ಸಿಎಎ ಕಾಯಿದೆ ಅನುಷ್ಠಾನ: ಬಿಜೆಪಿ ಮಂಡಲ ಮತ್ತು ಯುವ ಮೋರ್ಚಾ ವತಿಯಿಂದ ಬೆಳ್ತಂಗಡಿಯಲ್ಲಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ
ಬೆಳ್ತಂಗಡಿ : ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಮತ್ತು ಬಿಜೆಪಿ ಯುವ ಮೋರ್ಚಾ ವತಿಯಿಂದ ಸಿಎಎ ಕಾಯಿದೆ ಅನುಷ್ಠಾನಗೊಂಡ ಸಂದರ್ಭದಲ್ಲಿ ಪಟಾಕಿ ಸಿಡಿಸಿ ಸಂಭ್ರಮ ಆಚರಿಸಿದರು. ಈ ಸಂದರ್ಭದಲ್ಲಿ ಮಂಡಲ ಅಧ್ಯಕ್ಷ ಶ್ರೀನಿವಾಸ್...
