ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯವರಿಗೆ ಗನ್ ಮ್ಯಾನ್ ನೀಡಲು ಮುಂದಾದ ಸರಕಾರ
ಬೆಳ್ತಂಗಡಿ: ಕಳೆದ 11 ವರ್ಷಗಳ ಹಿಂದೆ ಅತ್ಯಾಚಾರಕ್ಕೆ ಒಳಗಾಗಿ ಕೊಲೆಯಾದ ಸೌಜನ್ಯ ನ್ಯಾಯಕ್ಕಾಗಿ ನಡೆಯುತ್ತಿರುವ ಹೋರಾಟದ ಮುಂದಾಳತ್ವವನ್ನು ವಹಿಸಿಕೊಂಡಿರುವ ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿಯವರಿಗೆ ಬೆಳ್ತಂಗಡಿ ಮಾಜಿ ಶಾಸಕ ವಸಂತ ಬಂಗೇರರ ಮನವಿ ಮೇರೆಗೆ...
