ರೆಖ್ಯಾ: ಇಲ್ಲಿಯ ಉರ್ನಡ್ಕ ನಿವಾಸಿ ಲೋಕೇಶ್ ಎಂಬವರು ಆ.14ರಂದು ಸಂಜೆಯಿಂದ ನಾಪತ್ತೆಯಾಗಿದ್ದು, ಅವರ ಬೈಕ್ ನೇಲ್ಯಡ್ಕ ಹಿ.ಪ್ರಾ.ಶಾಲಾ ಬಳಿ ರಸ್ತೆ ಬದಿ ಲಾಕ್ ಹಾಕಿ ನಿಲ್ಲಿಸಿದ ಸ್ಥಿತಿಯಲ್ಲಿ ಕಂಡುಬಂದಿದೆ. ಅವರ ಮೊಬೈಲ್ ಸ್ವಿಚ್ ಆಫ್...
ಬೆಳ್ತಂಗಡಿ:ಮಿತ್ತಬಾಗಿಲು ಗ್ರಾಮದ ಕಿಲ್ಲೂರು ಸಮೀಪದ ಗುತ್ತಿಗೆಬೆಟ್ಟು ನಿವಾಸಿ ಶ್ರೀಮತಿ ಶಾರದಾ(40ವ) ಅವರು ಮಿದುಳಿನ ರಕ್ತಸ್ರಾವ ಒಳಗಾಗಿ ಮೃತ ಪಟ್ಟ ಘಟನೆ ಆ.14ರಂದು ವರದಿಯಾಗಿದೆ.ಮಿದುಳಿನ ರಕ್ತಸ್ರಾವಕ್ಕೆ ಒಳಗಾಗಿದ್ದ ಅವರು ಶಸ್ತ್ರಚಿಕಿತ್ಸೆ ಬಳಿಕ ತನ್ನ ಸಹೋದರನ ಮನೆಯಾದ...
ಅಂಡಿಂಜೆ: ಇಲ್ಲಿಯ ಪಾಂಡೀಲು ನಿವಾಸಿ ರಾಘವ ಪುತ್ರನ್ ಅಸೌಖ್ಯದಿಂದ ಆ.14ರಂದು ನಿಧನರಾದರು. ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಕ್ಷೇತ್ರ ಸಮಿತಿಯ ಮಾಜಿ ಅಧ್ಯಕ್ಷರಾಗಿ, ಅಂಡಿಂಜೆ ಗ್ರಾ.ಪಂನ ಮಾಜಿ ಅಧ್ಯಕ್ಷರಾಗಿ, ವೇಣೂರು ಸಹಕಾರಿ ಸಂಘದ ಮಾಜಿ...
ನಾವೂರು: 77 ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ಕಾರ್ಯಕ್ರಮ ಮತ್ತು ಡಿಜಿಟಲ್ ಗ್ರಂಥಾಲಯದ ಉದ್ಘಾಟಣೆಯನ್ನು ಗ್ರಾಮ ಪಂಚಾಯತ್ ನ ಅಧ್ಯಕ್ಷರಾದ ಶ್ರೀಮತಿ ಸುನಂದ ಇವರು ನೆರವೇರಿಸಿದರು. ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿಯರು ರಾಷ್ಟ್ರಭಕ್ತಿ ಗೀತೆಗಳನ್ನು ಹಾಡಿದರು...
ಕೊಕ್ಕಡ ಗ್ರಾಮ ಪಂಚಾಯತ್ ನ ನೂತನವಾಗಿ ಆಯ್ಕೆಯಾದ ಅಧ್ಯಕ್ಷೆ ಶ್ರೀಮತಿ ಬೇಬಿ ಹಾಗೂ ಉಪಾಧ್ಯಕ್ಷರಾಗಿ ಆಯ್ಕೆ ಯಾದ ಪ್ರಭಾಕರ ಮಲ್ಲಿಗೆ ಮಜಲು ಇವರು ಇಂದು ಸ್ವಾತಂತ್ರ್ಯ ಉತ್ಸವ ದ ಧ್ವಜಾರೋಹಣವನ್ನು ನೆರವೇರಿಸಿ ಸೌತಡ್ಕ ಶ್ರೀ...
ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ 77ನೇ ವರ್ಷದ ಸ್ವಾತಂತ್ರ್ಯೋತ್ಸವ ಆಚರಣೆಯನ್ನು ನೆರವೇರಿಸಲಾಯಿತು. ಅಧ್ಯಕ್ಷರು ಹರೀಶ್ ರಾವ್ ಮುಂಡ್ರುಪ್ಪಾಡಿ ಧ್ವಜಾರೋಹಣ ನೆರವೇರಿಸಿ ಶುಭಾಶಯ ಕೋರಿದರು. ಸಮಿತಿಯ ಸದಸ್ಯರು, ಬಾಲಕೃಷ್ಣ ನೈಮಿಷ, ಸೇವಾಧಾಮದ ಸಿಬ್ಬಂದಿಗಳು ಮತ್ತು ಫಲಾನುಭವಿಗಳು,...
ಕೊಕ್ಕಡ ಅಮೃತ ಗ್ರಾಮಪಂಚಾಯತ್ ನಲ್ಲಿ ಸ್ವಾತಂತ್ರೋತ್ಸವ ಧ್ವಜಾರೋಹಣವನ್ನು ನಿವೃತ್ತ ಸೈನಿಕರು ಮುಂಡೂರುಪಲಿಕೆಯ ನಾಗೇಶ್ ರವರು ನೆರವೇರಿಸಿ ಶುಭ ಹಾರೈಸಿದರು. ಬಳಿಕ ಅಮೃತ ಪಂಚಾಯತ್ ಅಮೃತ ಸರೋವರದಲ್ಲಿ ಧ್ವಜಾರೋಹಣವನ್ನು ಗ್ರಾಮಪಂಚಾಯತ್ ಅಧ್ಯಕ್ಷೆ ಶ್ರೀಮತಿ ಬೇಬಿ ನೆರವೇರಿಸಿದರು....
ಇಂದಬೆಟ್ಟು ಗ್ರಾಮ ಪಂಚಾಯತ್ ಕಚೇರಿಯಲ್ಲಿ ಇಂದು 77ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅಧ್ಯಕ್ಷೆ ಶ್ರೀಮತಿ ಆಶಾಲತಾ ರವರು ಧ್ವಜಾರೋಹಣ ನೆರವೇರಿಸುವ ಮೂಲಕ ಆಚರಿಸಲಾಯಿತು. ಆಜಾದಿ ಕಾ ಅಮೃತ ಮಹೋತ್ಸವ ದ ಅಂಗವಾಗಿ ‘ಪಂಚ್ ಪ್ರಾಣ್ ಪ್ರತಿಜ್ಞೆ’...
ವೇಣೂರು: ಹೊಸಪಟ್ಣ ಹಾಲು ಉತ್ಪಾದಕರ ಸಹಕಾರಿ ಸಂಘದ 2022-23ನೇ ಸಾಲಿನ ವಾರ್ಷಿಕ ಮಹಾಸಭೆಯು ಆ.14ರಂದು ಸಂಘದ ವಠಾರದಲ್ಲಿ ಜರಗಿತು. ಸಂಘದ ಅಧ್ಯಕ್ಷ ಅಶೋಕ್ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಸಭೆಯಲ್ಲಿ ಹಿಂದಿನ ಸಾಮಾನ್ಯ ಸಭೆಗಳ ನಡವಳಿಗಳನ್ನು...
ಪಟ್ರಮೆ: ಪಟ್ರಮೆಯ ಅನಾರು ಸ.ಉ.ಹಿ.ಪ್ರಾ. ಶಾಲೆಯಲ್ಲಿ ಶಿಕ್ಷಕರ ಕೊರತೆಯಿಂದಾಗಿ ನೊಂದ ಪೋಷಕರು ಕಳೆದ ಜುಲೈ 14 ರಂದು ಕ್ಷೇತ್ರ ಶಿಕ್ಷಣಾಧಿಕಾರಿಯವರಿಗೆ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರಿಗೆ ಶಾಲಾ ವತಿಯಿಂದ ಹಾಗೂ ಊರಿನವರ ವತಿಯಿಂದ ಮನವಿ...