನು ಮನೆಯವರು ಎತ್ತಿಕೊಂಡು ಮತಗಟ್ಟೆಗೆ ಹೋಗಿ ಮತ ಚಲಾಯಿಸಬೇಕಾಗಿ ಬಂತು. ಬೆಳ್ತಂಗಡಿ...
ಬೆಳ್ತಂಗಡಿ: 2024ರ ಲೋಕಸಭಾ ಚುನಾವಣೆಯಲ್ಲಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ದ. ಕ ಜಿಲ್ಲಾ ಕಾರ್ಯದರ್ಶಿ ಅಕ್ಬರ್ ಬೆಳ್ತಂಗಡಿ ಯವರು ಬೂತ್ ಸಂಖ್ಯೆ 106 ಮಾದರಿ ಹಿರಿಯ ಪ್ರಾಥಮಿಕ ಶಾಲೆ ಬೆಳ್ತಂಗಡಿಯಲ್ಲಿ ಮತದಾನ...
ಲಾಯಿಲ: ಲೋಕಸಭಾ ಚುನಾವಣೆಯಲ್ಲಿ ಲಾಯಿಲ ಬೂತ್ ಸಂಖ್ಯೆ 65 ರ ಮತಗಟ್ಟೆಗೆ ವಿಧಾನ ಪರಿಷತ್ ಶಾಸಕ ಕಾಂಗ್ರೆಸ್ ದ.ಕ ಜಿಲ್ಲಾಧ್ಯಕ್ಷ ಕೆ. ಹರೀಶ್ ಕುಮಾರ್ ಭೇಟಿ ನೀಡಿ ಕಾರ್ಯಕರ್ತರಿಗೆ ಹುರುಪು ತುಂಬಿದರು....
ಬೆಳ್ತಂಗಡಿ : 90 ಹರೆಯದ ವೆಂಕಮ್ಮ ಸುವರ್ಣ ನಿಲಯ ಬಳಂಜ ಇವರು ಮೊಮ್ಮಗ ಪತ್ರಕರ್ತ ಮನೋಹರ್ ಬಳಂಜ ಮತ್ತು ಮೊಮ್ಮಗಳಾದ ಬೆಳ್ತಂಗಡಿ ಸಮುದಾಯ ಆಸ್ಪತ್ರೆಯ ಶುಶ್ರೂಷಕಿ ರತ್ನಾವತಿ ಯವರೊಂದಿಗೆ ಮತಚಲಾಯಿಸಿ ಯುವ ಮತದಾದರಿಗೆ ಮಾದರಿಯಾದರು....
ಬೆಳ್ತಂಗಡಿ: ಲೋಕಸಭಾ ಚುನಾವಣೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರವರು ಬೂತ್ ಸಂಖ್ಯೆ 106 ಮಾದರಿ ಹಿರಿಯ ಪ್ರಾಥಮಿಕ ಶಾಲೆ ಬೆಳ್ತಂಗಡಿಯಲ್ಲಿ ಮತದಾನ ಮಾಡಿದರು....