September 25, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾಲ್ಕೂರು ಬಿಜೆಪಿ ಯುವಮೋರ್ಚಾ ಅಧ್ಯಕ್ಷರಾಗಿ ಪ್ರಣಾಮ್ ಶೆಟ್ಟಿ, ಕಾರ್ಯದರ್ಶಿಯಾಗಿ ದಿನೇಶ್ ಪೂಜಾರಿ

Suddi Udaya
ಬಳಂಜ: ನಾಲ್ಕೂರು ಬಿಜೆಪಿ ಯುವಮೋರ್ಚಾ ಅಧ್ಯಕ್ಷರಾಗಿ ಪ್ರಣಾಮ್ ಶೆಟ್ಟಿ ಹಾಗೂ ಕಾರ್ಯದರ್ಶಿಯಾಗಿ ದಿನೇಶ್ ಪೂಜಾರಿ ನಿಟ್ಟಡ್ಕ ಆಯ್ಕೆಯಾಗಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾಲ್ಕೂರು: ಬಿಜೆಪಿ ಬೂತ್ ಸಮಿತಿಯ ನೂತನ ಅಧ್ಯಕ್ಷರಾಗಿ ಸುರೇಶ್ ಪೂಜಾರಿ ಜೈಮಾತಾ ಕಾರ್ಯದರ್ಶಿಯಾಗಿ‌ ಸಂದೇಶ್ ಶೆಟ್ಟಿ ರಾಮನಗರ ಆಯ್ಕೆ

Suddi Udaya
ನಾಲ್ಕೂರು: ಬಿಜೆಪಿ ಬೂತ್ ಸಮಿತಿಯ ನೂತನ ಅಧ್ಯಕ್ಷರಾಗಿ ಸುರೇಶ್ ಪೂಜಾರಿ ಜೈಮಾತಾ ಆಯ್ಕೆಯಾದರು. ಕಾರ್ಯದರ್ಶಿ ಯಾಗಿ ಸಂದೇಶ್ ಶೆಟ್ಟಿ ಪೊನ್ನೆದಕಲ, ಬಿಜೆಪಿ ಯುವಮೋರ್ಚಾ ಅಧ್ಯಕ್ಷರಾಗಿ ಪ್ರಣಮ್ ಶೆಟ್ಟಿ ಖಂಡಿಗ, ಕಾರ್ಯದರ್ಶಿಯಾಗಿ ದಿನೇಶ್ ಪೂಜಾರಿ ನಿಟ್ಟಡ್ಕ...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿ

ನಾಲ್ಕೂರು ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಕರುಣಾಕರ ಹೆಗ್ಡೆ ಆಯ್ಕೆ

Suddi Udaya
ಬಳಂಜ: ನಾಲ್ಕೂರು ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಕರುಣಾಕರ ಹೆಗ್ಡೆ ಬೊಕ್ಕಸ ಆಯ್ಕೆಯಾಗಿದ್ದಾರೆ. ಕರುಣಾಕರ ಹೆಗ್ಡೆಯವರು ಕಳೆದ ಹಲವಾರು ವರ್ಷಗಳಿಂದ ಭಾರತೀಯ ಜನತಾ ಪಾರ್ಟಿಯ ಕಾರ್ಯಕರ್ತರಾಗಿ ಪಕ್ಷ ಸಂಘಟನೆಯನ್ನು ಬಲಗೊಳಿಸುತ್ತಿದ್ದರು....
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿ

ಚಾರ್ಮಾಡಿ ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷರಾಗಿ ಗಣೇಶ್ ಕೋಟ್ಯಾನ್ ಆಯ್ಕೆ

Suddi Udaya
ಚಾರ್ಮಾಡಿ: ಭಾರತೀಯ ಜನತಾ ಪಾರ್ಟಿಯ ಚಾರ್ಮಾಡಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಗಣೇಶ್ ಕೋಟ್ಯಾನ್ ಆಯ್ಕೆಯಾಗಿರುತ್ತಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಕುಶಾಲಪ್ಪ ಗೌಡ ಹಾಗೂ ಜಯಾನಂದ ಗೌಡ ರವರಿಗೆ ಸನ್ಮಾನ

Suddi Udaya
ಬೆಳ್ತಂಗಡಿ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ದಕ್ಷಿಣ ಕನ್ನಡ ಕೇಂದ್ರ ಜಿಲ್ಲಾ ಸಹಕಾರಿ ಸಂಘದ ನಿರ್ದೇಶಕರಾಗಿ ಬೆಳ್ತಂಗಡಿಯ ಪ್ರತಿನಿಧಿಯಾಗಿ ಆಯ್ಕೆಯಾದ ಹಿರಿಯ ಸಹಕಾರಿ ದುರೀಣ, ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಅಧ್ಯಕ್ಷ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಲ್ಮಂಜ 88 ನೇ ವಾರ್ಡಿನ ಬಿಜೆಪಿ ಪದಾಧಿಕಾರಿಗಳ ಆಯ್ಕೆ

Suddi Udaya
ಕಲ್ಮಂಜ: ಕಲ್ಮಂಜ ಗ್ರಾಮದ 88 ನೇ ವಾರ್ಡಿನ ಭಾರತೀಯ ಜನತಾ ಪಕ್ಷದ ಪದಾಧಿಕಾರಿಗಳ ಆಯ್ಕೆಯು ಮಾ.14ರಂದು ಶ್ರೀ ಸತ್ಯನಾರಾಯಣ ಭಜನಾ ಮಂದಿರದಲ್ಲಿ ಶಕ್ತಿ ಕೇಂದ್ರದ ಸಂಚಾಲಕರಾದ ಶ್ರೀಧರ್ ಎಂ ಕಲ್ಮಂಜ ಇವರ ಉಪಸ್ಥಿತಿಯಲ್ಲಿ ಮಾಡಲಾಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿಶಿಲ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಬಸದಿಯ ವಾರ್ಷಿಕೋತ್ಸವ: ಲೋಕಕಲ್ಯಾಣಕ್ಕಾಗಿ ಚವ್ವಿಶ ತೀರ್ಥಂಕರರ ಆರಾಧನೆ

Suddi Udaya
ಶಿಶಿಲ: ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲದ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಬಸದಿಯ ವಾರ್ಷಿಕೋತ್ಸವ ಸಂದರ್ಭದಲ್ಲಿ ಕಾರ್ಕಳ ಜೈನಮಠದ ಪರಮಪೂಜ್ಯ ಸ್ವಸ್ತಿಶ್ರೀ ಲಲಿತ ಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ವರ್ಯ ಮಹಾಸ್ವಾಮಿಜಿಯವರ ಮಾರ್ಗದರ್ಶನ ಹಾಗೂ ನೇತೃತ್ವದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ: ಧರ್ಮಸ್ಥಳದಲ್ಲಿ ಆಮಂತ್ರಣ ಪತ್ರ ಬಿಡುಗಡೆ

Suddi Udaya
ಧರ್ಮಸ್ಥಳ: ಮಂಗಳೂರಿನಲ್ಲಿ ಪುರಭವನದಲ್ಲಿ ಮಾ.23 ಮತ್ತು 24 ರಂದು ನಡೆಯಲಿರುವ ದ.ಕ. ಜಿಲ್ಲಾ 26ನೆ ಕನ್ನಡ ಸಾಹಿತ್ಯಸಮ್ಮೇಳನದ ಆಮಂತ್ರಣಪತ್ರವನ್ನು ಮಾ.14ರಂದು ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಬಿಡುಗಡೆಗೊಳಿಸಿ ಶುಭ ಹಾರೈಸಿದರು. ದ.ಕ. ಜಿಲ್ಲಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಡಾ. ಯೂಸುಫ್ ಕುಂಬ್ಲೆ ಅವರ ಫಾತಿಮಾ ಹೆಲ್ತ್ ಫೌಂಡೇಶನ್ ವತಿಯಿಂದ 35 ಕುಟುಂಬಕ್ಕೆ ಆಹಾರದ ಕಿಟ್ ವಿತರಣೆ

Suddi Udaya
ಬೆಳ್ತಂಗಡಿ; ಮಂಗಳೂರು ಇಂಡಿಯಾನ ಆಸ್ಪತ್ರೆಯ ಮುಖ್ಯಸ್ಥ, ಅಂತಾರಾಷ್ಟ್ರೀಯ ಖ್ಯಾತಿಯ ಹೃದಯ ತಜ್ಞ ಡಾ. ಯೂಸುಫ್ ಕುಂಬ್ಲೆ ಅವರ ತಾಯಿಯ ಹೆಸರಿನಲ್ಲಿರುವ ಫಾತಿಮಾ ಹೆಲ್ತ್ ಫೌಂಡೇಶನ್ ವತಿಯಿಂದ 35 ಕುಟುಂಬಗಳಿಗೆ ರಂಝಾನ್ ಆಹಾರ ವಸ್ತುಗಳ ಕಿಟ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ: ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಹಾಗೂ ಉಚಿತ ವೈದ್ಯಕೀಯ ತಪಾಸಣಾ ಶಿಬಿರ

Suddi Udaya
ಉಜಿರೆ : ಇಲ್ಲಿನ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜು ಉಜಿರೆಯ ಎನ್ ಎಸ್ ಎಸ್ ಮತ್ತು ಯುವ ರೆಡ್ ಕ್ರಾಸ್ ಘಟಕದ ಸಹಭಾಗಿತ್ವದಲ್ಲಿ ಎಸ್ ಡಿ ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಯ...
error: Content is protected !!