29.4 C
ಪುತ್ತೂರು, ಬೆಳ್ತಂಗಡಿ
September 26, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ದ್ವಿತೀಯ ಪಿಯುಸಿ ಫಲಿತಾಂಶ: ಎಸ್‌ಡಿಎಂ ವಸತಿ ಪದವಿಪೂರ್ವ ಕಾಲೇಜಿಗೆ ಶೇ.100 ಫಲಿತಾಂಶ

Suddi Udaya
ಉಜಿರೆ: ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಎಸ್‌ಡಿಎಂ ವಸತಿ ಪದವಿಪೂರ್ವ ಕಾಲೇಜಿನಲ್ಲಿ ಒಟ್ಟು 152 ವಿದ್ಯಾರ್ಥಿಗಳಲ್ಲಿ 152 ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇ.100% ಫಲಿತಾಂಶ ಬಂದಿದೆ. 109 ವಿದ್ಯಾರ್ಥಿಗಳು ಅತ್ಯುತ್ತಮ ಶ್ರೇಣಿ, 43 ವಿದ್ಯಾರ್ಥಿಗಳು ಉತ್ತಮ ಶ್ರೇಣಿಯಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಅರಸಿನಮಕ್ಕಿ ಸರಕಾರಿ ಪ.ಪೂ. ಕಾಲೇಜಿಗೆ ಶೇ. 93.33 ಫಲಿತಾಂಶ

Suddi Udaya
ಹತ್ಯಡ್ಕ: ಅರಸಿನಮಕ್ಕಿ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಒಟ್ಟು 15 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 14 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶಾಲೆಗೆ ಶೇ.93.33 ಫಲಿತಾಂಶ ಲಭಿಸಿದೆ. ಒಬ್ಬ ವಿದ್ಯಾರ್ಥಿ ಅತ್ಯುನ್ನತ ಶ್ರೇಣಿ, 11 ವಿದ್ಯಾರ್ಥಿಗಳು ಪ್ರಥಮಶ್ರೇಣಿ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಅನುಗ್ರಹ ಪ.ಪೂ. ಕಾಲೇಜಿಗೆ ಶೇ. 100 ಫಲಿತಾಂಶ

Suddi Udaya
ಉಜಿರೆ: ಅನುಗ್ರಹ ಪದವಿ ಪೂರ್ವ ಕಾಲೇಜಿನ ಎಲ್ಲಾ ವಿಧ್ಯಾರ್ಥಿಗಳು ತೇರ್ಗಡೆಯಾಗಿ ಶೇ. 100 ಫಲಿತಾಂಶ ಪಡೆದುಕೊಂಡಿದ್ದಾರೆ. 5 ವಿದ್ಯಾರ್ಥಿಗಳು ಉನ್ನತ ಸ್ಥಾನ, 25 ವಿಧ್ಯಾರ್ಥಿಗಳು ಪ್ರಥಮ ಸ್ಥಾನ, 7 ದ್ವಿತೀಯಾ ಸ್ಥಾನ ಗಳಿಸಿದ್ದಾರೆ.ವಾಣಿಜ್ಯ ವಿಭಾಗದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಚಾಂದ್ರಮಾನ ಯುಗಾದಿಯಂದು ಮದ್ದಡ್ಕ ತಾಯಿ ಪಿಲಿಚಾಮುಂಡಿ ದೈವದ ವರ್ಷಾವಧಿ ನೇಮೋತ್ಸವ

Suddi Udaya
ಕುವೆಟ್ಟು : ಚಾಂದ್ರಮಾನ ಯುಗಾದಿಯಂದು ಮದ್ದಡ್ಕ ತಾಯಿ ಪಿಲಿಚಾಮುಂಡಿ ದೈವದ ವರ್ಷಾವಧಿ ನೇಮೋತ್ಸವವು ವಿಜ್ರಂಭಣೆಯಿಂದ : ಎ.9ರಂದು ಜರಗಿತು. ಸಂಜೆ ಮಠ ಮನೆಯಿಂದ ದೈವದ ಭಂಡಾರ ಸುಡುಮದ್ದಿನ ಪ್ರದರ್ಶನದೊಂದಿಗೆ ಮೆರವಣಿಗೆ ಬಂದು ಭಕ್ತರಿಗೆ ಪ್ರಸಾದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ದ್ವಿತೀಯ ಪಿ.ಯು.ಸಿ ಫಲಿತಾಂಶ: ಬೆಳ್ತಂಗಡಿ ಸಮಾಜ ಕಲ್ಯಾಣ ಇಲಾಖೆಯ ಪರಿಶಿಷ್ಟ ಜಾತಿಯ ಬಾಲಕ-ಬಾಲಕಿಯರ ವಿದ್ಯಾರ್ಥಿನಿಲಯಕ್ಕೆ ಶೇ.100 ಫಲಿತಾಂಶ

Suddi Udaya
ಬೆಳ್ತಂಗಡಿ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪರಿಶಿಷ್ಟ ಜಾತಿಯ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿಲಯ ಬೆಳ್ತಂಗಡಿ ಇಲ್ಲಿ ದ್ವಿತೀಯ ಪಿ.ಯು.ಸಿ ಯಲ್ಲಿ ಪರೀಕ್ಷೆಗೆ ಹಾಜರಾದ 32 ವಿದ್ಯಾರ್ಥಿಗಳಲ್ಲಿ 8 ಡಿಸ್ಟಿಂಕ್ಷನ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಪ್ರಗತಿ ಮಹಿಳಾ ಮಂಡಲದಿಂದ ಮಕ್ಕಳ ಆಕರ್ಷಕ ಬೇಸಿಗೆ ಶಿಬಿರ “ಚಿಲಿಪಿಲಿ” ಉದ್ಘಾಟನೆ

Suddi Udaya
ಉಜಿರೆ : ಪ್ರಗತಿ ಮಹಿಳಾ ಮಂಡಲ ಉಜಿರೆ ಪ್ರಸ್ತುತಪಡಿಸುವ ಶ್ರೀಮತಿ ಭವ್ಯಶ್ರೀ ಕೀರ್ತಿರಾಜ್‌ ಇವರ ನೇತೃತ್ವದಲ್ಲಿ ನುರಿತ ಸಂಪನ್ಮೂಲ ವ್ಯಕ್ತಿಗಳ ಮಾರ್ಗದರ್ಶನದಲ್ಲಿ ಮಕ್ಕಳ ಆಕರ್ಷಕ ಬೇಸಿಗೆ ಶಿಬಿರ ಚಿಲಿಪಿಲಿ -2024 ಉಜಿರೆ ಅನುಗ್ರಹ ಪ್ರೈಮರಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳ್ತಂಗಡಿ ವಾಣಿ ಪ.ಪೂ. ಕಾಲೇಜಿಗೆ ಶೇ.98.17 ಫಲಿತಾಂಶ

Suddi Udaya
ಬೆಳ್ತಂಗಡಿ: ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಒಟ್ಟು 493 ವಿದ್ಯಾರ್ಥಿಗಳಲ್ಲಿ 484 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಒಟ್ಟು ಶಾಲೆಗೆ ಶೇ.98.17 ಫಲಿತಾಂಶ ಬಂದಿದೆ. 190 ವಿದ್ಯಾರ್ಥಿಗಳು ಅತ್ಯುತ್ತಮ ಶ್ರೇಣಿ, 280 ವಿದ್ಯಾರ್ಥಿಗಳು...
ಗ್ರಾಮಾಂತರ ಸುದ್ದಿಚಿತ್ರ ವರದಿ

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜಿಗೆ ಶೇ. 98.8 ಫಲಿತಾಂಶ

Suddi Udaya
ಮಡಂತ್ಯಾರು: 2023-24 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜಿಗೆ ಶೇ. 98.8 ಫಲಿತಾಂಶ ಲಭಿಸಿದೆ. ಒಟ್ಟು 258 ವಿದ್ಯಾರ್ಥಿಗಳಲ್ಲಿ 255 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಲಾ ವಿಭಾಗದಲ್ಲಿ ಶೇ.100...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ದ್ವಿತೀಯ ಪಿಯುಸಿ ಫಲಿತಾಂಶ: ತೆಕ್ಕಾರುವಿನ ಆಯಿಷಾತುಲ್ ರಫೀಯ ರವರಿಗೆ 568 ಅಂಕ

Suddi Udaya
ತೆಕ್ಕಾರು: 2023-24 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಸರಳಿಕಟ್ಟೆ ಮೂಡಡ್ಕ ಅಲ್ ಮದೀನತುಲ್ ಮುನವ್ವರ ಪಿಯು ಕಾಲೇಜಿನ ವಿದ್ಯಾರ್ಥಿ ಆಯಿಷಾತುಲ್ ರಫೀಯ 600 ರಲ್ಲಿ 568 ಉತ್ತಮ ಅಂಕ ಪಡೆದಿದ್ದಾರೆ. ಇವರು ತೆಕ್ಕರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಳಂಜ ಶ್ರೀ ಪಂಚಲಿಂಗೇಶ್ವರ ದೇವರಿಗೆ ಪಲ್ಲಕ್ಕಿ ಸಮರ್ಪಣೆ

Suddi Udaya
ಬಳಂಜ: ಇತಿಹಾಸ ಪ್ರಸಿದ್ದ ಬಳಂಜ ಶ್ರೀ ಪಂಚಲಿಂಗೇಶ್ವರ ಮತ್ತು ಶ್ರೀ ದುರ್ಗಾಪರಮೇಶ್ವರಿ ದೇವರ ವರ್ಷಾವಧಿ ಜಾತ್ರೋತ್ಸವ ಸಂದರ್ಭದಲ್ಲಿ ಮೈಸೂರು ಶ್ರೀಮತಿ ಶ್ರೀದೇವಿ ಮತ್ತು ಬಾಲಕೃಷ್ಣ ಭಟ್ ಮತ್ತು ಕುಟುಂಬಿಕರು ಶ್ರೀ ದೇವರಿಗೆ ನೂತನ ಪಲ್ಲಕ್ಕಿಯನ್ನು...
error: Content is protected !!