ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘ ತಾಲೂಕು ಸಮಿತಿಯಿಂದ ಸಂಘದ ಸದಸ್ಯ ಸೋಮಶೇಖರ ರವರಿಗೆ ಚಿಕಿತ್ಸಾ ನೆರವು
ಬೆಳ್ತಂಗಡಿ: ಆಟೋ ಚಾಲಕ ಮಾಲಕರ ಸಂಘ ಬಿಎಂಎಸ್ ಸಂಯೋಜಿತ ಸಂತೆಕಟ್ಟೆ ಬೆಳ್ತಂಗಡಿ ಇದರ ಸದಸ್ಯ ಸೋಮಶೇಖರ ರವರ ಕೈ ಮುರಿತವಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಇವರಿಗೆ ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘ ತಾಲೂಕು...
