ಎ.13,ವಿಷು ಕಣಿ ಆಚರಣಾ ಸಮಿತಿಯಿಂದ ಕೇರಳ ಸಂಪ್ರಾದಾಯಿಕ ವಿಷು ಕಣಿ ಆಚರಣೆ: ಕೇರಳ ಚೆಂಡೆ ಪ್ರದರ್ಶನ, ಪೂಕಳಂ, ಮನೋರಂಜನಾ ಕಾರ್ಯಕ್ರಮ, 32 ಬಗೆಯ ಉಟೋಪಚಾರ
ಬೆಳ್ತಂಗಡಿ:ವಿಷು ಕಣಿ ಆಚರಣಾ ಸಮಿತಿಯಿಂದ 3 ನೇ ವರ್ಷದ ಕೇರಳ ಸಾಂಪ್ರದಾಯಿಕ ವಿಷು ಕಣಿ ಆಚರಣೆಯು ಉಜಿರೆ ಶ್ರೀ ಕೃಷ್ಣಾನುಗ್ರಹ ಸಭಾಭವನದಲ್ಲಿ ಎ.13 ರಂದು ನಡೆಯಲಿದೆ.ಕಳೆದ ಎರಡು ವರ್ಷದ ಹಿಂದೆ ಉಜಿರೆಯಲ್ಲಿ ನಡೆದ ವಿಷು...
