23.8 C
ಪುತ್ತೂರು, ಬೆಳ್ತಂಗಡಿ
September 28, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿಬೆಳ್ತಂಗಡಿ

ಮತ ಚಲಾಯಿಸಿದ ಧರ್ಮಸ್ಥಳ ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ.ಎನ್. ಜನಾರ್ದನ್

Suddi Udaya
ಬೆಳ್ತಂಗಡಿ: ಮಂಗಳೂರು ಲೋಕಸಭಾ ಚುನಾವಣೆಯು ಬಿರುಸಿನಿಂದ ಕೂಡಿದ್ದು ಶ್ರೀ ಕ್ಷೇತ್ರ ಧರ್ಮಸ್ಥಳ ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ.ಎನ್. ಜನಾರ್ದನರವರು ಮತ ಚಲಾಯಿಸಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಾಲೂಕಿನಲ್ಲಿ ಶೇ.25 ರಷ್ಟು ಮತದಾನ

Suddi Udaya
ಬೆಳ್ತಂಗಡಿ; ಲೋಕಸಭಾ ಚುನಾವಣೆಯಲ್ಲಿ ತಾಲೂಕಿನಲ್ಲಿ ಬಿರುಸಿನ ಮತದಾನ ನಡೆಯುತ್ತಿದ್ದು ಬೆಳಿಗ್ಗೆ 7 ರಿಂದ 10 ರವರೆಗೆ ಶೇ.25 ಮತದಾನವಾಗಿದೆ. ತಾಲೂಕಿನ 241 ಮತಗಟ್ಟೆಗಳಲ್ಲಿ ಬೆಳಿಗ್ಗೆ 7ಗಂಟೆಯಿಂದ ಮತದಾನ ಆರಂಭಗೊಂಡಿದ್ದು ಮತದಾರರು ಉತ್ಸಾಹದಿಂದ ಭಾಗವಹಿಸುತ್ತಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಚ್ಚಿನ: ತೀರಾ ವಯೋಸಹಜದ ಲಿಲ್ಲಿ ಬಾಯಿಯವರಿಂದ ಮತದಾನ

Suddi Udaya
ಮಚ್ಚಿನ: ತಾಲೂಕಿನಲ್ಲಿ ಬಿರುಸಿನ ಮತದಾನ ನಡೆಯುತ್ತಿದ್ದು ಮಚ್ಚಿನ ಗ್ರಾಮದ ಮತಗಟ್ಟೆಯಲ್ಲಿ 90 ವರ್ಷ ಲಿಲ್ಲಿ ಬಾಯಿ ಇವರನ್ನು ಹೊತ್ತುಕೊಂಡು ಮತಗಟ್ಟೆಯಲ್ಲಿ ಮತದಾನ ಮಾಡಿದರು. ವಯೋಸಹಜ, ಅನಾರೋಗ್ಯದಿಂದ ಇದ್ದರು ತಮ್ಮ ಅಮೂಲ್ಯವಾದ ಮತವನ್ನು ಚಲಾಯಿಸುವಲ್ಲಿ ಇತರರಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಅನಾರೋಗ್ಯದ ನಡುವೆಯೂ ಮತ ಚಲಾಯಿಸಿದ 83 ವರ್ಷದ ಅಜ್ಜಂದಿರು

Suddi Udaya
ಅಳದಂಗಡಿ: ಮತದಾನ ಪವಿತ್ರ ಎನ್ನುವುದು ನಮಗೆಲ್ಲರಿಗೂ ಗೊತ್ತಿರುವ ವಿಚಾರ.ಕೆಲವರು ಮನೆಯಲ್ಲಿದ್ದರೂ, ರಜೆ ನೀಡಿದರೂ ಮತ ಹಾಕಲು ಬರೋಲ್ಲ. ಅನಾರೋಗ್ಯದ ನಡುವೆಯೂ 83 ವರ್ಷದ ಇಬ್ಬರು ತಮ್ಮ ಹಕ್ಕನ್ನು ಚಲಾಯಿಸಿದರು. ನಾವರ ಕೊರಳ್ಳ ನಿವಾಸಿ ನೇಮಿರಾಜ...
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯ

ಪಟ್ರಮೆ ಅನಾರು ಬೂತ್‌ಗೆ ಬಿಜೆಪಿ ಮಂಡಲದ ಅಧ್ಯಕ್ಷ ಶ್ರೀನಿವಾಸ ರಾವ್ ಭೇಟಿ

Suddi Udaya
ಬೆಳ್ತಂಗಡಿ: ದ.ಕ ಲೋಕಸಭಾ ಕ್ಷೇತ್ರಕ್ಕೆ ಒಳಪಟ್ಟ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಮತಗಟ್ಟೆಗಳಲ್ಲಿ ಮತದಾನ ಆರಂಭಗೊಂಡಿದ್ದು, ಪಟ್ರಮೆ ಅನಾರು ಬೂತ್‌ಗೆ ಬಿಜೆಪಿ ಮಂಡಲದ ಅಧ್ಯಕ್ಷ ಶ್ರೀನಿವಾಸ ರಾವ್ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಜಿ.ಪಂ. ಮಾಜಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಡಾಜೆ ಮತಗಟ್ಟೆ 74 ರಲ್ಲಿ ಕೈ ಕೊಟ್ಟ ಮತಯಂತ್ರ

Suddi Udaya
ಮುಂಡಾಜೆ: ಮುಂಡಾಜೆ ಮತಗಟ್ಟೆ 74 ರಲ್ಲಿ ಮತದಾನದ ವೇಳೆ ಮತಯಂತ್ರ ಕೈಕೊಟ್ಟಿದ್ದು ತಡವಾಗಿ ಮತದಾನ ಆರಂಭಗೊಂಡಿತು. ಹೆಚ್ಚಿನ ಸಂಖ್ಯೆಯಲ್ಲಿ ಮತದಾರರು ಸರತಿ ಸಾಲಿನಲ್ಲಿ ನಿಂತಿದ್ದು, ನಂತರ ತಡವಾಗಿ ಮತದಾನ ಆರಂಭಗೊಂಡಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ನಗರದ ಬೂತ್ ಸಂಖ್ಯೆ 105, 106 ಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ

Suddi Udaya
ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಬೆಳ್ತಂಗಡಿ ನಗರದ ಬೂತ್ ಸಂಖ್ಯೆ 105.106 ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ ನೀಡಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯ

ಪಟ್ರಮೆ ಅನಾರು ಬೂತ್‌ಗೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗೇಶ್ ಕುಮಾರ್ ಗೌಡ ಭೇಟಿ

Suddi Udaya
ಬೆಳ್ತಂಗಡಿ: ದ.ಕ ಲೋಕಸಭಾ ಕ್ಷೇತ್ರಕ್ಕೆ ಒಳಪಟ್ಟ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಮತಗಟ್ಟೆಗಳಲ್ಲಿ ಮತದಾನ ಆರಂಭಗೊಂಡಿದ್ದು, ಪಟ್ರಮೆ ಅನಾರು ಬೂತ್‌ಗೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗೇಶ್ ಕುಮಾರ್ ಗೌಡ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಸಿಪಿಐ(ಎಂ)...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳೆಂಜ ಬೂತ್ ಸಂಖ್ಯೆ 174 ರಲ್ಲಿ ಕೈಕೊಟ್ಟ ಮತಯಂತ್ರ: ಮತದಾನ ವಿಳಂಬ

Suddi Udaya
ಕಳೆಂಜ ಬೂತ್ ಸಂಖ್ಯೆ 174ರ ಮತ ಯಂತ್ರ ಪರೀಕ್ಷಾ ವೇಳೆ ಕೈ ಕೊಟ್ಟಿದ್ದು ನಂತರ ಹೊಸ ಮತಯಂತ್ರ ತಂದು 7.30ಕ್ಕೆ ಮತದಾನ ಆರಂಭವಾಯಿತು. ಮತದಾರರು ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಕುಟುಂಬಸ್ಥರಿಂದ ಮತ ಚಲಾವಣೆ

Suddi Udaya
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ಡಿ.ವೀರೇಂದ್ರ ಹೆಗ್ಗಡೆಯವರು ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಧರ್ಮಸ್ಥಳದಲ್ಲಿ ಬೆಳಗ್ಗೆ ಮತದಾನ ಮಾಡಿದರು. ಇದೇ ಸಂದರ್ಭದಲ್ಲಿ ಶ್ರೀ ಮತಿ ಹೇಮಾವತಿ ವೀ.ಹೆಗ್ಗಡೆ,...
error: Content is protected !!